ದೇಶರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ನಟ ಕಮಲ್ ಹಾಸನ್
ತಮಿಳುನಾಡಿನ ಮಕ್ಕಳ ನಿಧಿ ಮಯಂ (ಎಂಎನ್ಎಂ) ಪಕ್ಷದ ಸಂಸ್ಥಾಪಕ ಹಾಗೂ ನಟ ಕಮಲ್ ಹಾಸನ್ ಅವರು ದೆಹಲಿಯಲ್ಲಿ ಡಿಸೆಂಬರ್ 24 ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವುದಾಗಿ ಭಾನುವಾರ ಹೇಳಿದ್ದಾರೆ.