ದೇಶಮಾಜಿ ನೌಕಾಪಡೆ ಅಧಿಕಾರಿಗಳಿಗೆ ಗಲ್ಲು: ಭಾರತದ ಮೇಲ್ಮನವಿ ವಿಚಾರಣೆಗೆ ಕತಾರ್ ಕೋರ್ಟ್ ಅನುಮತಿ!
ಮಹತ್ವದ ಬೆಳವಣಿಗೆಯಲ್ಲಿ ಭಾರತೀಯ ನೌಕಾಪಡೆಯ ಎಂಟು ಮಾಜಿ ಅಧಿಕಾರಿಗಳಿಗೆ ಮರಣ ದಂಡನೆ ವಿಧಿಸಿರುವುದರ ವಿರುದ್ಧ ಭಾರತ ಸಲ್ಲಿಸಿರುವ ಮೇಲ್ಮನವಿಯನ್ನು ಕತಾರ್ ಕೋರ್ಟ್ ವಿಚಾರಣೆಗೆ ಸ್ವೀಕರಿಸಿದೆ ಎಂದು ತಿಳಿದುಬಂದಿದೆ.