ಮುಖ್ಯ ಕಾರ್ಯದರ್ಶಿಗಳು

ತನಿಖೆ ಮಾಡಿ ವರದಿ ನೀಡಲು ಹೇಳಿದ್ದೇನೆ: ಸಚಿವರನ್ನೇ ಅಡ್ಡಗಟ್ಟಿ ನಿಲ್ಲಿಸಿದ ಪೊಲೀಸರ ವರ್ತನೆಗೆ ಸಿಎಂ ಏನೆಂದರು? Video
ರಾಜ್ಯ

ತನಿಖೆ ಮಾಡಿ ವರದಿ ನೀಡಲು ಹೇಳಿದ್ದೇನೆ: ಸಚಿವರನ್ನೇ ಅಡ್ಡಗಟ್ಟಿ ನಿಲ್ಲಿಸಿದ ಪೊಲೀಸರ ವರ್ತನೆಗೆ ಸಿಎಂ ಏನೆಂದರು? Video

ದಸರಾ ಆಚರಣೆ ವೇಳೆ ದಲಿತ ಸಚಿವರನ್ನು ಪೊಲೀಸರು ತಡೆದಿದ್ದಾರೆ ಎಂಬ ವಿರೋಧ ಪಕ್ಷಗಳ ಟೀಕೆಗೆ ಇಂದು ಪ್ರತಿಕ್ರಿಯಿಸಿದ ಸಿಎಂ ಡಿ.ಕೆ ಶಿವಕುಮಾರ್, ದಸರಾ ಕಾರ್ಯಕ್ರಮಗಳು ಸುಗಮವಾಗಿ ನಡೆದಿವೆ, ಆದರೆ, ಧ್ವಜಸ್ತಂಭ ಪೂಜೆಯ ಸಂದರ್ಭದಲ್ಲಿ ಕೆಲವು ಅಧಿಕಾರಿಗಳು ಸಚಿವರನ್ನು ತಡೆದಿದ್ದು ಹೌದು ಎಂದು ಒಪ್ಪಿಕೊಂಡರು.

ಮುಖ್ಯ ಕಾರ್ಯದರ್ಶಿ ಕಳುಹಿಸಲಾಗದು: ವರ್ಗಾವಣೆ ಆದೇಶ ಹಿಂಪಡೆಯುವಂತೆ ಪ್ರಧಾನಿಗೆ ಸಿಎಂ ಮಮತಾ ಬ್ಯಾನರ್ಜಿ ಮನವಿ
ದೇಶ

ಮುಖ್ಯ ಕಾರ್ಯದರ್ಶಿ ಕಳುಹಿಸಲಾಗದು: ವರ್ಗಾವಣೆ ಆದೇಶ ಹಿಂಪಡೆಯುವಂತೆ ಪ್ರಧಾನಿಗೆ ಸಿಎಂ ಮಮತಾ ಬ್ಯಾನರ್ಜಿ ಮನವಿ

ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯ ಅವರ ಸೇವೆ ಹಿಂಪಡೆಯುವಂತೆ ಕೇಂದ್ರ ಸರ್ಕಾರ ನೀಡಿರುವ ಆದೇಶವನ್ನು ಹಿಂಪಡೆಯಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಈ ಸಮಯದಲ್ಲಿ ಅವರನ್ನು ತಕ್ಷಣಕ್ಕೆ ಕಳುಹಿಸಿಕೊಡಲು ಸಾಧ್ಯವಿಲ್ಲ ಎಂದು ಕೂಡ ಮಮತಾ ಬ್ಯಾನರ್ಜಿ ಪಟ್ಟು ಹಿಡಿದಿದ್ದಾರೆ.