ಬಾಲಿವುಡ್ಇರಾನಿಯನ್ನರು ಸಾಯುತ್ತಿದ್ದಾಗ ನೀವೆಲ್ಲಿದ್ರಿ..: 'ಶಾಂತಿ-ಸಂಧಾನ' ವ್ಯಂಗ್ಯ ಮಾಡಿದ ನಟ Boman Irani ಚಳಿಬಿಡಿಸಿದ ನಟಿ Mandana Karimi
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಶಾಂತಿ ಮಾತುಕತೆಗಳು ನಾಲ್ಕನೇ ವಾರದಲ್ಲಿ ನಡೆಯುತ್ತಿವೆ ಎಂದು ಜನಪ್ರಿಯ ಬಾಲಿವುಡ್ ನಟ ಬೋಮನ್ ಇರಾನಿ ಇನ್ಸ್ಟಾಗ್ರಾಮ್ನಲ್ಲಿ ವೀಡಿಯೊ ಹಂಚಿಕೊಂಡಿದ್ದಾರೆ.