ದೇಶಸಂಸತ್ತಿನಲ್ಲಿ ಮುಂದುವರೆದ ಗದ್ದಲ: ಲೋಕಸಭೆ, ರಾಜ್ಯಸಭೆ ಕಲಾಪ ನಾಳೆಗೆ ಮುಂದೂಡಿಕೆ
ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಹಾಗೂ ಇರಾಕ್ ನಲ್ಲಿ ನಾಪತ್ತೆಯಾಗಿದ್ದ 39 ಭಾರತೀಯ ಸಾವು ವಿಚಾರಗಳ ಕುರಿತಂತೆ ಸಂಸತ್ತು ಕಲಾಪದಲ್ಲಿ ವಿರೋಧ ಪಕ್ಷಗಳ ನಾಯಕರು ತೀವ್ರ ಗದ್ದಲವುಂಟು ಮಾಡಿದ ಹಿನ್ನಲೆಯಲ್ಲಿ ಲೋಕಸಭೆ ಹಾಗೂ ರಾಜ್ಯಸಭೆ ಕಲಾಪವನ್ನು ಬುಧವಾರಕ್ಕೆ ಮುಂದೂಡಲಾಗಿದೆ...