ರಾಜಕೀಯಮಸ್ಕಿಯಲ್ಲಿ ಆಪರೇಷನ್ ಫೇಲ್: ಪ್ರತಾಪ್ ಗೌಡ ಪಾಟೀಲ್ ಗೆ ಮುಖಭಂಗ; ಗೆಲುವಿನತ್ತ ಕಾಂಗ್ರೆಸ್ ನ ಬಸನಗೌಡ ತುರುವಿಹಾಳ
ರಾಯಚೂರು ಜಿಲ್ಲೆಯ ಮಸ್ಕಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಗೆ ಭಾರೀ ಮುಖಭಂಗವಾಗುವ ಲಕ್ಷಣ ಕಾಣುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಪಾಟೀಲ್ ಗೆಲುವು ಬಹುತೇಕ ನಿಶ್ಚಯವಾಗಿದೆ.