ಬೆಂಗಳೂರು ಲಾಡ್ಜ್

ಬೆಂಗಳೂರು: ಲಾಡ್ಜ್ ನಲ್ಲಿ ಜಗಳವಾಡಿ ಸ್ನೇಹಿತೆಯನ್ನು ತಳ್ಳಿದ ಬಾಯ್ ಫ್ರೆಂಡ್; ಕೆಳಗೆ ಬಿದ್ದು ಯುವತಿ ಸಾವು
ಮೃತಳನ್ನು ಹಾಸನ ಮೂಲದ ಐಶ್ವರ್ಯ ಎಂದು ಗುರುತಿಸಲಾಗಿದೆ. ನವೆಂಬರ್ 19ರಂದು ಗಂಗಮ್ಮನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯ ಲಾಡ್ಜ್ನಲ್ಲಿ ಈ ಘಟನೆ ನಡೆದಿದೆ. ಕೊಲೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬೆಂಗಳೂರು: 8 ದಿನಗಳಿಂದ ಪ್ರೇಯಸಿ ಜತೆ ಲಾಡ್ಜ್ನಲ್ಲಿದ್ದ ಪುತ್ತೂರಿನ ಯುವಕ ನಿಗೂಢ ಸಾವು, Girlfriend ಎಸ್ಕೇಪ್!
ಪುತ್ತೂರು ಮೂಲದ 20 ವರ್ಷದ ತಕ್ಷಿತ್ ವಿರಾಜಪೇಟೆಯ ರಕ್ಷಿತಾ ಎನ್ನುವ ಯುವತಿ ಜೊತೆ ಲಾಡ್ಜ್ನಲ್ಲಿ ರೂಂ ಮಾಡಿಕೊಂಡಿದ್ದರು.

