ಭಾರತೀಯ ಹವಾಮಾನ ಇಲಾಖೆ

ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ: Akvan ತೀವ್ರ, ತಮಿಳುನಾಡು, ಆಂಧ್ರ ಪ್ರದೇಶ, ಒಡಿಶಾದಲ್ಲಿ ಭಾರಿ ಮಳೆ ಸಾಧ್ಯತೆ- IMD
ದೇಶ

ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ: Akvan ತೀವ್ರ, ತಮಿಳುನಾಡು, ಆಂಧ್ರ ಪ್ರದೇಶ, ಒಡಿಶಾದಲ್ಲಿ ಭಾರಿ ಮಳೆ ಸಾಧ್ಯತೆ- IMD

ತಮಿಳುನಾಡು, ಆಂಧ್ರಪ್ರದೇಶ ಮತ್ತು ಒಡಿಶಾದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

ಮಳೆಗಾಲ ಮುಗೀತು, ಈ ವರ್ಷ ಚಳಿ ಹೇಗಿರಲಿದೆ; ಹವಾಮಾನ ತಜ್ಞರು ಏನಂತಾರೆ?
ರಾಜ್ಯ

ಮಳೆಗಾಲ ಮುಗೀತು, ಈ ವರ್ಷ ಚಳಿ ಹೇಗಿರಲಿದೆ; ಹವಾಮಾನ ತಜ್ಞರು ಏನಂತಾರೆ?

ತೀವ್ರ ಎಲ್ ನಿನೊ ಪರಿಣಾಮ, ಬೇಸಿಗೆ ಕಾಲ ದೀರ್ಘವಾಗಿರುವುದು ಹಾಗೂ ನೈಋತ್ಯ ಮತ್ತು ಈಶಾನ್ಯ ಮುಂಗಾರು ಮಳೆ ಕೊರತೆಯಿಂದಾಗಿ ಈ ಪರಿಸ್ಥಿತಿ ಉಂಟಾಗಿದೆ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹವಾಮಾನದ ಈ ಏರುಪೇರು ಕೃಷಿ ಇಳುವರಿಯ ಮೇಲೂ ತೀವ್ರ ಪರಿಣಾಮ ಬೀರಿದೆ.

ಆಂಧ್ರ ಕರಾವಳಿಗೆ ಅಪ್ಪಳಿಸಿದ ‘ಮುರಸು’ ಚಂಡಮಾರುತ; ಸಾವಿರಾರು ಮರಗಳು ಧರೆಗೆ, ಮೀನುಗಾರಿಕೆ ದೋಣಿಗಳಿಗೆ ಹಾನಿ; Video
ದೇಶ

ಆಂಧ್ರ ಕರಾವಳಿಗೆ ಅಪ್ಪಳಿಸಿದ ‘ಮುರಸು’ ಚಂಡಮಾರುತ; ಸಾವಿರಾರು ಮರಗಳು ಧರೆಗೆ, ಮೀನುಗಾರಿಕೆ ದೋಣಿಗಳಿಗೆ ಹಾನಿ; Video

ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಪ್ರಕಾಶಂ ಜಿಲ್ಲೆಯ ಒಂಗೋಲ್ ಸಮೀಪ ನೆಲ್ಲೂರು ಮತ್ತು ನರಸಾಪುರ ನಡುವಿನ ಕರಾವಳಿಗೆ ಇಂದು ನಸುಕಿನ ಜಾವ 3.30ರಿಂದ 5.30ರ ಅವಧಿಯಲ್ಲಿ ಚಂಡಮಾರುತ ಅಪ್ಪಳಿಸಿದೆ.

ಆಂಧ್ರ ಕರಾವಳಿಗೆ ಅಪ್ಪಳಿಸಿದ ‘ಮುರಸು’ ಚಂಡಮಾರುತ; ಭಾರೀ ಮಳೆ; ಗಂಟೆಗೆ 120 ಕಿ.ಮೀ ವೇಗದಲ್ಲಿ ಬಿರುಗಾಳಿ; Video
ದೇಶ

ಆಂಧ್ರ ಕರಾವಳಿಗೆ ಅಪ್ಪಳಿಸಿದ ‘ಮುರಸು’ ಚಂಡಮಾರುತ; ಭಾರೀ ಮಳೆ; ಗಂಟೆಗೆ 120 ಕಿ.ಮೀ ವೇಗದಲ್ಲಿ ಬಿರುಗಾಳಿ; Video

ಹವಾಮಾನ ಇಲಾಖೆಯ ಇತ್ತೀಚಿನ ವರದಿ ಪ್ರಕಾರ, ಚಂಡಮಾರುತದ ಮೋಡಗಳ (Wall Cloud) ಬಹುಭಾಗ ಈಗಾಗಲೇ ಭೂಪ್ರದೇಶವನ್ನು ಪ್ರವೇಶಿಸಿದೆ.

