ಬೆಂಗಳೂರು ಪೊಲೀಸರು
ಬೆಳ್ಳಂಬೆಳಗ್ಗೆ ರೌಡಿಗಳ ಬೆವರಿಳಿಸಿದ ಪೊಲೀಸರು: ಬೆಂಗಳೂರಿನಲ್ಲಿ 100ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆ ಮೇಲೆ ಸಿಸಿಬಿ, ಆ್ಯಂಟಿ-ರೌಡಿ ಸ್ಕ್ವಾಡ್ ದಾಳಿ
ಸಿಎಂ ಡಿ.ಕೆ. ಶಿವಕುಮಾರ್ ಅವರ ಖಡಕ್ ಸೂಚನೆ ಬೆನ್ನಲ್ಲೇ, ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನಾದ್ಯಂತ 100ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳ ಮೇಲೆ ಸಿಸಿಬಿ ಮತ್ತು ರೌಡಿ ನಿಗ್ರಹ ದಳದ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು: ಆರೇ ಗಂಟೆಯಲ್ಲಿ ಅಪಹರಣ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರು ಟೆಕ್ಕಿಗಳ ರಕ್ಷಣೆ, 11 ಮಂದಿ ಬಂಧನ
ದೂರು ದಾಖಲಾದ ಕೂಡಲೇ ಮಾರತಹಳ್ಳಿ ಪೊಲೀಸ್ ಇನ್‌ಸ್ಪೆಕ್ಟರ್ ಪುನೀತ್ ಬಿ.ಎನ್. ನೇತೃತ್ವದಲ್ಲಿ ಹುಡುಕಾಟಕ್ಕೆ ವಿಶೇಷ ತಂಡ ರಚಿಸಲಾಯಿತು. ತಂಡವು ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸುವುದರ ಜತೆಗೆ ವಿವಿಧ ಸ್ಥಳಗಳಲ್ಲಿ ತಾಂತ್ರಿಕ ವಿಧಾನಗಳ ಮೂಲಕ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿತು.

ಪೂಜಾ ಪೆಂಡಾಲ್‌ನಲ್ಲಿ ಡ್ಯಾನ್ಸರ್ ಕಪಾಳಕ್ಕೆ ಬಾರಿಸಿ ಜನರಿಗೆ ಪಿಸ್ತೂಲ್ ತೋರಿಸಿ ಬೆದರಿಸಿದ ಇನ್ಸ್‌ಪೆಕ್ಟರ್, Video!
ಬಿಹಾರದ ಬೇಗುಸರಾಯ್ ಜಿಲ್ಲೆಯ ಮುಫುಸಿಲ್ ಪೊಲೀಸ್ ಠಾಣೆ ಪ್ರದೇಶದ ಪಂಗಾಚಿ ಚೌಕ್‌ನಲ್ಲಿರುವ ದುರ್ಗಾ ಪೂಜಾ ಪೆಂಡಾಲ್‌ಗೆ ಪ್ರವೇಶಿಸಿದ ಪೊಲೀಸ್ ಅಧಿಕಾರಿಯೊಬ್ಬರು ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದೆ.

ವಿಧಾನಸೌಧವನ್ನೇ ಸ್ಫೋಟಿಸಿದೆ ಎಂದ ಕಿಡಿಗೇಡಿ: AI ವಿಡಿಯೋ ವಿರುದ್ಧ ಸಾರ್ವಜನಿಕರ ಕಿಡಿ
ಕರ್ನಾಟಕದ ಶಕ್ತಿಕೇಂದ್ರ ವಿಧಾನಸೌಧಕ್ಕೆ ಬಾಂಬ್ ಇಟ್ಟು ಉಡಾಯಿಸಿದಂತೆ ಎಐ ಬಳಸಿ ಎಡಿಟ್ ಮಾಡಿದ ವೀಡಿಯೊವೊಂದು ಇನ್‌ಸ್ಟಾಗ್ರಾಮ್‌ನಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

CJP ತಿರಂಗಾ ಮೆರವಣಿಗೆಗೆ ಬೆಂಗಳೂರು ಪೊಲೀಸರಿಂದ ಅನುಮತಿ ನಿರಾಕರಣೆ; ಹೈಕೋರ್ಟ್ ಆದೇಶ ಉಲ್ಲೇಖಿಸಿದ ಪೊಲೀಸರು!
ಇಂದು ಸಂಜೆ 4 ಗಂಟೆಗೆ ಇಲ್ಲಿನ ಟೌನ್ ಹಾಲ್‌ನಿಂದ ಮೆರವಣಿಗೆ ಪ್ರಾರಂಭವಾಗಿ, 'ಕ್ವಿಟ್ ಇಂಡಿಯಾ ಸ್ಮಾರಕ'ದ (Quit India Memorial) ಬಳಿ ಕೊನೆಗೊಳ್ಳಬೇಕಿತ್ತು.

ಹಣ ಕೇಳುವ ನೆಪದಲ್ಲಿ ತೃತೀಯಲಿಂಗಿಗಳು ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಠಿಣ ಕ್ರಮ: ಬೆಂಗಳೂರು ನಗರ ಪೊಲೀಸರ ಮಾರ್ಗಸೂಚಿ
ಟ್ರಾಫಿಕ್ ಸಿಗ್ನಲ್‌ಗಳು, ಸೂಕ್ಷ್ಮ ಪ್ರದೇಶಗಳು ಹಾಗೂ ಕಾರ್ಯಕ್ರಮಗಳು ಅಥವಾ ಸಮಾರಂಭಗಳು ನಡೆಯುವ ಸ್ಥಳಗಳಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವವರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 160 ಬಾಂಗ್ಲಾದೇಶಿಗರ ಗಡಿಪಾರು!
ಬೆಂಗಳೂರು ಮತ್ತು ನೆರೆಯ ಜಿಲ್ಲೆಗಳಲ್ಲಿ ಅಕ್ರಮವಾಗಿ ನೆಲೆಸಿದ್ದ 160 ಬಾಂಗ್ಲಾದೇಶಿ ಪ್ರಜೆಗಳನ್ನು ಕಾನೂನು ಪ್ರಕ್ರಿಯೆಗಳ ನಂತರ ಅವರ ದೇಶಕ್ಕೆ ವಾಪಸ್ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ರಮ ಪಶುವೈದ್ಯಕೀಯ ಕೇಂದ್ರದಲ್ಲಿ ಪ್ರಾಣಿಗಳ ಮೇಲೆ ಕ್ರೌರ್ಯ: ಇಬ್ಬರು ಪಶುವೈದ್ಯರ ಮೇಲೆ ಕೇಸು ದಾಖಲು
ಸಂಜೆ 6ರಿಂದ ರಾತ್ರಿ 11ರವರೆಗೆ ಜಂಟಿ ಪರಿಶೀಲನಾ ತಂಡಗಳು ಗೇರ್ ಸ್ಕೂಲ್ ರಸ್ತೆಯಲ್ಲಿರುವ ಪ್ರೈಮ್ ಕೇರ್ ಪಶುವೈದ್ಯಕೀಯ ಆಸ್ಪತ್ರೆ ಮೇಲೆ ದಾಳಿ ನಡೆಸಿದವು.

ಡಿಜೆ ಬಳಕೆ ನಿಷೇಧ: ಬೆಂಗಳೂರಿನಲ್ಲಿ ಗಣೇಶೋತ್ಸವಕ್ಕೆ ಹೊಸ ನಿಯಮ ಜಾರಿಗೆ
ಆದರೆ, ಈ ಬಾರಿ ಉತ್ಸವ ಆಯೋಜಕರು ಹೆಚ್ಚಿನ ಎಚ್ಚರಿಕೆ ವಹಿಸಬೇಕಾಗಿದೆ. ಹಬ್ಬದ ಆಚರಣೆ ನಡೆಸುವ ಮುನ್ನ ಪೊಲೀಸ್ ಇಲಾಖೆ ಸೇರಿದಂತೆ ಸಂಬಂಧಪಟ್ಟ ಎಲ್ಲ ಇಲಾಖೆಗಳ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.

