ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಇತ್ತೀಚಿನ ಕೆಲವು ಪಂದ್ಯಗಳಲ್ಲಿ ರನ್ ಗಳಿಸಲು ಸಾಧ್ಯವಾಗದಿರುವುದು ತನ್ನ ಮೇಲೆ ಸ್ವಲ್ಪ ಪರಿಣಾಮ ಬೀರಿತ್ತು. ಆದರೆ, ತಾನು ಮಾಡುತ್ತಿದ್ದ ತಪ್ಪುಗಳನ್ನು ಅರ್ಥಮಾಡಿಕೊಳ್ಳಲು ಯುವರಾಜ್ ಸಹಾಯ ಮಾಡಿದರು.