ಭಾರತ vs ಚೀನಾ

ಢಾಕಾ ಬೀದಿಗಳ ತೋರಿಸಿ ದೆಹಲಿ ಎಂದ ಚೈನೀಸ್ ವ್ಲಾಗರ್ ಗಳು; ಬಾಂಗ್ಲಾ ಮಾಧ್ಯಮಗಳಿಂದಲೇ ಬಟಾಬಯಲು!
ವಿದೇಶ

ಢಾಕಾ ಬೀದಿಗಳ ತೋರಿಸಿ ದೆಹಲಿ ಎಂದ ಚೈನೀಸ್ ವ್ಲಾಗರ್ ಗಳು; ಬಾಂಗ್ಲಾ ಮಾಧ್ಯಮಗಳಿಂದಲೇ ಬಟಾಬಯಲು!

ಕಳೆದ ಹಲವು ತಿಂಗಳುಗಳಿಂದ ಢಾಕಾದ ಕೊಳಚೆ ಪ್ರದೇಶಗಳಲ್ಲಿ ಲೈವ್ ಸ್ಟ್ರೀಮಿಂಗ್ ಮಾಡುತ್ತಿರುವ ಈ ವ್ಲಾಗರ್‌ಗಳು, ಅಲ್ಲಿನ ಜನರ ಜೀವನಶೈಲಿ, ಮನೆಗಳು ಮತ್ತು ಪರಿಸರದ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ..

ಗಡಿಯಲ್ಲಿ ಚೀನಾ ಕ್ಯಾತೆ: ITBP ಮಹಾನಿರ್ದೇಶಕರ ಹೇಳಿಕೆ ತೀವ್ರ ಆತಂಕಕಾರಿ; ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ದೇಶ

ಗಡಿಯಲ್ಲಿ ಚೀನಾ ಕ್ಯಾತೆ: ITBP ಮಹಾನಿರ್ದೇಶಕರ ಹೇಳಿಕೆ ತೀವ್ರ ಆತಂಕಕಾರಿ; ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಚೀನಾಕ್ಕೆ ಈಗಾಗಲೇ ಹಲವು ಬಾರಿ ಕ್ಲೀನ್ ಚಿಟ್ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.

ಮತ್ತೆ ಗಲ್ವಾನ್ ರೀತಿಯ ಸಂಘರ್ಷ: ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯೊಂದಿಗೆ ಭಾರತ ಮತ್ತೆ ಮುಖಾಮುಖಿ?
ದೇಶ

ಮತ್ತೆ ಗಲ್ವಾನ್ ರೀತಿಯ ಸಂಘರ್ಷ: ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯೊಂದಿಗೆ ಭಾರತ ಮತ್ತೆ ಮುಖಾಮುಖಿ?

ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಮಹಾನಿರ್ದೇಶಕ ಶತ್ರುಜೀತ್ ಕಪೂರ್ ಅವರು ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಜೊತೆಗಿನ ಇತ್ತೀಚಿನ ಮುಖಾಮುಖಿಗಳ ಕುರಿತು ನೀಡಿರುವ ಹೇಳಿಕೆಗಳು ಈ ಸುದ್ದಿಗಳಿಗೆ ಇಂಬು ನೀಡಿವೆ.

ಗಡಿ ಗಸ್ತು ನಿಯಮ ಬದಲಿಸಿದ ಚೀನಾ; ಎಲ್‌ಎಸಿಯಲ್ಲಿ ಮತ್ತೆ ಉದ್ವಿಗ್ನತೆ: ಭಾರತ ಕೆಂಡ
ದೇಶ

ಗಡಿ ಗಸ್ತು ನಿಯಮ ಬದಲಿಸಿದ ಚೀನಾ; ಎಲ್‌ಎಸಿಯಲ್ಲಿ ಮತ್ತೆ ಉದ್ವಿಗ್ನತೆ: ಭಾರತ ಕೆಂಡ

ಗಡಿ ನಿರ್ವಹಣೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಎಲ್‌ಎಸಿಯ ಕೆಲವು ಪ್ರದೇಶಗಳ ಕುರಿತು ಪರಸ್ಪರ ತಿಳಿವಳಿಕೆಯನ್ನು ಹೆಚ್ಚಿಸಿಕೊಳ್ಳುವ ಮಾರ್ಗಗಳ ಬಗ್ಗೆ ಚರ್ಚಿಸಲು ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ ಎಂದು ಜೈಸ್ವಾಲ್ ಹೇಳಿದರು.

AI Market: ಚೀನಾ ಬದಲು ಭಾರತದತ್ತ ಜಗತ್ತಿನ ಗಮನ; BofA ಸರ್ವೆ
ದೇಶ

AI Market: ಚೀನಾ ಬದಲು ಭಾರತದತ್ತ ಜಗತ್ತಿನ ಗಮನ; BofA ಸರ್ವೆ

ಏಷ್ಯಾ ಫಂಡ್ ಮ್ಯಾನೇಜರ್ ಸಮೀಕ್ಷೆ (BofA)ಯ ಪ್ರಕಾರ ಕೃತಕ ಬುದ್ದಿಮತ್ತೆ ಮಾರುಕಟ್ಟೆ ವಿಚಾರದಲ್ಲಿ ಜಗತ್ತು ಮತ್ತೆ ಭಾರತದತ್ತ ವಾಲುತ್ತಿದ್ದು, ಭಾರತದಲ್ಲಿ ಹೆಚ್ಚಿನ ಅವಕಾಶಗಳನ್ನು ಎದುರು ನೋಡುತ್ತಿವೆ ಎಂದು ಹೇಳಿದೆ.

'ಚೀನಾ ಭಾರತದ ಭೂಮಿ ಕಬಳಿಸಿದೆ ಎಂದು ನಿಮಗೆ ಹೇಗೆ ಗೊತ್ತು?; ನೀವು ನಿಜವಾದ ಭಾರತೀಯರಾಗಿದ್ದರೆ....' Rahul Gandhi ಗೆ ಸುಪ್ರೀಂ ಕೋರ್ಟ್ ತರಾಟೆ!
ದೇಶ

'ಚೀನಾ ಭಾರತದ ಭೂಮಿ ಕಬಳಿಸಿದೆ ಎಂದು ನಿಮಗೆ ಹೇಗೆ ಗೊತ್ತು?; ನೀವು ನಿಜವಾದ ಭಾರತೀಯರಾಗಿದ್ದರೆ....' Rahul Gandhi ಗೆ ಸುಪ್ರೀಂ ಕೋರ್ಟ್ ತರಾಟೆ!

ಚೀನಾದಿಂದ ಭಾರತದ ಭೂ ಕಬಳಿಕೆ ಹೇಳಿಕೆ ಕುರಿತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿಗೆ ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ.

ಭಾರತದ ಒಂದಿಂಚು ಭೂಮಿಯನ್ನೂ ಚೀನಾ ಅತಿಕ್ರಮಿಸಲು ಸಾಧ್ಯವಿಲ್ಲ: Amit Shah
ದೇಶ

ಭಾರತದ ಒಂದಿಂಚು ಭೂಮಿಯನ್ನೂ ಚೀನಾ ಅತಿಕ್ರಮಿಸಲು ಸಾಧ್ಯವಿಲ್ಲ: Amit Shah

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅಡಿಯಲ್ಲಿ ಚೀನಾ ಒಂದು ಇಂಚು ಭೂಮಿಯನ್ನು ಆಕ್ರಮಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಕೈಲಾಸ ಪರ್ವತ ದರ್ಶನಕ್ಕೆ ಸೆಪ್ಟೆಂಬರ್‌ನಿಂದ ಭಾರತದಿಂದಲೇ ಅವಕಾಶ
ದೇಶ

ಕೈಲಾಸ ಪರ್ವತ ದರ್ಶನಕ್ಕೆ ಸೆಪ್ಟೆಂಬರ್‌ನಿಂದ ಭಾರತದಿಂದಲೇ ಅವಕಾಶ

ಕೈಲಾಸ ಪರ್ವತ ದರ್ಶನಕ್ಕೆ ಸೆಪ್ಟೆಂಬರ್‌ನಿಂದ ಭಾರತದಿಂದಲೇ ಅವಕಾಶ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಚೀನಾ ಹಿಂದಿಕ್ಕಿದ ಭಾರತ: ಅಮೆರಿಕ ಬಳಿಕ ಅತಿ ದೊಡ್ಡ ರಸ್ತೆ ಜಾಲ ಹೊಂದಿರುವ ಜಗತ್ತಿನ 2ನೇ ದೇಶ ಎಂಬ ಹೆಗ್ಗಳಿಕೆ!
ದೇಶ

ಚೀನಾ ಹಿಂದಿಕ್ಕಿದ ಭಾರತ: ಅಮೆರಿಕ ಬಳಿಕ ಅತಿ ದೊಡ್ಡ ರಸ್ತೆ ಜಾಲ ಹೊಂದಿರುವ ಜಗತ್ತಿನ 2ನೇ ದೇಶ ಎಂಬ ಹೆಗ್ಗಳಿಕೆ!

ರಸ್ತೆ ಸಂಪರ್ಕ ಜಾಲ ವಿಭಾಗದಲ್ಲಿ ಭಾರತ ದೇಶ ಮಹತ್ತರ ಸಾಧನೆ ಮಾಡಿದ್ದು ನೆರೆಯ ಚೀನಾ ದೇಶವನ್ನು ಹಿಂದಿಕ್ಕಿ ಅತಿ ದೊಡ್ಡ ರಸ್ತೆ ಜಾಲ ಹೊಂದಿರುವ ಜಗತ್ತಿನ 2ನೇ ದೇಶ ಭಾರತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.