ಮಹತ್ವದ ಹೇಳಿಕೆ

ಮೊಹಮ್ಮದ್ ಸಿರಾಜ್ ಕೈಬಿಟ್ಟಿದ್ದಕ್ಕೆ ಕೋಮುಬಣ್ಣ: ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಮಹತ್ವದ ಹೇಳಿಕೆ!
ಕ್ರಿಕೆಟ್

ಮೊಹಮ್ಮದ್ ಸಿರಾಜ್ ಕೈಬಿಟ್ಟಿದ್ದಕ್ಕೆ ಕೋಮುಬಣ್ಣ: ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಮಹತ್ವದ ಹೇಳಿಕೆ!

ವೇಗದ ಬೌಲರ್ ಮೊಹಮ್ಮದ್ ಸಿರಾಜ್‌ಗೆ ಬೆಂಬಲ ವ್ಯಕ್ತಪಡಿಸಿದ್ದು, ಅವರನ್ನು ಆಡುವ ಹನ್ನೊಂದರ ಬಳಗದಲ್ಲಿ (playing XI) ಸೇರಿಸಿಕೊಳ್ಳಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ದೇಶಕ್ಕಾಗಿ ಸಿರಾಜ್ ನೀಡಿರುವ ಪ್ರದರ್ಶನವನ್ನು ಅವರು ಶ್ಲಾಘಿಸಿದ್ದಾರೆ.

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್! Video
ದೇಶ

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್! Video

ಇದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ನಿಮ್ಮ ಸರ್ಕಾರದ 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ. ನಮಗೆ ಮಾಹಿತಿ ನೀಡುತ್ತಿದ್ದಾರೆ ಎಂದು ಹೇಳಿದರು.