ಮತಗಳ್ಳತನ

'ಮತಗಳ್ಳತನ' ಕುರಿತು ಚರ್ಚಿಸಲು ವಿಶೇಷ ಅಧಿವೇಶನಕ್ಕೆ ಬಿಜೆಪಿ ಸಿದ್ಧ, ಆದರೆ ವಿರೋಧ ಪಕ್ಷಗಳಿಗೆ ಆಸಕ್ತಿಯಿಲ್ಲ: ಅಮಿತ್ ಶಾ
ರಾಹುಲ್ ಗಾಂಧಿ ಮತ್ತು ಅಖಿಲೇಶ್ ಯಾದವ್ ಅವರಿಗೆ ನಾನು ಸವಾಲು ಹಾಕುತ್ತೇನೆ. ಸಂಸತ್ತಿನ ಒಳಗೆ ಪ್ರತಿಯೊಂದು ಆರೋಪದ ಬಗ್ಗೆಯೂ ಚರ್ಚಿಸಲು ಬಿಜೆಪಿ ಸಿದ್ಧವಿದೆ. ಆದರೆ, ಅವರು ಚರ್ಚೆಗೆ ಸಿದ್ಧರಿಲ್ಲ ಎಂದು ಲಖನೌನಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಅಮಿತ್ ಶಾ ಹೇಳಿದರು.

ಮತಗಳ್ಳತನದ ಆರೋಪದ ಬಗ್ಗೆ ಮೌನವೇಕೆ? ಮೋಹನ್ ಭಾಗವತ್ ಜೀ ಈಗ ಎಲ್ಲಿದ್ದಾರೆ?: ಪ್ರಿಯಾಂಕ್ ಖರ್ಗೆ ಪ್ರಶ್ನೆ
ಮತಗಳ್ಳತನದ ಆರೋಪ ಹಾಗೂ SIR ಪ್ರಕ್ರಿಯೆ ವಿಚಾರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ ಜೀ ಮೌನ ವಹಿಸಿರುವುದಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ
ಮತಗಳ್ಳತನ ನಡೆದಿರುವುದನ್ನು ರಾಷ್ಟ್ರಪತಿ ನಿರಾಕರಿಸಲಿಲ್ಲ. ರಾಷ್ಟ್ರಪತಿಗಳು ಮತ ಕಳ್ಳತನದ ಆರೋಪಗಳನ್ನು ತಿರಸ್ಕರಿಸುತ್ತಾರೆ. ಅಲ್ಲದೆ ಭಾರತದಲ್ಲಿ ಚುನಾವಣಾ ವ್ಯವಸ್ಥೆ ಮುಕ್ತ ಮತ್ತು ನ್ಯಾಯಯುತವಾಗಿದೆ ಅಂತ ಹೇಳುತ್ತಾರೆ ಎಂದು ಭಾವಿಸಿದ್ದೆ. ಆದರೆ ಅದು ಆಗಲಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ
ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತು ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಳ್ಳುತ್ತಿರುವ ಹೊತ್ತಿನಲ್ಲೇ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ...

'ಮತ ಕಳ್ಳತನದಿಂದ ಗೆದ್ದಿರುವ ಬಿಜೆಪಿ ಸಂಸದರು ನುಸುಳುಕೋರರು; ನ್ಯಾಯಸಮ್ಮತ ಚುನಾವಣೆ ನಡೆದರೆ ಲೋಕಸಭೆಯಲ್ಲಿ 140 ಸ್ಥಾನ ಗೆಲ್ಲುತ್ತಿರಲಿಲ್ಲ'
ಮತ ಕಳ್ಳತನದ ಮೂಲಕ ಕೆಲವೊಮ್ಮೆ ವೈಯಕ್ತಿಕ ಸ್ಥಾನಗಳನ್ನು ಕದಿಯಲಾಗುತ್ತದೆ. ಇನ್ನು ಕೆಲವು ಬಾರಿ ಇಡೀ ಸರ್ಕಾರವನ್ನೇ ಕದಿಯಬಹುದು. ಲೋಕಸಭೆಯಲ್ಲಿ ಈಗಿರುವ ಬಿಜೆಪಿಯ 240 ಸಂಸದರಲ್ಲಿ ಪ್ರತಿ ಆರನೇ ಸಂಸದರು ಮತ ಕಳ್ಳತನದ ಮೂಲಕವೇ ಗೆದ್ದಿದ್ದಾರೆ.

