ಮತದಾರರ ಪಟ್ಟಿ

ಉತ್ತರ ಪ್ರದೇಶದ ಮತದಾರರ ಪಟ್ಟಿಯಿಂದ 1.27 ಕೋಟಿ ಹಿಂದೂಗಳ ಹೆಸರುಗಳು ನಾಪತ್ತೆಯಾಗಿವೆ: ಯೋಗಿ ಆದಿತ್ಯನಾಥ್
ಎಲ್ಲ ಅರ್ಹ ಮತದಾರರನ್ನು ಪಟ್ಟಿಯಲ್ಲಿ ಸೇರಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಬಿಜೆಪಿ ಕಾರ್ಯಕರ್ತರು ಬೂತ್ ಮಟ್ಟದ ಅಧಿಕಾರಿಗಳೊಂದಿಗೆ (ಬಿಎಲ್‌ಒ) ಸಮನ್ವಯ ಸಾಧಿಸಬೇಕು ಎಂದರು.

ಬೆಂಗಳೂರಿನ ಚಿತ್ರಣವನ್ನೇ ಬದಲಿಸಿದ SIR: ಮತದಾರರ ಸಂಖ್ಯೆ ಶೇ.43ರಷ್ಟು ಇಳಿಕೆ; 1.03 ಕೋಟಿಯಿಂದ 59.08 ಲಕ್ಷಕ್ಕೆ ಕುಸಿತ!
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯ ಪ್ರಕಾರ ಒಟ್ಟು 59,08,151 ಮತದಾರರಿದ್ದಾರೆ. ಇವರಲ್ಲಿ 28.67 ಲಕ್ಷ ಪುರುಷರು, 30.40 ಲಕ್ಷ ಮಹಿಳೆಯರು ಹಾಗೂ 674 ಮಂದಿ ಇತರ ವರ್ಗಕ್ಕೆ ಸೇರಿದವರಾಗಿದ್ದಾರೆ.
ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಆತಂಕಪಡಬೇಡಿ: GBA ಮುಖ್ಯಸ್ಥ ಮಹೇಶ್ವರ್ ರಾವ್
ಅರ್ಹ ಮತದಾರರನ್ನು ಪಟ್ಟಿಗೆ ಸೇರಿಸಲು ಚುನಾವಣಾ ಆಯೋಗವು ವಿಶೇಷ ಅಭಿಯಾನವನ್ನು ಆಯೋಜಿಸಲಿದೆ" ಎಂದು ಹೇಳಿದರು

ಫಾರ್ಮ್-7 ಆಧರಿಸಿ ಯಾವುದೇ ಮತದಾರರ ಹೆಸರು ಅಳಿಸಿಹಾಕಿಲ್ಲ; ಅದಕ್ಕೆ ಕಾನೂನುಬದ್ಧ ಪ್ರಕ್ರಿಯೆ ಇದೆ: CEO ಅನ್ಬುಕುಮಾರ್; Video
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅನ್ಬುಕುಮಾರ್, ಆಕ್ಷೇಪಣೆಗಳು ಸಲ್ಲಿಕೆಯಾಗಿವೆ ಎಂಬ ಕಾರಣಕ್ಕೆ ಇದುವರೆಗೆ ಯಾವುದೇ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಮತದಾರರ ಪಟ್ಟಿಯಿಂದ ಅರ್ಹರ ಹೆಸರು ನಾಪತ್ತೆ ಆಗಿದ್ಯಾ? ಚುನಾವಣಾ ಆಯೋಗದ ಪ್ರಕ್ರಿಯೆ ವಿರುದ್ಧ ಮಾಜಿ ನ್ಯಾಯಾಧೀಶರ ಸ್ವತಂತ್ರ ತನಿಖಾ ಸಮಿತಿ ಅಖಾಡಕ್ಕೆ
ಚುನಾವಣಾ ಆಯೋಗವು ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿಗಳನ್ನೊಳಗೊಂಡ ಸ್ವತಂತ್ರ ತನಿಖಾ ಸಮಿತಿಯೊಂದನ್ನು ರಚಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ಮೊದಲು ಕನ್ನಡ ಕಲಿತು ಪತ್ರ ಓದಲಿ; ವಯಸ್ಸಾದಂತೆ ಹರಿಪ್ರಸಾದ್ ಮಾನಸಿಕ ಸಮತೋಲನ ತಪ್ಪಿದೆ: ಅಭಯ್ ಪಾಟೀಲ್
ಹರಿಪ್ರಸಾದ್ ಸಚಿವರಾಗಲು ಬಯಸಿದ್ದರು. ಆದರೆ, ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸೀಮಿತಗೊಳಿಸಲಾಯಿತು. ಅವರಿಗೆ ಮಾನಸಿಕ ಸಮತೋಲನ ತಪ್ಪಿದಂತಿದೆ. ಹಾಗಾಗಿ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.

