ಬೆಲೆ ಏರಿಕೆ

ಸಣ್ಣ ಈರುಳ್ಳಿ, ದೊಡ್ಡ ಬೆಲೆ: ಮಳೆಯ ಹೊಡೆತಕ್ಕೆ ಸಾಂಬಾರ್ ಈರುಳ್ಳಿ ದರ ಕೆ.ಜಿ ಗೆ ₹200; 18 ವರ್ಷಗಳಲ್ಲೇ ಅತಿ ಹೆಚ್ಚು!
ಉತ್ಪಾದನಾ ಪ್ರದೇಶಗಳಿಂದ ಪೂರೈಕೆ ಕಡಿಮೆಯಾಗಿರುವುದರಿಂದ ಸಾಂಬಾರ್ ಈರುಳ್ಳಿಯ ಬೆಲೆ ನಿರಂತರವಾಗಿ ಹೆಚ್ಚಾಗಿದೆ. ನೆರೆಯ ತಮಿಳುನಾಡಿನಲ್ಲಿ ಸುರಿದ ಭಾರಿ ಮಳೆಯಿಂದ ಬೆಳೆ ಸಂಪೂರ್ಣ ಹಾನಿಯಾಗಿರುವುದು ಈರುಳ್ಳಿ ಕೊರತೆಗೆ ಪ್ರಮುಖ ಕಾರಣ.

'ರೈತರ ಸಂಕಷ್ಟಕ್ಕೆ ಸ್ಪಂದಿಸುವುದು ಸರ್ಕಾರದ ಕರ್ತವ್ಯ, ಕೇಂದ್ರ ಅನುದಾನ ನೀಡಿದ್ದರೆ ಬೆಲೆ ಏರಿಕೆ ಅನಿವಾರ್ಯವಾಗುತ್ತಿರಲಿಲ್ಲ'
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಬರಬೇಕಾದ ಅನುದಾನವನ್ನು ಬಿಡುಗಡೆ ಮಾಡಿದರೆ ರಾಜ್ಯದ ಆರ್ಥಿಕ ಹೊರೆ ಕಡಿಮೆಯಾಗಲಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಸುವ ಅನಿವಾರ್ಯತೆಯೂ ತಪ್ಪಲಿದೆ.

ಬೆಲೆ ಏರಿಕೆ ರಾಜ್ಯದ ಜನತೆಗೆ 6ನೇ ಗ್ಯಾರೆಂಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ "ಜನವಿರೋಧಿ ಸರ್ಕಾರ"ವಾಗಿದೆ ಎಂದು ಪ್ರತಿಭಟನಾಕಾರರು ಟೀಕಿಸಿದರು.

ಪೆಟ್ರೋಲ್ನಲ್ಲಿ ಎಥೆನಾಲ್ ಮಿಶ್ರಣ ಬಗ್ಗೆ BJP ಮೊದಲು ಉತ್ತರ ಕೊಡಲಿ, ಆಮೇಲೆ ಬೆಲೆ ಏರಿಕೆ ಬಗ್ಗೆ ಮಾತಾಡಲಿ: ಸಿಎಂ; Video
ಇಂಧನದಲ್ಲಿ ಎಥೆನಾಲ್ ಮಿಶ್ರಣ ಮಾಡುವುದರಿಂದ ವಾಹನಗಳ ಮೈಲೇಜ್ ಕಡಿಮೆಯಾಗಿದ್ದು, ಎಂಜಿನ್ಗಳಿಗೆ ಹಾನಿಯಾಗುತ್ತಿದೆ. ಇದರಿಂದ ವಾಹನಗಳು ಪದೇಪದೆ ಕೆಟ್ಟು ನಿಲ್ಲುತ್ತಿದ್ದು, ವಾಹನ ಮಾಲೀಕರಿಗೆ ಆರ್ಥಿಕ ನಷ್ಟ ಉಂಟಾಗುತ್ತಿದೆ ಎಂದು ಅವರು ಆರೋಪಿಸಿದರು.

ಬೆಲೆ ಏರಿಕೆ, ಸ್ಟಿಂಗ್ ಆಪರೇಷನ್, MLC ಚುನಾವಣೆ ಸೋಲು, ಸಿದ್ದರಾಮಯ್ಯ ಅಸಮಾಧಾನ: ಇಕ್ಕಟ್ಟಿಗೆ ಸಿಲುಕಿದ ಕಾಂಗ್ರೆಸ್
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆದಿದೆ ಎನ್ನಲಾದ ಸ್ಟಿಂಗ್ ಆಪರೇಷನ್, ಈ ಸಂಬಂಧ ಬೆಂಗಳೂರು ಪೊಲೀಸರ ತನಿಖೆ ಹಾಗೂ ವಿವಾದಕ್ಕೆ ತುಪ್ಪ ಸುರಿಯುತ್ತಿರುವ ನಿರಂತರ ರಾಜಕೀಯ ವಾಕ್ಸಮರಗಳು ಕಾಂಗ್ರೆಸ್ನಲ್ಲಿ ಆಂತರಿಕ ಅಸಮಾಧಾನಕ್ಕೆ ಕಾರಣವಾಗಿವೆ.

