ಕ್ರಿಕೆಟ್'ವಿಶೇಷ ಪ್ರತಿಭೆ, ಬೆಲೆಕಟ್ಟಲಾಗದ ವಜ್ರ': ವೈಭವ್ ಸೂರ್ಯವಂಶಿಯನ್ನು ಹಾಡಿ ಹೊಗಳಿದ ಪಾಕ್ ಮಾಜಿ ವೇಗಿ ಶೋಯೆಬ್ ಅಖ್ತರ್!
ಅವರು ಭಾರತೀಯ ಕ್ರಿಕೆಟ್ಗೆ ಒಂದು ದೊಡ್ಡ ಆಸ್ತಿ. ಬಿಸಿಸಿಐ (BCCI) ಅವರನ್ನು ಸರಿಯಾಗಿ ನೋಡಿಕೊಳ್ಳಬೇಕು ಮತ್ತು ಹಂತ ಹಂತವಾಗಿ ಅವರಿಗೆ ಭಾರತೀಯ ತಂಡದಲ್ಲಿ ಅವಕಾಶಗಳನ್ನು ನೀಡಬೇಕು ಎಂದು ಪಾಕ್ ಮಾಜಿ ಕ್ರಿಕೆಟಿಗ ಹೇಳಿದ್ದಾರೆ.