ಮಧು ಬಂಗಾರಪ್ಪ

'ಬಾಯಿ ಮುಚ್ಚಿಕೊಂಡು ಕೇಳಯ್ಯ, ಕೇಳೋ ಯೋಗ್ಯತೆ ಇದ್ಯಾ ನಿನಗೆ?': ಶೂ, ಸಾಕ್ಸ್ ವಿತರಣೆ ವಿಳಂಬ ಪ್ರಶ್ನಿಸಿದವರ ಮೇಲೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ದರ್ಪ? Video ವೈರಲ್..!
ಮನವಿ ಸಲ್ಲಿಸುವ ವಿಚಾರವಾಗಿ ಸಚಿವರು ಹಾಗೂ ದೇವರಾಜ ಕಿನ್ನಾಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಮಧು ಬಂಗಾರಪ್ಪ ಅವರು ಆಕ್ರೋಶದಿಂದ ಮಾತನಾಡಿರುವುದು ವೈರಲ್ ವಿಡಿಯೋದಲ್ಲಿ ಸೆರೆಯಾಗಿದೆ.

ಮುಂದಿನ ವರ್ಷದಿಂದ ದ್ವಿಭಾಷಾ ಮಾಧ್ಯಮ ಜಾರಿ; KPS ಸ್ಕೂಲ್ಗಳಿಗೆ ಉಚಿತ ಬಸ್ ಸೌಲಭ್ಯ: ಸಚಿವ ಮಧು ಬಂಗಾರಪ್ಪ
ಅನೇಕರು ನೆರೆಯ ಹಳ್ಳಿಗಳಿಂದ ಶಾಲೆಗೆ ಬರುತ್ತಿದ್ದು, ಬಸ್ ಸೌಲಭ್ಯವಿಲ್ಲದ ಕಾರಣ ಸಮಯಕ್ಕೆ ಸರಿಯಾಗಿ ಶಾಲೆ ತಲುಪಲು ತೊಂದರೆ ಅನುಭವಿಸುತ್ತಿದ್ದೇವೆ ಎಂದು ವಿದ್ಯಾರ್ಥಿಗಳು ಸಚಿವರ ಗಮನಕ್ಕೆ ತಂದರು.

ಮಕ್ಕಳಲ್ಲಿ ಕೆಟ್ಟ ವಿಚಾರಗಳನ್ನು ಬಿತ್ತುವುದೇ BJP ನಾಯಕರ ಚಾಳಿ; ಹರೀಶ್ ಪೂಂಜಾಗೆ ಕನಿಷ್ಠ ಜ್ಞಾನ ಇಲ್ಲವೇ? ಕಾನೂನು ಕ್ರಮಕ್ಕೆ ಮಧು ಬಂಗಾರಪ್ಪ ಸೂಚನೆ; Video
ರಾಜಕಾರಣವನ್ನು ರಾಜಕೀಯ ವೇದಿಕೆಗಳಿಗೆ ಸೀಮಿತಗೊಳಿಸಬೇಕು. ಶಾಲೆಗಳಲ್ಲಿ ಈ ರೀತಿ ಮಾತನಾಡುವುದು ಸರಿಯಲ್ಲ. ಶಾಸಕರಿಗೆ ಕನಿಷ್ಠ ಸಾಮಾನ್ಯ ತಿಳಿವಳಿಕೆ ಇರಬೇಕಲ್ಲವೇ? ಅವರ ಮನಸ್ಸಿನಲ್ಲಿ ವಿಷವಿದ್ದರೆ ಅದನ್ನೇ ಹೊರಹಾಕುತ್ತಾರೆ.

ಈ ವರ್ಷ SSLC, II PU ಪರೀಕ್ಷೆಗಳಲ್ಲಿ ಶೇ.100ರಷ್ಟು ಫಲಿತಾಂಶ ಗುರಿ: ಮಧು ಬಂಗಾರಪ್ಪ
ಈ ವರ್ಷ ಶೇ.100ರಷ್ಟು ಉತ್ತೀರ್ಣ ಫಲಿತಾಂಶ ದಾಖಲಿಸುವ ಸಂಕಲ್ಪವನ್ನು ಶಿಕ್ಷಕರು ಮಾಡಬೇಕು ಎಂದು ಅವರು ಹೇಳಿದರು.

