ಭಾಷಣ

ನಾವು 'ಭಯೋತ್ಪಾದನೆಯ ಬಲಿಪಶುಗಳು', ಆದರೆ ಮಂಡಿಯೂರಿ ಶರಣಾಗಲಿಲ್ಲ; UN ಸಾಮಾನ್ಯ ಸಭೆಯಲ್ಲಿ ಇರಾನ್ ಅಧ್ಯಕ್ಷರ ಪ್ರಬಲ ಭಾಷಣ!
ಇಸ್ಲಾಮಿಕ್ ಗಣರಾಜ್ಯವನ್ನು (ಇರಾನ್) ಸಂಪೂರ್ಣವಾಗಿ ನಾಶಪಡಿಸಬಹುದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ ಮರುದಿನವೇ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಈ ರೀತಿಯ ಹೇಳಿಕೆ ನೀಡಿದ್ದಾರೆ.

ಸತ್ಯಕ್ಕೆ ಹೆದರಿ, ಸುಳ್ಳಿನಲ್ಲಿ ಆಶ್ರಯ: ರಾಜ್ಯಸಭೆಯಲ್ಲಿನ ಪ್ರಧಾನಿ ಭಾಷಣದ ವಿರುದ್ಧ ರಾಹುಲ್ ಕಿಡಿ!
ಮೋದಿಜೀ ಸತ್ಯಕ್ಕೆ ತುಂಬಾ ಹೆದರುತ್ತಿದ್ದು, ಸುಳ್ಳಿನಲ್ಲಿ ಆಶ್ರಯ ಪಡೆದಿದ್ದಾರೆ. ಆದರೆ ತನಗೆ ಸರಿ ಅನಿಸಿದ್ದನ್ನು ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಿಂದಿಯಲ್ಲಿ ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.

ಕೋವಿಡ್ ವೇಳೆ ಆಕ್ಸಿಜನ್ ಇಲ್ಲದೆ ಜನ ಪ್ರಾಣ ಬಿಟ್ಟಾಗ ಸಂವೇದನೆಯನ್ನೂ ICU ನಲ್ಲಿಟ್ಟಿದ್ರಾ? ಬಿಜೆಪಿಗೆ ಸಿದ್ದರಾಮಯ್ಯ ತರಾಟೆ!
ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರಿಸಿದ ಸಿದ್ದರಾಮಯ್ಯ, ಈಗಿನ ಸರ್ಕಾರದ ಆಡಳಿತದ ನೀತಿಗಳು ಮತ್ತು ಹಿಂದಿನ ಬಿಜೆಪಿ ಆಡಳಿತದ ನೀತಿಗಳ ನಡುವೆ ಹೋಲಿಕೆ ಮಾಡಿದರು. ಬಿಜೆಪಿ ಸರ್ಕಾರದ ಆಡಳಿತ ನೀತಿಗಳು ಸಂವೇದನಾರಹಿತವಾಗಿತ್ತು ಎಂದು ಆರೋಪಿಸಿದರು.

77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣ ಯಥಾವತ್ ಓದಿದ ರಾಜ್ಯಪಾಲ ಗೆಹ್ಲೋಟ್..!
ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.

ಗಣರಾಜ್ಯೋತ್ಸವ 2026: ರಾಜ್ಯಪಾಲರು ಸರ್ಕಾರದ ಭಾಷಣ ನಿರಾಕರಿಸಿದ್ದೇ ಆದರೆ, ಕೇಂದ್ರ ಸರ್ಕಾರದ "ಏಜೆಂಟ್" ಎಂದು ಸಾಬೀತು- ಎಂ.ಬಿ ಪಾಟೀಲ್
ವಿಧಾನಸಭೆಯ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದದಿರುವ ಮೂಲಕ, ರಾಜ್ಯಪಾಲರು ಕೇಂದ್ರದ ಆಜ್ಞೆಯ ಮೇರೆಗೆ ಕಾರ್ಯನಿರ್ವಹಿಸುತ್ತಿರುವ ಅನುಮಾನಗಳು ಮೂಡಿವೆ.

Devi Awards Bengaluru: ಕನಸು, ಶ್ರಮ, ಪ್ರಶಸ್ತಿ; ದೇವಿ ಅವಾರ್ಡ್ಸ್ ಪುರಸ್ಕೃತರ ಮನದಾಳದ ಮಾತುಗಳು!
ಆಕ್ಸಿಲರ್ ವೆಂಚರ್ಸ್‌ನ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್, ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್ ಸೊಂಥಾಲಿಯಾ ಮತ್ತಿತರರು ಉಪಸ್ಥಿತರಿದ್ದರು

ಧರ್ಮ, ಜಾತಿ ಎತ್ತಿ ಕಟ್ಟಿ, ಸಮಾಜ ಒಡೆಯುವವರ ಜೊತೆ ಕೈ ಜೋಡಿಸಬೇಡಿ: ಸಿಎಂ ಸಿದ್ದರಾಮಯ್ಯ
ಹಿಂದೂ, ಮುಸ್ಲಿಂ, ಕ್ರೈಸ್ತ, ಬೌದ್ಧ, ಜೈನ ಯಾವುದೇ ಧರ್ಮವೂ ಮತ್ತೊಬ್ಬರನ್ನು, ಮತ್ತೊಂದು ಧರ್ಮವನ್ನು ದ್ವೇಷಿಸು ಎಂದು ಹೇಳಿಲ್ಲ.

Israel must finish the job: ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣ; ಅನೇಕ ರಾಷ್ಟ್ರಗಳ ಪ್ರತಿನಿಧಿಗಳು ವಾಕ್ ಔಟ್! Video
ವಿಶ್ವಸಂಸ್ಥೆಯಲ್ಲಿ ಅವರು ಭಾಷಣ ಮಾಡಲು ತಯಾರಾಗುತ್ತಿದ್ದಂತೆಯೇ ಡಜನ್ ಗಟ್ಟಲೇ ರಾಷ್ಟ್ರಗಳ ಪ್ರತಿನಿಧಿಗಳು ವಿಶ್ವಸಂಸ್ಥೆ ಸಾಮಾನ್ಯ ಸಭೆಯಿಂದ ಹೊರನಡೆದಿದ್ದಾರೆ. ನಂತರ ನೆತನ್ಯಾಹು ಭಾಷಣ ಮಾಡಿದ್ದಾರೆ.

79th Independence Day: IT, ED, CBI ದಾಳಿ ವಿರುದ್ದ ಸಿದ್ದು ಗರಂ; ಅನುದಾನ ತಾರತಮ್ಯ ಕುರಿತು ಕೇಂದ್ರದ ವಿರುದ್ಧ ವಾಗ್ದಾಳಿ; ಸಿಎಂ ಭಾಷಣದ ಮುಖ್ಯಾಂಶಗಳು...
78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿಗಳು ಜನತೆಯನ್ನುದ್ದೇಶಿಸಿ ಭಾಷಣ ಮಾಡಿದರು.