'ಚಿತ್ತಾಪುರನ ಏನ್ ಚಿಕಾಗೋ ಮಾಡಿದ್ದೀರಾ? PUC ಫೇಲ್ ಆದ ನೀವು ರಾಜ್ಯದ ಗೃಹಮಂತ್ರಿ': ಪ್ರತಾಪ್ ಸಿಂಹ ವಾಗ್ದಾಳಿ
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಇಲ್ಲಿ ಸರ್ಕಾರ ಬಡವಾಗುತ್ತಿದೆ. ಆದರೆ ಸರ್ಕಾರ ನಡೆಸುತ್ತಿರುವವರು ಮಾತ್ರ ಶ್ರೀಮಂತರಾಗುತ್ತಿದ್ದಾರೆ. ಸಿಎಂ ಡಿಕೆ ಶಿವಕುಮಾರ್ ಅವರ ಚುನಾವಣಾ ಅಫಿಡವಿಟ್..

ಹಾಲಿನ ದರ ಏರಿಕೆಯ ₹8 ರಲ್ಲಿ ₹7 ರೈತರಿಗೇ ಸಿಗಲಿದೆ; ರೈತರ ಹಿತಕ್ಕಾಗಿ ಬೆಲೆ ಏರಿಕೆ ಅನಿವಾರ್ಯ: ಡಿ.ಕೆ ಸುರೇಶ್ ಸಮರ್ಥನೆ
ರೈತರ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಸರ್ಕಾರ ಪ್ರತಿ ಲೀಟರ್ ಹಾಲಿನ ದರವನ್ನು ₹8 ಹೆಚ್ಚಿಸಲು ನಿರ್ಧರಿಸಿದೆ. ಇದರಲ್ಲಿ ₹7 ರೈತರಿಗೆ ಹಾಗೂ ₹1 ಹಾಲು ಒಕ್ಕೂಟಗಳಿಗೆ ನೀಡಲಾಗುತ್ತದೆ.

ಹೇಳಿದ್ದೊಂದು, ಮಾಡಿದ್ದೊಂದು; ಗ್ಯಾರಂಟಿ ಯೋಜನೆ ನಿರ್ವಹಿಸಲಾಗದಿದ್ದರೆ ಕ್ಷಮೆ ಕೇಳಿ ರದ್ದು ಮಾಡಿ, ಬೆಲೆ ಏರಿಕೆ ವಾಪಸ್ ಪಡೆಯಿರಿ: BJP ಆಗ್ರಹ
ಗ್ಯಾರಂಟಿ ಯೋಜನೆಗಳನ್ನು ನಿರ್ವಹಿಸಲು ಸಾಧ್ಯವಾಗದಿದ್ದರೆ ಸಾರ್ವಜನಿಕರ ಕ್ಷಮೆ ಕೇಳಿ ಅವುಗಳನ್ನು ರದ್ದುಗೊಳಿಸಬೇಕು ಹಾಗೂ ಬೆಲೆ ಏರಿಕೆಗಳನ್ನು ವಾಪಸ್ ಪಡೆಯಬೇಕು.

ಹಾಲಿನ ಬೆಲೆ ಏರಿಕೆ ಹಿಂಪಡೆಯಿರಿ, ಇಲ್ಲವೇ ಅಧಿಕಾರದಿಂದ ಕೆಳಗಿಳಿಯಿರಿ: ಡಿ.ಕೆ ಶಿವಕುಮಾರ್ ಸರ್ಕಾರಕ್ಕೆ ಶೋಭಾ ಕರಂದ್ಲಾಜೆ ಆಗ್ರಹ
ಕಳೆದ 3-4 ತಿಂಗಳಿನಿಂದ ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಹೋಟೆಲ್ ಕಾರ್ಮಿಕರು, ಟ್ಯಾಕ್ಸಿ ಮತ್ತು ಆಟೊ ಚಾಲಕರು ಹಾಗೂ ಬೀದಿ ಬದಿ ವ್ಯಾಪಾರಿಗಳು ಅಲ್ಪ ಆದಾಯದಲ್ಲಿ ಮನೆ ಬಾಡಿಗೆ, ವಿದ್ಯುತ್, ನೀರು ಮತ್ತು ಕಸ ವಿಲೇವಾರಿ ಶುಲ್ಕ ಪಾವತಿಸಬೇಕಾಗಿದೆ.

