ದೇಶಭಾರತದಲ್ಲಿ ಕೊರೋನಾ ಅಬ್ಬರ: ಪ್ರಧಾನಿ ಮೋದಿ ನೇತೃತ್ವದಲ್ಲಿಂದು ಮಂತ್ರಿಮಂಡಲ ಸಭೆ
ದೇಶದಲ್ಲಿ ಕೊರೋನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವುದನ್ನು ನಿಯಂತ್ರಿಸುವ ಸಲುವಾಗಿ ಮುಂದಿನ ಕ್ರಮಗಳ ಕೈಗೊಳ್ಳುವ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಮಂತ್ರಿಮಂಡಲ ಸಭೆ ನಡೆಸಲಿದ್ದಾರೆ.