ಮಧ್ಯಪ್ರಾಚ್ಯ ಸಂಘರ್ಷ

'ಬರೀ ಮಾತು ಸಾಕು, ಒಪ್ಪಂದಕ್ಕೆ ಬನ್ನಿ; ಸವಾಲು ಹಾಕಿದರೆ ಸಮುದ್ರದ ತಳ ಸೇರುತ್ತೀರಿ': ಇರಾನ್ ಸಂಧಾನಕಾರರಿಗೆ ಟ್ರಂಪ್ ಎಚ್ಚರಿಕೆ, ಮಾತುಕತೆ ವಿಫಲವಾದರೆ ಮತ್ತೆ ದಾಳಿ..!
ಅವರು ಯಾವಾಗಲೂ ಮಾತನಾಡುತ್ತಲೇ ಇರುತ್ತಾರೆ. ಅವರ ಕೆಲಸವೇ ಮಾತನಾಡದು. ಆದರೆ ಆ ಮಾತುಗಳೆಲ್ಲ ಅಸಂಬದ್ಧ" ಎಂದು ಹೇಳುವ ಮೂಲಕ ಮಾತುಕತೆಯಲ್ಲಿ ಯಾವುದೇ ಪ್ರಗತಿ ಕಾಣದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

West Asia Conflict: Diesel-ATF ರಫ್ತಿನ ಮೇಲಿನ Windfall ತೆರಿಗೆ ಹೆಚ್ಚಿಸಿದ ಕೇಂದ್ರ ಸರ್ಕಾರ, ಪೆಟ್ರೋಲ್‌ಗೆ ಶೂನ್ಯ ಸುಂಕ ಮುಂದುವರಿಕೆ..!
ಪೆಟ್ರೋಲ್ ರಫ್ತಿನ ಮೇಲಿನ ತೆರಿಗೆಯಲ್ಲಿ ಯಾವುದೇ ಬದಲಾವಣೆ ಮಾಡದೆ, ಶೂನ್ಯ ದರವನ್ನೇ ಉಳಿಸಿಕೊಳ್ಳಲಾಗಿದೆ. ನವೆಂಬರ್ 16ರ ತಡರಾತ್ರಿ ಹೊರಡಿಸಿದ ಅಧಿಸೂಚನೆಯಲ್ಲಿ ಹಣಕಾಸು ಸಚಿವಾಲಯ ಈ ಬದಲಾವಣೆಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ ಎಂದು ತಿಳಿಸಿದೆ.

West Asia war: 'ಯುದ್ಧ ನಿಲ್ಲಿಸಿ ಸಂಧಾನಕ್ಕೆ ಬನ್ನಿ, ಇಲ್ಲದಿದ್ದರೆ ನರಕ ಸೃಷ್ಟಿಸುತ್ತೇವೆ'; ಟ್ರಂಪ್‌ಗೆ ಇರಾನ್ ಚ್ಚರಿಕೆ..!
ಅಮೆರಿಕದ ಮಧ್ಯಂತರ ಚುನಾವಣೆಗಳ ಫಲಿತಾಂಶದ ಬೆನ್ನಲ್ಲೇ ಅರಾಘ್ಚಿ ಅವರ ಈ ರಾಜತಾಂತ್ರಿಕ ಎಚ್ಚರಿಕೆ ಹೊರಬಿದ್ದಿದೆ. ಚುನಾವಣಾ ಫಲಿತಾಂಶಗಳು ಪ್ರಾದೇಶಿಕ ಮಾತುಕತೆಗಳ ವೇಗದ ಮೇಲೆ ಪರಿಣಾಮ ಬೀರಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Iran ಮೇಲೆ ಮತ್ತೆ ಮುಗಿಬಿದ್ದ ಅಮೆರಿಕ; Qeshm ದ್ವೀಪದ ಮೇಲೆ ವೈಮಾನಿಕ ದಾಳಿ!
ಹಾರ್ಮುಜ್ ಜಲಸಂಧಿಯ (Strait of Hormuz) ವಾಯುಪ್ರದೇಶದಲ್ಲಿ ಸಂಚರಿಸುತ್ತಿದ್ದ ಅಮೆರಿಕದ ವಿಮಾನವೊಂದನ್ನು ಹೊಡೆದುರುಳಿಸಲು ಇರಾನ್ ಇತ್ತೀಚೆಗೆ ಯತ್ನಿಸಿತ್ತು. ಇದಕ್ಕೆ ಪ್ರತಿಯಾಗಿ, ಯುಎಸ್ ಸೆಂಟ್ರಲ್ ಕಮಾಂಡ್ ಆತ್ಮರಕ್ಷಣೆಗಾಗಿ ಈ "ರಕ್ಷಣಾತ್ಮಕ ಕ್ರಮ" ಕೈಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನೆ ದಾಳಿ ನಡೆಸಿದರೆ ಇರಾನ್, ಹೌತಿಗಳಿಂದ ಪ್ರತೀಕಾರ?: ಅಮೆರಿಕ ಗುಪ್ತಚರ ಮಾಹಿತಿ
ಗುಪ್ತಚರ ಮೌಲ್ಯಮಾಪನಗಳ ಬಗ್ಗೆ ಮಾಹಿತಿ ಹೊಂದಿರುವ ಮೂಲಗಳ ಪ್ರಕಾರ, ಅಮೆರಿಕದ ಹೊಸ ದಾಳಿಯ ಸಾಧ್ಯತೆಯನ್ನು ಇರಾನ್ ಮತ್ತು ಹೌತಿಗಳು ಗಂಭೀರವಾಗಿ ಪರಿಗಣಿಸಿವೆ.

'96 ಗಂಟೆಯೊಳಗೆ ದಾಳಿ': Donald Trump ಆದೇಶಕ್ಕೆ ಕಾಯುತ್ತಿರುವ ಅಮೆರಿಕ ಸೇನೆ; ಇರಾನ್ ಮೇಲೆ ಮತ್ತೆ ಯುದ್ಧದ ಕಾರ್ಮೋಡ?
ಇರಾನ್ ವಿರುದ್ಧ ಹೊಸದಾಗಿ ದಾಳಿ ಆರಂಭಿಸುವ ಬಗ್ಗೆ ಟ್ರಂಪ್ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. “ಇದು ದೊಡ್ಡ ಪ್ರಮಾಣದ ಕಾರ್ಯಾಚರಣೆಯಾಗಿರಲಿದೆ” ಎಂದು ಅಮೆರಿಕದ ಅಧಿಕಾರಿಯೊಬ್ಬರು ಸಿಎನ್‌ಎನ್‌ಗೆ ತಿಳಿಸಿದ್ದಾರೆ..

West Asia War: ರಾಜತಾಂತ್ರಿಕ ಒಪ್ಪಂದಕ್ಕೆ ಬರದಿದ್ದರೆ ಮತ್ತೊಂದು ‘ಎಪಿಕ್ ಫ್ಯೂರಿ’ ಖಚಿತ; ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ..!
ನಾವು ಮತ್ತೊಂದು ‘ಎಪಿಕ್ ಫ್ಯೂರಿ’ ಕಾರ್ಯಾಚರಣೆ ನಡೆಸಬಹುದು ಅಥವಾ ಅವರು ಒಪ್ಪಂದಕ್ಕೆ ಒಪ್ಪಿಕೊಳ್ಳಬಹುದು. ಮಾತುಕತೆ ವಿಫಲವಾದರೆ ಸೇನಾ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ ಎಂಬ ಸುಳಿವನ್ನು ನೀಡಿದರು.

'ಅವರ ಹತ್ತಿರ ದುಡ್ಡೇ ಇಲ್ಲ, ಸಂಕಷ್ಟದಲ್ಲಿದ್ದಾರೆ': ಸಂಧಾನ ಪ್ರಸ್ತಾಪ ಕೈಬಿಟ್ಟು, Iran ಸ್ಥಿತಿ ಲೇವಡಿ ಮಾಡಿದ ಟ್ರಂಪ್..!
ಅವರು ತಕ್ಷಣವೇ ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಬಯಸುತ್ತಿದ್ದಾರೆ. ಏಕೆ ಗೊತ್ತೇ? ಏಕೆಂದರೆ ಅವರು ಸಂಕಷ್ಟದಲ್ಲಿದ್ದಾರೆ. ಏಕೆಂದರೆ ಅವರಿಗೆ ಹಣವೇ ಬರುತ್ತಿಲ್ಲ. ಅವರಿಗೆ ಹಣ ಬರುತ್ತಿದ್ದದ್ದು ಹಾರ್ಮುಜ್ ಜಲಸಂಧಿಯಿಂದ. ಹೀಗಾಗಿ ಅವರೇ ತಮ್ಮನ್ನು ತಾವು ಸಂಕಷ್ಟಕ್ಕೆ ಸಿಲುಕಿಸಿಕೊಂಡಿದ್ದಾರೆ.

'ಸಂಘರ್ಷ ಹಿಂದೂ ಮಹಾಸಾಗರವನ್ನೂ ತಲುಪಬಹುದು': ಇರಾನ್ ಸುಳಿವು; ಭಾರತದ ಇಂಧನ-ಸಾಗರ ವ್ಯಾಪಾರಕ್ಕೆ ಹೆಚ್ಚಿದ ಆತಂಕ..!
ಇಂಧನ ಪೂರೈಕೆ ಮತ್ತು ಸಾಗರ ಮಾರ್ಗದ ವ್ಯಾಪಾರಕ್ಕಾಗಿ ಭಾರತ ಈ ಪ್ರದೇಶವನ್ನು ಹೆಚ್ಚಿನ ಪ್ರಮಾಣದಲ್ಲಿ ಅವಲಂಬಿಸಿರುವುದರಿಂದ ಸಂಘರ್ಷ ಮತ್ತಷ್ಟು ವಿಸ್ತರಿಸಿದರೆ ಅದರ ಪರಿಣಾಮ ಭಾರತದ ಮೇಲೂ ಬೀರುವ ಸಾಧ್ಯತೆಯಿದೆ.

