ಭಗವಂತ್ ಮಾನ್

ಬೆಳಿಗ್ಗೆ 11 ಗಂಟೆಗೆ ಕುಡಿದು ಬರ್ತಾರೆ: ಪಂಜಾಬ್ ಸಿಎಂ ವಿರುದ್ಧ ರಾಹುಲ್ ಗಾಂಧಿ ಗಂಭೀರ ಆರೋಪ; Video
ಪಂಜಾಬ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಗ್ರೂರ್ ನಲ್ಲಿ ಇನ್ಸಾಫ್ ರ್ಯಾಲಿ ನಡೆಸಿದರು. ಪಂಜಾಬ್‌ನ ಕಾನೂನು ಸುವ್ಯವಸ್ಥೆ, ಮಾದಕ ದ್ರವ್ಯ ಸಮಸ್ಯೆ ಮತ್ತು ಕೇಂದ್ರ ಸರ್ಕಾರದ ಮೇಲೆ ದಾಳಿ ಮಾಡಿದರು.

ಪಂಜಾಬ್ ಚುನಾವಣೆ: ಎಎಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 40 ಮಂದಿಗೆ ಟಿಕೆಟ್; ಧುರಿಯಿಂದ ಭಗವಂತ್ ಮಾನ್ ಕಣಕ್ಕೆ!
ಎಎಪಿಯ ರಾಜಕೀಯ ವ್ಯವಹಾರಗಳ ಸಮಿತಿಯ (PAC) ಸಭೆಯ ನಂತರ, ತಮ್ಮ ಹೆಸರೂ ಸೇರಿದಂತೆ ಒಟ್ಟು 40 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಮುಖ್ಯಮಂತ್ರಿ ಮಾನ್ ತಿಳಿಸಿದ್ದಾರೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್‌ಗೆ ಮೂರು ಗಂಟೆ ತಡೆ; ₹50,000 ದಂಡ; AAP ಪ್ರತಿಕ್ರಿಯೆ
ಪಂಜಾಬ್ ಮುಖ್ಯಮಂತ್ರಿಯನ್ನು ವಿದೇಶಕ್ಕೆ ಹೋಗದಂತೆ ಈವರೆಗೆ ಕನಿಷ್ಠ ನಾಲ್ಕು ಬಾರಿ ತಡೆಯಲಾಗಿದೆ. ಆದರೆ ಈ ಬಾರಿ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಆದೇಶದ ಮೇರೆಗೆ ಅವರು ಪ್ಯಾರಿಸ್‌ಗೆ ತೆರಳಿದರು.

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ಗೆ 1 ಕೋಟಿ ರೂ ಬಹುಮಾನ ಘೋಷಿಸಿದ ಭಗವಂತ್ ಮಾನ್!
ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಕ್ರಿಕೆಟ್ ನಲ್ಲಿ ಮತ್ತೊಂದು ಚಿನ್ನದ ಪದಕ ಲಭಿಸಿದ್ದು, ಫೈನಲ್ ನಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿದ ಭಾರತ ಮಹಿಳಾ ತಂಡ, ಸತತ 2ನೇ ಪದಕ ಬಾಚಿಕೊಂಡಿದೆ.

ಮಾನ್ ಗೆ ಗಿಫ್ಟ್: ಸಿಎಂ ಬೆಂಗಾವಲು ಪಡೆಯತ್ತ ಮದ್ಯದ ಬಾಟಲಿ, ಮೊಟ್ಟೆ, ಟೊಮೆಟೊ ಪ್ರದರ್ಶಿಸಿದ ಬಿಜೆಪಿ ನಾಯಕ ಬಿಟ್ಟು; ಪೊಲೀಸರ ವಶಕ್ಕೆ! Video
ಇದೇ ವೇಳೆ ಪಂಜಾಬ್ ಸರ್ಕಾರ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದಾರೆ.

ಮೃತದೇಹಗಳ ಮೇಲೆ ರಾಜಕೀಯ ಮಾಡಬೇಡಿ: ರಾಹುಲ್ ಗಾಂಧಿ ವಿರುದ್ಧ ಭಗವಂತ್ ಮಾನ್ ಕಿಡಿ
ಪಂಜಾಬ್‌ನ ಸಂಗ್ರೂರ್‌ನಲ್ಲಿ ಗುಲ್ಜರ್ ಸಿಂಗ್ ಆತ್ಮಹತ್ಯೆ ಈಗ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಎಎಪಿ ಸರ್ಕಾರ ನಿರ್ವಹಿಸಿದ ರೀತಿ ಬಗ್ಗೆ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದು ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ರಾಜೀನಾಮೆಗೆ ಒತ್ತಾಯಿಸಿದರು.

'ಗುರು ದ್ರೋಹಿ': ಪಂಜಾಬ್ ಚುನಾವಣೆಗೂ ಮುನ್ನ ಸಿಎಂ Bhagwant Mannಗೆ ಆಘಾತ; ಧಾರ್ಮಿಕ ಗುರುಗಳ ಆಕ್ರೋಶ
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ವಿರುದ್ಧ ಕಠಿಣ ನಿಲುವು ತಳೆದಿರುವ ಅಕಾಲ್ ತಖ್ತ್ (Akal Takht) ಅವರನ್ನು ‘ಗುರು ವಿರೋಧಿ’ (Anti-Guru) ಎಂದು ಘೋಷಿಸಲಾಗಿದೆ.

ಪಂಜಾಬ್ AAP ದೊಡ್ಡ ಹೊಡೆತ: ಸಿಎಂ ಭಗವಂತ್ ಮಾನ್ ಸೋದರ ಸಂಬಂಧಿ ಬಿಜೆಪಿಗೆ ಸೇರ್ಪಡೆ!
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಅವರ ಸೋದರ ಸಂಬಂಧಿ ಜ್ಞಾನ್ ಸಿಂಗ್ ಮಾನ್ ಭಾರತೀಯ ಜನತಾ ಪಕ್ಷಕ್ಕೆ (BJP) ಸೇರ್ಪಡೆಗೊಂಡಿದ್ದಾರೆ. ಅವರು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಮತ್ತು ಪಂಜಾಬ್ ಬಿಜೆಪಿ ರಾಜ್ಯ ಅಧ್ಯಕ್ಷ ಸುನಿಲ್ ಜಾಖರ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ

ಮದ್ಯಪಾನ ಮಾಡಿ ವಿಧಾನಸಭೆಗೆ ಬಂದ್ರಾ ಪಂಜಾಬ್ ಸಿಎಂ ಭಗವಂತ್ ಮಾನ್? ಡೋಪ್ ಪರೀಕ್ಷೆಗೆ ವಿಪಕ್ಷಗಳ ಒತ್ತಾಯ; Video
ಅಕಾಲಿ ದಳವು ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ವೇದಿಕೆಯಾದ ಎಕ್ಸ್‌ನಲ್ಲಿ ಮುಖ್ಯಮಂತ್ರಿ ಮಾನ್ ಅವರ ವೀಡಿಯೊವನ್ನು ಬಿಡುಗಡೆ ಮಾಡಿದೆ.