ಪೌರತ್ವಕ್ಕೂ ಮುನ್ನ ಮತದಾರರ ಪಟ್ಟಿಯಲ್ಲಿ ಹೆಸರು; ಸೋನಿಯಾ ಗಾಂಧಿ ವಿರುದ್ಧ ತನಿಖೆ ನಿರಾಕರಿಸಿದ್ದ ಮ್ಯಾಜಿಸ್ಟ್ರೇಟ್ ಆದೇಶ ರದ್ದು; ಮತ್ತೆ ತನಿಖೆಗೆ ಆದೇಶ!
ಹೊಸ ವಾದಗಳನ್ನು ಆಲಿಸಿದ ನಂತರ ಸಮರ್ಥನೀಯ ಆದೇಶವೊಂದನ್ನು ಹೊರಡಿಸಲು ನ್ಯಾಯಾಲಯವು ಈ ವಿಷಯವನ್ನು ಮ್ಯಾಜಿಸ್ಟ್ರೇಟ್‌ಗೆ ಹಿಂತಿರುಗಿಸಿತು. ಸೆಪ್ಟೆಂಬರ್ 29ಕ್ಕೆ ಮುಂದಿನ ವಿಚಾರಣೆಯನ್ನು ನಿಗದಿಪಡಿಸಲಾಗಿದೆ.

ರಾಘವ್ ಛಡ್ಡಾರ ಕುತೂಹಲಕಾರಿ SIR ಪ್ರಕರಣ: ಪಂಜಾಬ್ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ನಂತರ ದೆಹಲಿ ಮತದಾರರ ಪಟ್ಟಿಗೆ ಸೇರ್ಪಡೆ!
ಕರಡು ಪಟ್ಟಿಯಿಂದ ಹೊರಗುಳಿದವರು ಹಕ್ಕು ಮತ್ತು ಆಕ್ಷೇಪಣೆಗಳ ಸಲ್ಲಿಕೆ ಅವಧಿಯಲ್ಲಿ ಫಾರ್ಮ್ 6 ಅನ್ನು ಸಲ್ಲಿಸುವ ಮೂಲಕ ಮತ್ತೆ ಪಟ್ಟಿಗೆ ಸೇರಬಹುದು.

ನಿಮ್ಮ ಮನೆಗೂ SIR ನೋಟಿಸ್ ಬಂದಿದ್ಯಾ? ನೋಟಿಸ್ ಬಂದಿದ್ದರೆ ವಿಚಾರಣೆಗೆ ಕೊಂಡೊಯ್ಯಬೇಕಾದ ದಾಖಲೆಗಳಿವು!
ಕರ್ನಾಟಕದ 43 ಲಕ್ಷ ಮತದಾರರಿಗೆ ಎಲೆಕ್ಷನ್ ಕಮಿಷನ್ ಶಾಕ್: ಮತದಾರರ ಪಟ್ಟಿಯಿಂದ ನಿಮ್ಮ ಹೆಸರು ಡಿಲೀಟ್ ಆಗದಿರಲು ತಕ್ಷಣ ಈ ಕೆಲಸ ಮಾಡಿ: ನೋಟಿಸ್ ಬಂದಿದ್ದರೆ ಕೊಂಡೊಯ್ಯಬೇಕಾದ ಪ್ರಮುಖ ಮೂರು ದಾಖಲೆಗಳಿವು! ಆ ಕುರಿತ ವರದಿ ಇಲ್ಲಿದೆ:

