ರಾಜ್ಯಮಲಯಾಳಿಗಳು ಅಸಭ್ಯವಾಗಿ ವರ್ತಿಸುತ್ತಿದ್ದು, ಕೊಡಗಿನ ಸಂಸ್ಕೃತಿ ಹಾಳು ಮಾಡುತ್ತಿದ್ದಾರೆ ಹೇಳಿಕೆ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲು
ಭಾಷೆ ಅಥವಾ ಪ್ರಾದೇಶಿಕ ಹಿನ್ನೆಲೆಯ ಆಧಾರದಲ್ಲಿ ಸಮುದಾಯವೊಂದನ್ನು ಅವಮಾನಿಸುವುದು ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾಗಿದೆ. ಇಂತಹ ಹೇಳಿಕೆಗಳು ಕೋಮು ದ್ವೇಷ ಮತ್ತು ಅಶಾಂತಿಗೆ ಪ್ರಚೋದನೆ ನೀಡುವ ಅಪಾಯವಿದೆ.