ರಾಜಕೀಯಬಂದವರಿಗೆಲ್ಲಾ ನಾವು ಇದೇ ಮಾತು ಹೇಳಿ ಕಳಿಸ್ತಿದ್ದೇವೆ, ಈ ಬಾರಿ ನಾವು ಓಟು ಹಾಕುವುದೇ ಇಲ್ಲ: ನಿಖಿಲ್ ಕುಮಾರಸ್ವಾಮಿಗೆ ಮಹಿಳೆಯರ ತರಾಟೆ!
ಕಳೆದ ಬಾರಿ 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ವಿರುದ್ಧ ಚುನಾವಣೆಗೆ ನಿಂತು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸೋತರು.