ರಾಜಕೀಯಮಸ್ಕಿ ಕಾರ್ಯಕರ್ತರು ಎದೆಗುಂದುವುದು ಬೇಡ: ಬಿ.ವೈ.ವಿಜಯೇಂದ್ರ
ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಸೋಲು ನಿಶ್ಚಯವಾಗುತ್ತಿದ್ದಂತೆ ಜನಾದೇಶಕ್ಕೆ ತಲೆಬಾಗುತ್ತೇವೆ ಎಂದು ಕ್ಷೇತ್ರದಲ್ಲಿ ಸಕ್ರಿಯವಾಗಿ ಪ್ರಚಾರ ನಡೆಸಿದ್ದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.