ಕ್ರೀಡೆಕ್ರೀಡಾಕ್ಷೇತ್ರದ ಪ್ರಶಸ್ತಿ: ವಿರಾಟ್ ಕೊಹ್ಲಿ, ಮೀರಾಬಾಯಿ 'ಖೇಲ್ ರತ್ನ', ನೀರಜ್ ಚೋಪ್ರಾ, ಹಿಮಾ ದಾಸ್ ಗೆ ಅರ್ಜುನ ಪುರಸ್ಕಾರ!
ಭಾರತದ ಕ್ರಿಕೆಟ್ ನಾಯಕ ವಿರಾಟ್ ಕೊಹ್ಲಿ ಮತ್ತು ವಿಶ್ವ ಚಾಂಪಿಯನ್ ವೇಟ್ ಲಿಫ್ಟರ್ ಮೀರಾಬಾಯಿ ಚಾನು ಅವರಿಗೆ ಭಾರತ ಕ್ರೀಡಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ರಾಜೀವ್ ಗಾಂಧಿ ಖೇಲ್ ರತ್ನ ಪುರಸ್ಕಾರ ಲಭಿಸಿದೆ.