ಅರ್ನಬ್ ಚಂಡಮಾರುತ ಬೆನ್ನಲ್ಲೇ ಆತಂಕ: ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ, ಭಾರಿ ಮಳೆ ಸಾಧ್ಯತೆ!
ದೇಶ

ಅರ್ನಬ್ ಚಂಡಮಾರುತ ಬೆನ್ನಲ್ಲೇ ಆತಂಕ: ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ, ಭಾರಿ ಮಳೆ ಸಾಧ್ಯತೆ!

ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಬಲಗೊಳ್ಳುವ ಸಾಧ್ಯತೆ ಇದೆ..

Cyclone Arnab: ಆಂಧ್ರಪ್ರದೇಶ ಕರಾವಳಿಗೆ ಅಪ್ಪಳಿಸಿದ 'ಅರ್ನಬ್' ಚಂಡಮಾರುತ; ಗಂಟೆಗೆ 150 ಕಿಮೀ ವೇಗದಲ್ಲಿ ಬಿರುಗಾಳಿ; Video
ದೇಶ

Cyclone Arnab: ಆಂಧ್ರಪ್ರದೇಶ ಕರಾವಳಿಗೆ ಅಪ್ಪಳಿಸಿದ 'ಅರ್ನಬ್' ಚಂಡಮಾರುತ; ಗಂಟೆಗೆ 150 ಕಿಮೀ ವೇಗದಲ್ಲಿ ಬಿರುಗಾಳಿ; Video

ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಬಿರುಗಾಳಿ ಬೀಸುತ್ತಿದ್ದು, ಮರಗಳು ಧರೆಗುರುಳಿವೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಹಲವರು ಪ್ರವಾಹದ ನೀರಿನಲ್ಲಿ ಸಿಲುಕಿಕೊಂಡಿದ್ದಾರೆ.

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಭೀತಿ: ಒಡಿಶಾದಲ್ಲಿ ಹೈ ಅಲರ್ಟ್, 30 ಜಿಲ್ಲೆಗಳಲ್ಲಿ ಕಟ್ಟೆಚ್ಚರ!
ದೇಶ

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಭೀತಿ: ಒಡಿಶಾದಲ್ಲಿ ಹೈ ಅಲರ್ಟ್, 30 ಜಿಲ್ಲೆಗಳಲ್ಲಿ ಕಟ್ಟೆಚ್ಚರ!

ಸಂಭವನೀಯ ಚಂಡಮಾರುತವನ್ನು ಎದುರಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ವಿಶೇಷ ನಿಗಾ ವಹಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಮುಂದಿನ ಐದು ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯ

ಮುಂದಿನ ಐದು ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ನಾಳೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಸಾಧಾರಣದಿಂದ ಮಧ್ಯಮ ಅಥವಾ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯ ಅನೇಕ ಕಡೆಗಳಲ್ಲಿ ಲಘು ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಸೆಪ್ಟೆಂಬರ್‌ನಲ್ಲಿ ವಾಡಿಕೆಗಿಂತ ಕಡಿಮೆ ಮಳೆ: IMD ಮುನ್ಸೂಚನೆ; 1901ರ ನಂತರ ಈ ಬಾರಿ ಆಗಸ್ಟ್ ತಿಂಗಳಲ್ಲಿ ಬಿಸಿಲು ಅತಿಹೆಚ್ಚು!
ರಾಜ್ಯ

ಸೆಪ್ಟೆಂಬರ್‌ನಲ್ಲಿ ವಾಡಿಕೆಗಿಂತ ಕಡಿಮೆ ಮಳೆ: IMD ಮುನ್ಸೂಚನೆ; 1901ರ ನಂತರ ಈ ಬಾರಿ ಆಗಸ್ಟ್ ತಿಂಗಳಲ್ಲಿ ಬಿಸಿಲು ಅತಿಹೆಚ್ಚು!

ಆಗಸ್ಟ್‌ ತಿಂಗಳು 1901ರ ಬಳಿಕ ದೇಶ ಕಂಡ ಅತ್ಯಂತ ಬಿಸಿಯಾದ ಆಗಸ್ಟ್‌ ತಿಂಗಳು ಆಗಿದ್ದು, ಸರಾಸರಿ ತಾಪಮಾನ 28.01 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ ಎಂದು ಐಎಂಡಿ ತಿಳಿಸಿದೆ.