ಬಿಎಂಸಿ ಚುನಾವಣೆಯಲ್ಲಿ ಸುಲಭವಾಗಿ ಅಳಿಸಬಹುದಾದ ಶಾಯಿ: 'ವೋಟ್ ಚೋರಿ'ಯ ಮತ್ತೊಂದು ಮುಖ - ಸಿಎಂ ಸಿದ್ದರಾಮಯ್ಯ
ಬೃಹನ್ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ (BMC) ಸ್ಯಾನಿಟೈಸರ್, ಅಸಿಟೋನ್ ಮತ್ತು ಇತರ ಏಜೆಂಟ್‌ಗಳಿಂದ ಕೈ ಬೆರಳಿಗೆ ಹಾಕುವ ಶಾಯಿಯನ್ನು ಸುಲಭವಾಗಿ ಅಳಿಸಿಹಾಕುವುದನ್ನು ತೋರಿಸುತ್ತವೆ.

ಆಳಂದ ಮತಗಳ್ಳತನ ಪ್ರಕರಣ: ಆರೋಪ ನಿರಾಕರಿಸಿದ ಸುಭಾಷ್ ಗುತ್ತೇದಾರ್
ಸುಭಾಷ್ ಅವರ ಮಗ ಮತ್ತು ಬಿಜೆಪಿ ನಾಯಕ ಹರ್ಷಾನಂದ್ ಅವರೂ ಕೂಡ ಇದೇ ಪ್ರಕರಣದಲ್ಲಿ ಆರೋಪಿಗಳಾಗಿದ್ದು, ಅವರೂ ಕೂಡ ಆರೋಪವನ್ನು ನಿರಾಕರಿಸಿದ್ದಾರೆ.

Vote chori ವಿರುದ್ಧ ಬೃಹತ್ ಪ್ರತಿಭಟನೆ: ಪ್ರತಿ ಜಿಲ್ಲೆಯಿಂದ 300 ಮಂದಿ ಕರೆದೊಯ್ಯಲು ನಿರ್ಧಾರ; ಸರ್ವಪಕ್ಷ ಸಭೆ ಮುಂದೂಡಿಕೆ- ಡಿಕೆಶಿ
ಸಭೆಗೆ ವಿರೋಧ ಪಕ್ಷಗಳ ನಾಯಕರನ್ನು ಕರೆದುಕೊಂಡು ಹೋಗಲು ತೀರ್ಮಾನಿಸಿದ್ದೆವು. ಆದರೆ, ಅವರು ರಾಗ ಎಳೆಯುತ್ತಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಅವರ ಬಳಿ ಚರ್ಚೆ ನಡೆಸಿ ವಿರೋಧ ಪಕ್ಷದವರಿಗೆ ಸರಿಹೋಗುವ ದಿನಾಂಕದಂದು ಸಭೆ ನಿಗದಿ ಮಾಡುತ್ತೇವೆ.

ಬಿಹಾರದಲ್ಲಿ ನಡೆದದ್ದು ಮತಗಳ್ಳತನವಲ್ಲ, ಪ್ರಜಾಪ್ರಭುತ್ವದ ದರೋಡೆ: ಕಾಂಗ್ರೆಸ್
"ಇದು ಕೇವಲ ಮತ ಕಳ್ಳತನವಲ್ಲ, ಪ್ರಜಾಪ್ರಭುತ್ವದ ದರೋಡೆ", ಚುನಾವಣಾ ಆಯೋಗ ಬಿಜೆಪಿಯೊಂದಿಗೆ ಕೈಜೋಡಿಸಿದ್ದು, ಗೆಲುವಿಗೆ ನೆರವಾಗಿದೆ ಎಂದು ಆರೋಪಿಸಿದ್ದಾರೆ.

