ರಾಜ್ಯ21ನೇ ಶತಮಾನದಲ್ಲಿ ವಿಶ್ವದ ಭವಿಷ್ಯ ನಿರ್ಧರಿಸುವಲ್ಲಿ ಇಂಧನ ಕ್ಷೇತ್ರದ ಪಾತ್ರ ಪ್ರಮುಖ: ಪ್ರಧಾನಿ ಮೋದಿ
21ನೇ ಶತಮಾನದಲ್ಲಿ ವಿಶ್ವದ ಭವಿಷ್ಯವನ್ನು ನಿರ್ಧರಿಸುವಲ್ಲಿ ಇಂಧನ ಕ್ಷೇತ್ರವು ಪ್ರಮುಖ ಪಾತ್ರ ವಹಿಸಲಿದ್ದು, ಈ ಶಕ್ತಿಯ ಹೊಸ ಸಂಪನ್ಮೂಲಗಳನ್ನು ಅಭಿವೃದ್ಧಿಪಡಿಸುವಲ್ಲಿ ಮತ್ತು ಪರಿವರ್ತನೆಯಲ್ಲಿ ಭಾರತವು ಇಂದು ಪ್ರಬಲವಾದ ಧ್ವನಿಗಳಲ್ಲಿ ಒಂದಾಗಿ ಮಾರ್ಪಟ್ಟಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ.