ಮೀಸಲಾತಿ

OBC ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ಕೇವಲ ವೇತನವಷ್ಟೇ ಮಾನದಂಡವಲ್ಲ ಎಂದ ಸರ್ವೋಚ್ಚ ನ್ಯಾಯಾಲಯ
ದೇಶ

OBC ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ಕೇವಲ ವೇತನವಷ್ಟೇ ಮಾನದಂಡವಲ್ಲ ಎಂದ ಸರ್ವೋಚ್ಚ ನ್ಯಾಯಾಲಯ

ಒಬಿಸಿ ಕ್ರೀಮಿ ಲೇಯರ್ (ಕೆನೆಪದರ) ಸ್ಥಾನಮಾನವನ್ನು ಕೇವಲ ಪೋಷಕರ ವೇತನದ ಆಧಾರದ ಮೇಲೆ ಮಾತ್ರ ನಿರ್ಧರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆ ಕುರಿತ ವರದಿ ಇಲ್ಲಿದೆ:

ಗ್ರಾಮೀಣ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಶೇ.7.5ರಷ್ಟು ಒಳಮೀಸಲಾತಿ ಘೋಷಣೆ..!
ರಾಜ್ಯ

ಗ್ರಾಮೀಣ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಶೇ.7.5ರಷ್ಟು ಒಳಮೀಸಲಾತಿ ಘೋಷಣೆ..!

‘ಕರ್ನಾಟಕದ ಸರ್ಕಾರಿ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿನ ಸರ್ಕಾರಿ ಸೀಟುಗಳ ಪ್ರವೇಶಕ್ಕಾಗಿ ಅಭ್ಯರ್ಥಿಗಳ ಆಯ್ಕೆ (ತಿದ್ದುಪಡಿ) ನಿಯಮಗಳು, 2026’ ಎಂಬ ಕರಡು ಅಧಿಸೂಚನೆಯನ್ನು ಸೆಪ್ಟೆಂಬರ್ 17ರಂದು ಹೊರಡಿಸಲಾಗಿತ್ತು.

ಹಿಂದುಳಿದ ವರ್ಗಗಳ ಮೀಸಲಾತಿಗೆ ಸುಪ್ರೀಂ ಕೋರ್ಟ್ ತಡೆ; ಸ್ಥಳೀಯ ಸಂಸ್ಥೆ ಚುನಾವಣೆಗೂ ಮುನ್ನ ಸರ್ಕಾರಕ್ಕೆ ಬಿಗ್ ಶಾಕ್!
ದೇಶ

ಹಿಂದುಳಿದ ವರ್ಗಗಳ ಮೀಸಲಾತಿಗೆ ಸುಪ್ರೀಂ ಕೋರ್ಟ್ ತಡೆ; ಸ್ಥಳೀಯ ಸಂಸ್ಥೆ ಚುನಾವಣೆಗೂ ಮುನ್ನ ಸರ್ಕಾರಕ್ಕೆ ಬಿಗ್ ಶಾಕ್!

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಶೇ. 34 ರಷ್ಟು ಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ತೀವ್ರ ಹಿನ್ನಡೆಯಾಗಿದೆ. ಆ ಕುರಿತ ವರದಿ ಇಲ್ಲಿದೆ:

ನಾವು ಮೀಸಲಾತಿ ಬಿಟ್ಟುಕೊಡಲು ಸಿದ್ಧರಿದ್ದೇವೆ.. ಆದರೇ..: ಕೇಂದ್ರ ಸಚಿವ ರಾಮದಾಸ್ ಅಠಾವಳೆ!
ದೇಶ

ನಾವು ಮೀಸಲಾತಿ ಬಿಟ್ಟುಕೊಡಲು ಸಿದ್ಧರಿದ್ದೇವೆ.. ಆದರೇ..: ಕೇಂದ್ರ ಸಚಿವ ರಾಮದಾಸ್ ಅಠಾವಳೆ!

ರಾಯಪುರದ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವರು, ಸಂವಿಧಾನಕ್ಕೆ ವಿರುದ್ಧವಾಗಿ ಮೀಸಲಾತಿ ವಿರೋಧಿಸುವುದು ಸರಿಯಲ್ಲ ಎಂದು ಹೇಳಿದರು.

ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರಿಗೆ ಶೇ.75ರಷ್ಟು ಮೀಸಲಾತಿ ನೀಡಿ: ಸಿದ್ದರಾಮಯ್ಯ; Video
ರಾಜಕೀಯ

ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರಿಗೆ ಶೇ.75ರಷ್ಟು ಮೀಸಲಾತಿ ನೀಡಿ: ಸಿದ್ದರಾಮಯ್ಯ; Video

ನಿಮ್ಮೆಲ್ಲರಿಗೂ ಸಾಮಾಜಿಕ ನ್ಯಾಯ ದೊರೆಯಬೇಕಾದರೆ ಕನಿಷ್ಠ ಶೇ.75ರಷ್ಟು ಮೀಸಲಾತಿ ಇರಬೇಕು. ದಲಿತರು, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರು—ಎಲ್ಲರಿಗೂ ಶೇ.75ರಷ್ಟು ಮೀಸಲಾತಿ ದೊರೆಯಬೇಕು ಎಂದು ಹೇಳಿದರು.

