ಭಾರೀ ಮಳೆ

Akvan ಚಂಡಮಾರುತ ದಿಕ್ಕು ಬದಲಾವಣೆ; ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆ ಸಾಧ್ಯತೆ
ಬುಧವಾರ ಬೆಳಗ್ಗೆ ನೀಡಿದ್ದ ಮುನ್ಸೂಚನೆಯಲ್ಲಿ ಚಂಡಮಾರುತವು ನವೆಂಬರ್ 20ರ ಮಧ್ಯಾಹ್ನ ಆಂಧ್ರಪ್ರದೇಶದ ನೆಲ್ಲೂರು ಮತ್ತು ವಿಶಾಖಪಟ್ಟಣಂ ನಡುವೆ ಭೂಭಾಗ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು.

ಭಾರತ-ನ್ಯೂಜಿಲೆಂಡ್ 3ನೇ ಏಕದಿನ ಪಂದ್ಯ ಮಳೆಗಾಹುತಿ: ಟಾಸ್ ಕೂಡ ನಡೆಯದೆ ರದ್ದು!
ನ್ಯೂಜಿಲೆಂಡ್ ನ ಹ್ಯಾಮಿಲ್ಟನ್ ನ ಸೆಡಾನ್ ಪಾರ್ಕ್ ನಲ್ಲಿ ನಡೆಯಬೇಕಿದ್ದ 3ನೇ ಏಕದಿನ ಪಂದ್ಯ ನಿರಂತರ ಮಳೆಯ ಕಾರಣ ಒಂದೇ ಒಂದು ಎಸೆತ ಕೂಡ ಕಾಣದೆ ರದ್ದಾಗಿದೆ.

ಕೊಡೈಕೆನಾಲ್ ವೀಕೆಂಡ್ ಟ್ರಿಪ್ ಹೋದವರಿಗೆ ಶಾಕ್: ಭಾರೀ ಮಳೆ, ಪ್ರವಾಹ; ಪ್ರವಾಸಿಗರ ಪರದಾಟ; Video
ಭಾರೀ ಮಳೆ ಹಾಗೂ ರಸ್ತೆಗಳ ಮೇಲಿನ ನೀರಿನ ಹರಿವಿನಿಂದಾಗಿ ವಾಹನಗಳು ಮುಂದೆ ಸಾಗಲು ಸಾಧ್ಯವಾಗದೆ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದ್ದಾರೆ.

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅಕ್ಟೋಬರ್ 22ರ ವರೆಗೆ ಭಾರೀ ಮಳೆ; ಯೆಲ್ಲೊ ಅಲರ್ಟ್ ಘೋಷಣೆ
ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

Bengaluru Rains: ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ವಾಹನ ಸವಾರರ ಪರದಾಟ; ಮುಂದಿನ 2 ದಿನ ಮಳೆ
ಭಾರೀ ಮಳೆಯಿಂದ ನಗರದ ಪ್ರಮುಖ ರಸ್ತೆಗಳು ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ನಿಂತು, ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ಪರದಾಟ ನಡೆಸುವಂತಾಗಿದೆ.

ಬೆಂಗಳೂರಿನಲ್ಲಿ ವರುಣನ ಆರ್ಭಟ: ರಾತ್ರಿಯಿಡೀ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತ; ಟ್ರಾಫಿಕ್ ಜಾಮ್‌ಗೆ ಸವಾರರ ಪರದಾಟ..!
ರಾಜ್ಯದಲ್ಲಿ ಇಂದು ಕೂಡ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ನಿರಂತರ ಮಳೆಗೆ ಸಿಕ್ಕಿಂ ತತ್ತರ: ರಿಂಬಿ ಗ್ರಾಮದಲ್ಲಿ ಭಾರೀ ಭೂಕುಸಿತ, 30ಕ್ಕೂ ಹೆಚ್ಚು ಮನೆಗಳು ಹಾನಿ, ಸಿಎಂ ತಮಂಗ್ ಹೇಳಿದ್ದೇನು? Video
ಇಲ್ಲಿನ ಯುಕ್ಸೋಮ್-ತಾಶಿಡಿಂಗ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ರಿಂಬಿ ಗ್ರಾಮದಲ್ಲಿ ಗುರುವಾರ (ಸೆ.24) ತಡರಾತ್ರಿ ಈ ಘಟನೆ ಸಂಭವಿಸಿದೆ.

ಸಿಕ್ಕಿಂನಲ್ಲಿ ವರುಣನ ಆರ್ಭಟ: Rimbi ಗ್ರಾಮದಲ್ಲಿ ಭೀಕರ ಭೂಕುಸಿತ; ಹಲವು ಮನೆಗಳು, ಸರ್ಕಾರಿ ವಸತಿ ಗೃಹಗಳು ಧ್ವಂಸ..!
ಘಟನೆ ಕುರಿತು ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರು, ಭೂಕುಸಿತದಿಂದ ಸಂತ್ರಸ್ತರಾಗಿರುವ ನಿವಾಸಿಗಳ ಸುರಕ್ಷತೆ ಮತ್ತು ಕ್ಷೇಮ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.

ರಾಯಲಸೀಮೆ ವಿಸ್ಮಯ: ನೀರಿಲ್ಲದೇ ಗಣಪನ ವಿಸರ್ಜನೆ, ನದಿ ತಟದಲ್ಲಿ ಮೂರ್ತಿಗಳು ಅನಾಥ; ಕೊನೆಗೂ ಸುರಿದ ಮಳೆರಾಯ, Video
ಹತ್ತಾರು ಗಣೇಶ ಮೂರ್ತಿಗಳನ್ನು ನದಿ ಭಾಗದ ಕೆರೆ-ಹಳ್ಳಕೊಳ್ಳಗಳಲ್ಲಿ ಅನಾಥವಾಗಿ ಬಿಟ್ಟುಹೋಗಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

