ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ

ಕೆಜಿಎಫ್: ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ ಪಕ್ಕ ಪಾರ್ಸೆಲ್ ರೀತಿಯಲ್ಲಿ ಮಹಿಳೆಯ ಶವ ಪತ್ತೆ!
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಬೇತಮಂಗಲ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಪರಿಚಿತ ಮಹಿಳೆಯ ಗುರುತು ಪತ್ತೆ ಹಾಗೂ ದುಷ್ಕರ್ಮಿಗಳ ಬಂಧನಕ್ಕೆ ಎರಡು ವಿಶೇಷ ತಂಡಗಳನ್ನು ರಚಿಸಿ ತನಿಖೆ ಚುರುಕುಗೊಳಿಸಿದ್ದಾರೆ.

ವಾಹನ ಸವಾರರಿಗೆ ಗುಡ್ ನ್ಯೂಸ್: Bengaluru-Chennai Expressway 2026ಕ್ಕೆ ಉದ್ಘಾಟನೆ
ಹೆಚ್ಚುವರಿ ಸರ್ವೀಸ್ ರಸ್ತೆಗಳು, ಧಾರ್ಮಿಕ ಪ್ರದೇಶಗಳಲ್ಲಿ ಮಾರ್ಗ ಬದಲಾವಣೆ, ಹೈಟೆನ್ಷನ್ ವಿದ್ಯುತ್ ಮಾರ್ಗಗಳ ಸ್ಥಳಾಂತರ, ಭೂ ಪರಿಹಾರ ನೀಡಿಕೆ ಸಮಸ್ಯೆಯಿಂದ ಕಾಮಗಾರಿ ವಿಳಂಬವಾಗಿದೆ.

