ರಾಜ್ಯಸಜೀವ ದಹನವಾದ ಬಿಎಂಟಿಸಿ ನೌಕರನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ, ಸರ್ಕಾರಿ ಹುದ್ದೆ: ಶ್ರೀರಾಮುಲು
ಬಸ್ ನಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಮೃತಪಟ್ಟ ಬಿಎಂಟಿಸಿ ನೌಕರನ ಕುಟಂಬಕ್ಕೆ ಐದು ಲಕ್ಷ ರೂ. ಪರಿಹಾರ ಹಾಗೂ ಆತನ ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ಕೊಡಿಸುವಂತೆ ಆದೇಶ ಮಾಡಲಾಗಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.