ಬೆಲೆ ಇಳಿಕೆ

ಗಗನಕ್ಕೇರಿದ್ದ ಅಕ್ಕಿ ಬೆಲೆ ದಿಢೀರ್ ಇಳಿಕೆ; ₹90 ರೂ ಇದ್ದ ಸೋನಾ ಮಸೂರಿ ಈಗ 65 ರೂ ಗೆ ಇಳಿಕೆ; ಗ್ರಾಹಕರಿಗೆ ಬಿಗ್ ರಿಲೀಫ್..!
ರಾಜ್ಯ

ಗಗನಕ್ಕೇರಿದ್ದ ಅಕ್ಕಿ ಬೆಲೆ ದಿಢೀರ್ ಇಳಿಕೆ; ₹90 ರೂ ಇದ್ದ ಸೋನಾ ಮಸೂರಿ ಈಗ 65 ರೂ ಗೆ ಇಳಿಕೆ; ಗ್ರಾಹಕರಿಗೆ ಬಿಗ್ ರಿಲೀಫ್..!

ಕೆಲವೇ ದಿನಗಳ ಹಿಂದೆ ಕೆಜಿಗೆ ರೂ.80ರಿಂದ ರೂ.90ರವರೆಗೆ ಮಾರಾಟವಾಗುತ್ತಿದ್ದ ಅಕ್ಕಿ, ಈಗ ರೂ.65ರಿಂದ ರೂ.70ರ ದರದಲ್ಲಿ ಲಭ್ಯವಾಗುತ್ತಿದೆ. ಇದರಿಂದ ಪ್ರತಿ ಕೆಜಿಗೆ ಸುಮಾರು ರೂ.10ರಿಂದ ರೂ.20ರವರೆಗೆ ಬೆಲೆ ಇಳಿಕೆಯಾಗಿದೆ.

ಆಭರಣ ಪ್ರಿಯರಿಗೆ ಸಿಹಿಸುದ್ದಿ: ಚಿನ್ನದ ಬೆಲೆಯಲ್ಲಿ ಕುಸಿತ;  ಒಂದೇ ದಿನದಲ್ಲಿ ಬೆಳ್ಳಿಯ ಬೆಲೆ 5 ಸಾವಿರ ರೂ ಇಳಿಕೆ!
ವಾಣಿಜ್ಯ

ಆಭರಣ ಪ್ರಿಯರಿಗೆ ಸಿಹಿಸುದ್ದಿ: ಚಿನ್ನದ ಬೆಲೆಯಲ್ಲಿ ಕುಸಿತ; ಒಂದೇ ದಿನದಲ್ಲಿ ಬೆಳ್ಳಿಯ ಬೆಲೆ 5 ಸಾವಿರ ರೂ ಇಳಿಕೆ!

ಇತ್ತೀಚಿನ ದಿನಗಳಲ್ಲಿ ದುಬಾರಿಯಾಗಿದ್ದ ಅಮೂಲ್ಯ ಲೋಹಗಳ ಬೆಲೆಯಲ್ಲಿ ಬದಲಾವಣೆ ಕಂಡುಬಂದಿರುವುದು ಆಭರಣ ಖರೀದಿದಾರರ ಗಮನ ಸೆಳೆಯುತ್ತಿದೆ.

Cancer ರೋಗಿಗಳಿಗೆ ಬಿಗ್ ರಿಲೀಫ್‌: ನವೆಂಬರ್ 9ರಿಂದ ಔಷಧಿಗಳ ದರ ಶೇ.70 ವರೆಗೆ ಇಳಿಕೆ..!
ರಾಜ್ಯ

Cancer ರೋಗಿಗಳಿಗೆ ಬಿಗ್ ರಿಲೀಫ್‌: ನವೆಂಬರ್ 9ರಿಂದ ಔಷಧಿಗಳ ದರ ಶೇ.70 ವರೆಗೆ ಇಳಿಕೆ..!

ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುವುದು ರೋಗಿಗಳಿಗೆ ಮತ್ತು ಅವರ ಕುಟುಂಬದವರಿಗೆ ದೊಡ್ಡ ಸವಾಲಾಗಿದೆ. ಔಷಧಗಳ ಬೆಲೆ ಹೆಚ್ಚಿರುವ ಕಾರಣಕ್ಕೆ ಯಾವುದೇ ರೋಗಿಯೂ ಚಿಕಿತ್ಸೆಯನ್ನು ಅರ್ಧಕ್ಕೆ ನಿಲ್ಲಿಸುವ ಪರಿಸ್ಥಿತಿ ಬರಬಾರದು.

ತಿಂಗಳ ಮೊದಲ ದಿನದಲ್ಲೇ ಗುಡ್ ನ್ಯೂಸ್: ಕಮರ್ಷಿಯಲ್ LPG ಸಿಲಿಂಡರ್ ದರ  ಬರೋಬ್ಬರೀ 200 ರು. ಇಳಿಕೆ!
ದೇಶ

ತಿಂಗಳ ಮೊದಲ ದಿನದಲ್ಲೇ ಗುಡ್ ನ್ಯೂಸ್: ಕಮರ್ಷಿಯಲ್ LPG ಸಿಲಿಂಡರ್ ದರ ಬರೋಬ್ಬರೀ 200 ರು. ಇಳಿಕೆ!

ಕೋಲ್ಕತ್ತಾದಲ್ಲಿ (Kolkata) ಪ್ರತಿ 19 ಕೆಜಿ ವಾಣಿಜ್ಯ ಸಿಲಿಂಡರ್‌ ಬೆಲೆ 209 ರೂ. ಇಳಿಕೆಯಾಗಿದ್ದು ಪ್ರತಿ ಸಿಲಿಂಡರ್‌ ಬೆಲೆ 2,872.50 ರೂ.ಗೆ ಇಳಿಕೆಯಾಗಿದೆ.

ವಿಮಾನಯಾನ ಸಂಸ್ಥೆಗಳಿಗೆ ಬಿಗ್ ರಿಲೀಫ್; ATF ದರ ಲೀಟರ್‌ಗೆ 5 ರೂ. ಇಳಿಕೆ, ವಿಮಾನ ಪ್ರಯಾಣ ದರವೂ ಕಡಿಮೆಯಾಗುತ್ತಾ..?
ದೇಶ

ವಿಮಾನಯಾನ ಸಂಸ್ಥೆಗಳಿಗೆ ಬಿಗ್ ರಿಲೀಫ್; ATF ದರ ಲೀಟರ್‌ಗೆ 5 ರೂ. ಇಳಿಕೆ, ವಿಮಾನ ಪ್ರಯಾಣ ದರವೂ ಕಡಿಮೆಯಾಗುತ್ತಾ..?

ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆ ಸ್ವಲ್ಪ ಮಟ್ಟಿಗೆ ತಗ್ಗಿರುವುದು ಹಾಗೂ ಕಚ್ಚಾ ತೈಲ ಪೂರೈಕೆ ಕುರಿತ ಆತಂಕ ಕಡಿಮೆಯಾಗಿರುವುದರಿಂದ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲದ ಬೆಲೆ ಇಳಿಕೆಯಾಗಿದ್ದು, ಅದರ ಪರಿಣಾಮವಾಗಿ ATF ದರವನ್ನೂ ಇಳಿಕೆ ಮಾಡಲಾಗಿದೆ.

ಚಿನ್ನದ ಬೆಲೆ ಇಳಿಕೆ: ಜ್ಯುವೆಲ್ಲರಿ ಅಂಗಡಿಗಳಿಗೆ ಮುಗಿಬೀಳುತ್ತಿರುವ ಗ್ರಾಹಕರು..!
ರಾಜ್ಯ

ಚಿನ್ನದ ಬೆಲೆ ಇಳಿಕೆ: ಜ್ಯುವೆಲ್ಲರಿ ಅಂಗಡಿಗಳಿಗೆ ಮುಗಿಬೀಳುತ್ತಿರುವ ಗ್ರಾಹಕರು..!