'ಸೋಮಣ್ಣ' ಆನೆ ದೈಹಿಕವಾಗಿ ಸದೃಢವಾಗಿದೆ ಎಂದು ತೀರ್ಮಾನಿಸಿ ತರಬೇತಿ ನೀಡಿಯೇ ಆಯ್ಕೆ ಮಾಡಲಾಗಿತ್ತು: ಮಧು ಬಂಗಾರಪ್ಪ; Video
ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ದಸರಾ ಉತ್ಸವವು ಅತ್ಯಂತ ಸಂಭ್ರಮ ಹಾಗೂ ಅದ್ದೂರಿಯಾಗೇ ನಡೆದಿದೆ. ಆದರೆ ಅಂತಿಮ ದಿನವಾದ ಅಕ್ಟೋಬರ್ 21ರಂದು ಅಂಬಾರಿ ಹೊತ್ತ ‘ಸೋಮಣ್ಣ’ ಆನೆಯು ಗಾಬರಿಗೊಂಡು ಓಡಿದ ಕಾರಣ ಅಂಬಾರಿ ಬಿದ್ದು ಅವಘಡ ಸಂಭವಿಸಿದೆ ಎಂದು ವಿವರಿಸಿದರು.

ನಮ್ಮ ತಂದೆ ಬಿಜೆಪಿಗೆ ಬಂದ ಮೇಲೆ ಯಡಿಯೂರಪ್ಪ-ಈಶ್ವರಪ್ಪಗೆ ರಾಜಕೀಯ ಪುನರ್ಜೀವನ; ತಾಕತ್ತಿದ್ದರೆ ಈಗ ಗೆದ್ದು ಬರಲಿ: ಮಧು ಬಂಗಾರಪ್ಪ
ಸೊರಬದಲ್ಲಿ ಗೆದ್ದು ಬನ್ನಿ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು ತಾವು ಹೇಗೆ ಗೆದ್ದು ಬಂದಿದ್ದೀರಿ? 2009ರ ಚುನಾವಣೆಯಲ್ಲಿ ಪೊಲೀಸ್ ವಾಹನಗಳನ್ನು ಹೇಗೆ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬುದು ನಮಗೆ ಗೊತ್ತಿಲ್ಲವೇ?

ಮಧು ಬಂಗಾರಪ್ಪ, MLCಗಳ ಬಣ್ಣ ಬಯಲು ಮಾಡುತ್ತೇನೆ; Video ಕ್ಲಿಪ್‌ಗಳಿವೆ, CMಗೆ ಕೊಡುತ್ತೇನೆ: ಹೆಚ್.ಎಸ್ ಸುಂದರೇಶ್ ಹೊಸ ಬಾಂಬ್
ಶೀಘ್ರದಲ್ಲೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಎಲ್ಲ ಬೆಳವಣಿಗೆಗಳ ಬಗ್ಗೆ ಅವರಿಗೆ ಮಾಹಿತಿ ನೀಡುತ್ತೇನೆ ಎಂದು ಹೇಳಿದರು.

ಶಿಕ್ಷಕರಿಗೆ SIR ಡ್ಯೂಟಿಯಿಂದ ಪರೀಕ್ಷಾ ಫಲಿತಾಂಶಗಳ ಮೇಲೆ ಪರಿಣಾಮ: ಮಧು ಬಂಗಾರಪ್ಪ ಆತಂಕ
SIR ಕಾರ್ಯದಿಂದ ಶಿಕ್ಷಕರು ಸಾಕಷ್ಟು ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ಹೇಳಿದರು. ಶಿಕ್ಷಕರನ್ನು ಈ ಕಾರ್ಯದಿಂದ ವಿನಾಯಿತಿ ನೀಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಪ್ತರಿಂದ ಹಣಕ್ಕೆ ಬೇಡಿಕೆ: ಕಾಂಗ್ರೆಸ್ ನಾಯಕ, SBUDA ಅಧ್ಯಕ್ಷ ಸುಂದರೇಶ್ ಆರೋಪ
ಭದ್ರಾವತಿಯವರಾದ ಕಾಂಗ್ರೆಸ್ ಸೇವಾದಳದ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಅವರು ಜಿಲ್ಲೆಯ ಪಕ್ಷದ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದೂ ಅವರು ಆರೋಪಿಸಿದ್ದಾರೆ.

