ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಕ್ಕೆ ಹಕ್ಕಿ ಡಿಕ್ಕಿ! ತುರ್ತು ಲ್ಯಾಂಡಿಂಗ್
ವಿಮಾನದಲ್ಲಿದ್ದ ಎಲ್ಲಾ 148 ಪ್ರಯಾಣಿಕರು ಯಾವುದೇ ಗಾಯಗಳಾಗದೆ ಪ್ರಾಣಪಾಯದಿಂದ ಪಾರಾಗಿದ್ದಾರೆ.

'ತುರ್ತು ಕಾರಣ'ಗಳಿಂದಾಗಿ ಎಲ್ಲಾ ಅಧ್ವಾನವಾಯಿತು: ವಿಮಾನಗಳ ರದ್ದತಿ ಕುರಿತು IndiGo ಸ್ಪಷ್ಟನೆ
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಸತತ ಎರಡನೇ ದಿನವಾದ ಇಂದು ವ್ಯಾಪಕ ಅಡಚಣೆಗಳು ಮುಂದುವರೆದವು. 72 ವಿಮಾನಗಳ ಹಾರಾಟದಲ್ಲಿ ವ್ಯತ್ಯಯವುಂಟಾಯಿತು.

