ಮಣಿಪುರ

ಕಲಬೆರಕೆ ಮದ್ಯ ಸೇವನೆ: ಮಣಿಪುರದ ಚಾಂಡೆಲ್ ಜಿಲ್ಲೆಯಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿಕೆ; 300ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು
ಕಲಬೆರಕೆ ಮದ್ಯ ಸೇವನೆಯಿಂದ ಅಸ್ವಸ್ಥಗೊಂಡ 300ಕ್ಕೂ ಹೆಚ್ಚು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಹೆಚ್ಚಿನವರು ಗುಡ್ಡಗಾಡು ಜಿಲ್ಲೆಯ ಚಕ್ಪಿಕರಾಂಗ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳಾಗಿದ್ದಾರೆ.

ಮಣಿಪುರಕ್ಕೆ RSS ಮುಖ್ಯಸ್ಥ ಭಾಗವತ್ ಭೇಟಿಯಿಂದ ಪ್ರಯೋಜನವೇನು? ಶಾಂತಿ ಸ್ಥಾಪನೆಗೆ ಕೊಡುಗೆ ಏನು..?: ಕಾಂಗ್ರೆಸ್ ಪ್ರಶ್ನೆ
ಮಣಿಪುರಕ್ಕೆ ಶಾಂತಿ ಬೇಕೇ ಹೊರತು ಕೇವಲ ಸಂಘಟನಾತ್ಮಕ ಸಭೆಗಳಲ್ಲ. ನವೆಂಬರ್ 18ರಿಂದ 20ರವರೆಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮಣಿಪುರಕ್ಕೆ ಭೇಟಿ ನೀಡುತ್ತಿರುವುದು ರಾಜ್ಯದಲ್ಲಿ ಮುಂದುವರಿದಿರುವ ಬಿಕ್ಕಟ್ಟಿನ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಮಣಿಪುರ: ಶಂಕಿತ ಉಗ್ರರಿಂದ ಎರಡು ಕಾರುಗಳ ಮೇಲೆ ಗುಂಡಿನ ದಾಳಿ; ನಾಲ್ವರು ಸಾವು
ಈ ಗುಂಡಿನ ದಾಳಿಯು ಇಂಫಾಲ-ಉಖ್ರುಲ್ ರಸ್ತೆಯ 'ನ್ಯೂ ಹೆವನ್'(New Heaven) ಪ್ರದೇಶದಲ್ಲಿ ನಡೆದಿದೆ.

ಯೂತ್ ಒಲಿಂಪಿಕ್ಸ್: ಬಾಕ್ಸಿಂಗ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ; ಇತಿಹಾಸ ಸೃಷ್ಟಿಸಿದ ಮಣಿಪುರದ ಬಾಕ್ಸರ್!
ಭಾರತೀಯ ಕ್ರೀಡಾ ಜಗತ್ತಿಗೆ ಹೆಮ್ಮೆಯ ಕ್ಷಣ ಬಂದಿದೆ. ಯುವ ಮಣಿಪುರಿ ಬಾಕ್ಸರ್ ಲೈರೆನ್‌ಲಕ್‌ಪಮ್ ಅಂಬೇಕರ್ ಮೀಟೈ ಭಾರತೀಯ ಬಾಕ್ಸಿಂಗ್ ಬಹುನಿರೀಕ್ಷಿತ ಸಾಧನೆ ಮಾಡಿದ್ದಾರೆ.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಉಗ್ರರಿಂದ ಮೂವರ ಹತ್ಯೆ; ಭುಗಿಲೆದ್ದ ಆಕ್ರೋಶ, ಸಿಎಂ ನಿವಾಸದ ಹೊರಗೆ ಪ್ರತಿಭಟನೆ!
ಮಣಿಪುರದಲ್ಲಿ ಮೂವರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದು ಈ ಘಟನೆಯ ನಂತರ ಮುಖ್ಯಮಂತ್ರಿ ನಿವಾಸದ ಹೊರಗೆ ಶವಗಳನ್ನಿಟ್ಟು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಇಂಫಾಲ್ ಪೂರ್ವ ಮತ್ತು ಕಾಂಗ್ಪೋಕ್ಪಿ ಜಿಲ್ಲೆಗಳ ಗಡಿಯಲ್ಲಿ ಮರ ಸಂಗ್ರಹಿಸುತ್ತಿದ್ದ ಗುಂಪಿನ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ.

ಮಣಿಪುರದಲ್ಲಿ ಹಿಂಸಾಚಾರ: ಕುಕಿ ಗ್ರಾಮದಲ್ಲಿ ಶಂಕಿತ ಉಗ್ರರಿಂದ ಗುಂಡಿನ ಹಾಳಿ; ಓರ್ವ ಸಾವು, ನಾಲ್ವರಿಗೆ ಗಾಯ!
ಮಣಿಪುರದಲ್ಲಿ ಹಿಂಸಾಚಾರದ ಘಟನೆಗಳು ಮತ್ತೊಮ್ಮೆ ಕಳವಳವನ್ನು ಹೆಚ್ಚಿಸುತ್ತಿವೆ. ಶನಿವಾರ ಮಧ್ಯಾಹ್ನ ರಾಜ್ಯದ ಕಾಮ್ಜಾಂಗ್ ಜಿಲ್ಲೆಯ ಚಾಸಾದ್ ಗ್ರಾಮದಲ್ಲಿ ಶಂಕಿತ ಉಗ್ರರು ಗುಂಡು ಹಾರಿಸಿದ್ದು ದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ.

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!
ಕಾಮ್‌ಜೋಂಗ್ ಜಿಲ್ಲೆಯ ಚಸ್ಸಾದ್ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ 23 ವರ್ಷದ ಮೈಕೆಲ್ ನ್ಗಮಿನ್‌ಲೆನ್ ಹಾಕಿಪ್ ಅವರನ್ನು ಶಂಕಿತ ಸಶಸ್ತ್ರ ಗುಂಪುಗಳು ನಡೆಸಿದ ಗುಂಡಿನ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ..

'ಮಣಿಪುರದ ಹೆಮ್ಮೆಯ ಪುತ್ರ..', 'ನಮ್ಮವರ ಮೇಲೆ ಕೈ ಹಾಕಿದ್ರೆ ಯುದ್ಧವೇ ನಡೆಯಲಿದೆ': Binalakshmi Nepram ಎಚ್ಚರಿಕೆ
ದೆಹಲಿ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಈಶಾನ್ಯ ರಾಜ್ಯಗಳ ಜನರು ಎದುರಿಸುತ್ತಿರುವ ಜನಾಂಗೀಯ ದ್ವೇಷ ಮತ್ತು ಹಿಂಸಾಚಾರದ ಬಗ್ಗೆ ಅವರು ಪ್ರಶ್ನೆ ಎತ್ತಿದ್ದಾರೆ.

'ನಮಗೆ ಸೇಡು ಬೇಡ, ನ್ಯಾಯ ಬೇಕು': ಮಣಿಪುರ ಸಂಗೀತ ಶಿಕ್ಷಕನ ಪತ್ನಿ ಕಣ್ಣೀರು
ಪ್ರಕರಣದಲ್ಲಿ ತಪ್ಪಿತಸ್ಥರನ್ನು ಕಾನೂನು ಪ್ರಕಾರ ಹೊಣೆಗಾರರನ್ನಾಗಿ ಮಾಡಿ ನ್ಯಾಯ ಒದಗಿಸಬೇಕು ಎಂದು ಅವರು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