'ಅದು ಭಿಕ್ಷೆಯಲ್ಲ': ಯಾರ ಬೇಡಿಕೆ ಮೇರೆಗೂ ಮೀಸಲಾತಿ ರದ್ದುಪಡಿಸಬಹುದಾದ ವಿಷಯವಂತೂ ಅಲ್ಲವೇ ಅಲ್ಲ; ಚಿರಾಗ್ ಪಾಸ್ವಾನ್
ದೇಶ

'ಅದು ಭಿಕ್ಷೆಯಲ್ಲ': ಯಾರ ಬೇಡಿಕೆ ಮೇರೆಗೂ ಮೀಸಲಾತಿ ರದ್ದುಪಡಿಸಬಹುದಾದ ವಿಷಯವಂತೂ ಅಲ್ಲವೇ ಅಲ್ಲ; ಚಿರಾಗ್ ಪಾಸ್ವಾನ್

ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ನಡೆಸುತ್ತಿರುವ ಪ್ರತಿಭಟನೆಗಳ ಕುರಿತು ಕೇಳಿದಾಗ ಪ್ರತಿಕ್ರಿಯೆ ನೀಡಿದರು.

ಅಂಬೇಡ್ಕರ್ ರ ಮೀಸಲಾತಿ ತತ್ವ ಅನುಸರಿಸಿದರೆ ಯಾವುದೇ ಸಮಸ್ಯೆ ಇರುವುದಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್; Video
ದೇಶ

ಅಂಬೇಡ್ಕರ್ ರ ಮೀಸಲಾತಿ ತತ್ವ ಅನುಸರಿಸಿದರೆ ಯಾವುದೇ ಸಮಸ್ಯೆ ಇರುವುದಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್; Video

ಯುವ ಸಂವಾದ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮೀಸಲಾತಿ ಕುರಿತು ಬಿ ಆರ್ ಅಂಬೇಡ್ಕರ್ ಅವರ ಮೂಲ ತತ್ವಗಳನ್ನು ಉಲ್ಲೇಖಿಸಿ, ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಮೀಸಲಾತಿ ಬಗ್ಗೆ ಏನು ಯೋಚಿಸಿದ್ದರು ಎಂಬುದನ್ನೇ ನಾನು ಹೇಳುತ್ತೇನೆ ಎಂದರು.

ವಿಧಾನಸಭಾ ಚುನಾವಣೆಯಲ್ಲೂ ಮಹಿಳೆಯರಿಗೆ ಮೀಸಲಾತಿ: ಶೀಘ್ರದಲ್ಲೇ ಜಾರಿ; ಸಚಿವ ಚಲುವರಾಯಸ್ವಾಮಿ
ರಾಜ್ಯ

ವಿಧಾನಸಭಾ ಚುನಾವಣೆಯಲ್ಲೂ ಮಹಿಳೆಯರಿಗೆ ಮೀಸಲಾತಿ: ಶೀಘ್ರದಲ್ಲೇ ಜಾರಿ; ಸಚಿವ ಚಲುವರಾಯಸ್ವಾಮಿ

ಸವಾಲುಗಳು ಜೀವನದ ಒಂದು ಭಾಗವಾಗಿದ್ದರೂ, ಸರ್ಕಾರವು ಒದಗಿಸುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಮಹಿಳೆಯರು ಮುಂದೆ ಸಾಗಬೇಕು.

Video: 'ಮೀಸಲಾತಿನೇ ಮೆರಿಟ್, ಟ್ಯಾಲೆಂಟ್!' 'ಕ್ರಿಕೆಟ್ ನಲ್ಲೂ ರಿಸರ್ವೇಷನ್ ಬೇಕೇ ಬೇಕು': ನಟ ಚೇತನ್ ಅಹಿಂಸಾ
ಕ್ರಿಕೆಟ್

Video: 'ಮೀಸಲಾತಿನೇ ಮೆರಿಟ್, ಟ್ಯಾಲೆಂಟ್!' 'ಕ್ರಿಕೆಟ್ ನಲ್ಲೂ ರಿಸರ್ವೇಷನ್ ಬೇಕೇ ಬೇಕು': ನಟ ಚೇತನ್ ಅಹಿಂಸಾ

ಮೀಸಲಾತಿನೇ ಮೆರಿಟ್, ಮೀಸಲಾತಿನೇ ಟ್ಯಾಲೆಂಟ್! ನಮಗೂ ಅವಕಾಶ ಕೊಡಿ, ಅಸಾಧಾರಣ ಪ್ರತಿಭೆಗಳನ್ನು ನೋಡಿ. ಎಲ್ಲರಿಗೂ ಚಾನ್ಸ್ ಸಿಕ್ಕರೆ ಕ್ರಿಕೆಟ್ ಟೀಮ್‌ಗೆ ಇನ್ನೂ ಒಳ್ಳೆಯದಾಗುತ್ತದೆ' ಎಂದು ಹೇಳಿದ್ದಾರೆ.