ದೇಶಮುರ್ಷಿದಾಬಾದ್ ಹಿಂಸಾಚಾರ: ನಕಲಿ ವಿಡಿಯೋ, ಪೋಟೋಗಳ ಹಿಂದೆ ಬಿಜೆಪಿ ಷಡ್ಯಂತ್ರ, ಸುಳ್ಳಿನ ಪ್ರಚಾರ- TMC ಆರೋಪ
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಹಿಂಸಾಚಾರ ಮತ್ತು ಅಗ್ನಿಸ್ಪರ್ಶದ ನಕಲಿ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಲು ಬಿಜೆಪಿ ಸಂಚು ರೂಪಿಸಿದೆ ಎಂದು ಆಡಳಿತರೂಢ ಟಿಎಂಸಿ ಆರೋಪಿಸಿದೆ.