ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸಿದ್ದರಾಮಯ್ಯ ಪ್ರಾಮಾಣಿಕ ರಾಜಕಾರಣಿ; ನಮ್ಮಿಬ್ಬರ ನಡುವೆ ಯಾವುದೇ ವೈಯಕ್ತಿಕ ಭಿನ್ನಾಭಿಪ್ರಾಯವಿಲ್ಲ: ಹೆಚ್.ಸಿ ಮಹದೇವಪ್ಪ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನನ್ನ ನಡುವೆ ಯಾವುದೇ ರೀತಿಯ ವೈಯಕ್ತಿಕ ಭಿನ್ನಾಭಿಪ್ರಾಯವಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಶೀಘ್ರ ಸಚಿವ ಸಂಪುಟ ವಿಸ್ತರಣೆ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಹಲವು ದಿನಗಳಿಂದ ನೆನೆಗುದ್ದಿಗೆ ಬಿದ್ದಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಶೀಘ್ರವೇ ನಡೆಯಲಿದೆ ಎಂದು ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಳೆ, ಭೂಕುಸಿತದಿಂದ ಹಾನಿಗೊಳಗಾದ ಕೊಡಗು ಜಿಲ್ಲೆಗೆ ಸಿದ್ದರಾಮಯ್ಯ ಭೇಟಿ; ಪರಿಸ್ಥಿತಿ ಪರಾಮರ್ಶನ
ಮಳೆ ಮತ್ತು ಭೂಕುಸಿತದಿಂದ ಹಾನಿಗೀಡಾಗಿರುವ ಕೊಡಗು ಜಿಲ್ಲೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಭೇಟಿ ನೀಡಿ ಪರಿಸ್ಥಿತಿ ಪರಾಮರ್ಶೆ ನಡೆಸಿದರು.