ಕಳೆದ ಎರಡು ದಿನಗಳಲ್ಲಿ ಚಿನ್ನದ ಮಾರಾಟವು ಸುಮಾರು ಶೇ.25 ರಷ್ಟು ಹೆಚ್ಚಾಗಿದೆ. ಹಿಂದೆ ಬೆಲೆ ಗರಿಷ್ಠ ಮಟ್ಟ ತಲುಪಿದ್ದರಿಂದ ಗ್ರಾಹಕರು ಬೆಲೆ ಇಳಿಕೆಗಾಗಿ ಕಾಯುತ್ತಿದ್ದರು. ಈಗ ಸ್ವಲ್ಪ ಇಳಿಕೆಯಾದ ಮೇಲೆ ಖರೀದಿ ಆರಂಭಿಸಿದ್ದಾರೆ.

New GST rates: ಜಿಎಸ್‌ಟಿ ಪರಿಷ್ಕರಣೆಯಿಂದ 'ನಂದಿನಿ' ಹಾಲಿನ ಉತ್ಪನ್ನಗಳ ಬೆಲೆ ಇಳಿಕೆ; ಪಟ್ಟಿ ಇಲ್ಲಿದೆ...
ರಾಜ್ಯ

New GST rates: ಜಿಎಸ್‌ಟಿ ಪರಿಷ್ಕರಣೆಯಿಂದ 'ನಂದಿನಿ' ಹಾಲಿನ ಉತ್ಪನ್ನಗಳ ಬೆಲೆ ಇಳಿಕೆ; ಪಟ್ಟಿ ಇಲ್ಲಿದೆ...

ಕರ್ನಾಟಕ ಹಾಲು ಉತ್ಪಾದರಕ ಮಹಾಮಂಡಳಿ (ಕೆಎಂಎಫ್) ಡೈರಿ ಉತ್ಪನ್ನಗಳ ಮೇಲೆ ವಿಧಿಸಲಾಗುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಕಡಿತದಿಂದಾಗಿ 'ನಂದಿನಿ' ಹಾಲಿನ ಉತ್ಪನ್ನಗಳ ಪರಿಷ್ಕೃತ ಬೆಲೆಗಳನ್ನು ಘೋಷಿಸಿದೆ.

GST ಇಳಿಕೆಯ ಲಾಭ ಗ್ರಾಹಕರಿಗೆ ತಲುಪಿಸಲು ಬದ್ಧ: TATA ಕಾರುಗಳ ಬೆಲೆಯಲ್ಲಿ ಭಾರಿ ಇಳಿಕೆ; ವಿವರ ಇಂತಿದೆ..
ದೇಶ

GST ಇಳಿಕೆಯ ಲಾಭ ಗ್ರಾಹಕರಿಗೆ ತಲುಪಿಸಲು ಬದ್ಧ: TATA ಕಾರುಗಳ ಬೆಲೆಯಲ್ಲಿ ಭಾರಿ ಇಳಿಕೆ; ವಿವರ ಇಂತಿದೆ..

ಕೈಗೆಟುಕುವ ಚಲನಶೀಲತೆಗೆ ಪ್ರಮುಖ ಉತ್ತೇಜನ ಎಂದು ಪ್ರಶಂಸಿಸಲಾದ ಈ ಕ್ರಮ ಆರಂಭಿಕ ಹಂತದ ಕಾರುಗಳ ಬೆಲೆಗಳನ್ನು ಸುಮಾರು 10% ರಷ್ಟು ಕಡಿಮೆ ಮಾಡುವ ನಿರೀಕ್ಷೆಯಿದೆ.

ಬೆಳ್ಳಂಬೆಳಗ್ಗೆ ಗುಡ್​​ನ್ಯೂಸ್​: LPG ವಾಣಿಜ್ಯ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಇಳಿಕೆ!
ದೇಶ

ಬೆಳ್ಳಂಬೆಳಗ್ಗೆ ಗುಡ್​​ನ್ಯೂಸ್​: LPG ವಾಣಿಜ್ಯ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಇಳಿಕೆ!

19 ಕೆಜಿ ಸಿಲಿಂಡರ್‌ನ ಬೆಲೆಯಲ್ಲಿ ರೂ.58.50 ರಷ್ಟು ಕಡಿಮೆ ಮಾಡಲಾಗಿದೆ. ಇಂದಿನಿಂದಲೇ ಪರಿಷ್ಕೃತ ಬೆಲೆ ಜಾರಿಯಲ್ಲಿ ಇರಲಿದೆ.