ರಾಜ್ಯಕರೆನ್ಸಿ ನೋಟುಗಳಲ್ಲಿ ಅಂಬೇಡ್ಕರ್ ಭಾವಚಿತ್ರ ? : ಬೆಳಗಾವಿ ಅಧಿವೇಶನದಲ್ಲಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆಗೆ ಚರ್ಚೆಗೆ ಒಲವು
ಡಾ ಅಂಬೇಡ್ಕರ್ ಅವರ ಭಾವಚಿತ್ರವನ್ನು ಕರೆನ್ಸಿ ನೋಟುಗಳಲ್ಲಿ ಮುದ್ರಿಸುವಂತೆ ಕೋರಿ ವಿಧಾನ ಪರಿಷತ್ ಸದಸ್ಯ ಮಾಲವಳ್ಳಿ ಶಿವಣ್ಣ ಅವರು ಖಾಸಗಿ ಸದಸ್ಯರ ಮಸೂದೆಯನ್ನು ಮಂಡಿಸಿರುವ ಹಿನ್ನೆಲೆಯಲ್ಲಿ ಈ ಪ್ರಸ್ತಾವನೆ ಮುನ್ನೆಲೆಗೆ ಬಂದಿದೆ.