ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಗಂಗಾ ನಂತರ ಸಂಗಮ: ಕುಮಾರಕೃಪಾ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣಕ್ಕೆ ಸಂಗಮ ಎಂದು ಮರುನಾಮಕರಣ ಮಾಡಿದ ಡಿಕೆಶಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ನವೀಕರಣಗೊಂಡ ಸಮ್ಮೇಳನ ಸಭಾಂಗಣಕ್ಕೆ ಸಂಗಮ ಎಂದು ನಾಮಕರಣ ಮಾಡಿ ಉದ್ಘಾಟಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ; ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ
ನಮ್ಮದು ಸಮಾಜವನ್ನು ಒಗ್ಗೂಡಿಸುವ ಧರ್ಮವೇ ಹೊರತು ವಿಭಜಿಸುವುದಲ್ಲ; ಈ ಹಿಂದೆ ವೀರಶೈವ ಮತ್ತು ಲಿಂಗಾಯತ ಸಮುದಾಯವನ್ನು ಬೇರೆ ಮಾಡಲು ಹೋದಾಗ ನಾನು ಸಮುದಾಯದ ಗುರುಗಳ ಕ್ಷಮೆಯನ್ನು ಕೇಳಿದ್ದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

