ಮೇಕೆದಾಟು ಯೋಜನೆ

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮೋದಿ ಸರ್ಕಾರ ಪ್ರಚೋದಿಸುತ್ತಿದೆ, ಇದು ತಮಿಳುನಾಡಿಗೆ ಮಾಡಿದ ದ್ರೋಹ: MDMK ವೈಕೋ; Video
ದೇಶ

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮೋದಿ ಸರ್ಕಾರ ಪ್ರಚೋದಿಸುತ್ತಿದೆ, ಇದು ತಮಿಳುನಾಡಿಗೆ ಮಾಡಿದ ದ್ರೋಹ: MDMK ವೈಕೋ; Video

ಉದ್ದೇಶಿತ ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ನವೆಂಬರ್ 28ರಂದು ತಂಜಾವೂರಿನಲ್ಲಿ ತಮ್ಮ ಪಕ್ಷ ಹಾಗೂ ಹಲವು ರೈತ ಸಂಘಟನೆಗಳ ಸಹಯೋಗದಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಅವರು ಘೋಷಿಸಿದ್ದಾರೆ.

ಮೇಕೆದಾಟು ಯೋಜನೆಗೆ ಇಡೀ ರಾಜ್ಯದ ಬೆಂಬಲವಿದೆ; ಕಾವೇರಿ ನೀರು ಹಂಚಿಕೆಯಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸುತ್ತೇವೆ: ಸಿಎಂ; Video
ರಾಜ್ಯ

ಮೇಕೆದಾಟು ಯೋಜನೆಗೆ ಇಡೀ ರಾಜ್ಯದ ಬೆಂಬಲವಿದೆ; ಕಾವೇರಿ ನೀರು ಹಂಚಿಕೆಯಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸುತ್ತೇವೆ: ಸಿಎಂ; Video

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್, ಸುಪ್ರೀಂ ಕೋರ್ಟ್ ತನ್ನ ಹಿಂದಿನ ಆದೇಶದ ವಿರುದ್ಧ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಿದೆ. ಕರ್ನಾಟಕ ಸರ್ಕಾರ ಈವರೆಗೆ ಯೋಜನೆಯ ವಿವರವಾದ ಯೋಜನಾ ವರದಿಯನ್ನು (DPR) ಮಾತ್ರ ಸಲ್ಲಿಸಿದೆ ಎಂದು ತಿಳಿಸಿದರು.

ಮೇಕೆದಾಟು ಯೋಜನೆ: ಸಿಎಂ ಡಿ.ಕೆ ಶಿವಕುಮಾರ್ ನಿಲುವಿಗೆ ತಮಿಳುನಾಡು ರೈತ ಸಂಘಟನೆಗಳ ಖಂಡನೆ! ಅನುಮತಿ ನೀಡದಂತೆ ಪ್ರಧಾನಿಗೆ ಒತ್ತಾಯ
ರಾಜ್ಯ

ಮೇಕೆದಾಟು ಯೋಜನೆ: ಸಿಎಂ ಡಿ.ಕೆ ಶಿವಕುಮಾರ್ ನಿಲುವಿಗೆ ತಮಿಳುನಾಡು ರೈತ ಸಂಘಟನೆಗಳ ಖಂಡನೆ! ಅನುಮತಿ ನೀಡದಂತೆ ಪ್ರಧಾನಿಗೆ ಒತ್ತಾಯ

ಮೇಕೆದಾಟು ಅಣೆಕಟ್ಟು ನಿರ್ಮಿಸಲು ಸುಪ್ರೀಂ ಕೋರ್ಟ್ ಯಾವುದೇ ಅನುಮತಿ ನೀಡಿಲ್ಲ. ಹೀಗಾಗಿ, ಸುಳ್ಳು ಹೇಳಿಕೆ ನೀಡಿದ ಮುಖ್ಯಮಂತ್ರಿಯನ್ನು ಪ್ರಧಾನಿ ಕಚೇರಿಯು ಕರೆಸಿಕೊಳ್ಳಬೇಕು ಎಂದು ಪಾಂಡಿಯನ್ ಒತ್ತಾಯಿಸಿದ್ದಾರೆ.

'ಯಾರೇ ಟೀಕಿಸಲಿ, ತಮಿಳುನಾಡು ನಿಯೋಗ ಬರಲಿ, ನನ್ನ ರಾಜ್ಯ-ನನ್ನ ಹಕ್ಕು, ಮೇಕೆದಾಟು ಅವರಿಗೂ ಹೇಗೆ ಅನುಕೂಲ ಎಂದು ತೋರಿಸುತ್ತೇನೆ': ಸಿಎಂ; Video
ರಾಜ್ಯ

'ಯಾರೇ ಟೀಕಿಸಲಿ, ತಮಿಳುನಾಡು ನಿಯೋಗ ಬರಲಿ, ನನ್ನ ರಾಜ್ಯ-ನನ್ನ ಹಕ್ಕು, ಮೇಕೆದಾಟು ಅವರಿಗೂ ಹೇಗೆ ಅನುಕೂಲ ಎಂದು ತೋರಿಸುತ್ತೇನೆ': ಸಿಎಂ; Video

ತಮಿಳುನಾಡಿನ ನಾಯಕರ ಟೀಕೆಗೆ ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿ ನಿಗದಿತ ಪ್ರಮಾಣದ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವ ಜವಾಬ್ದಾರಿಯನ್ನು ನಿಭಾಯಿಸುವುದರ ಜತೆಗೆ ಅಣೆಕಟ್ಟು ನಿರ್ಮಿಸುವ ಹಕ್ಕು ಕರ್ನಾಟಕಕ್ಕಿದೆ ಎಂದು ಹೇಳಿದರು.

ಮೇಕೆದಾಟು ಅಣೆಕಟ್ಟು ಯೋಜನೆಗೆ ಅನುಮತಿ ನೀಡಿ:  ವೇದಿಕೆಯಲ್ಲೇ ಪ್ರಧಾನಿ ಮೋದಿಗೆ ಸಿಎಂ ಮನವಿ! Video
ರಾಜ್ಯ

ಮೇಕೆದಾಟು ಅಣೆಕಟ್ಟು ಯೋಜನೆಗೆ ಅನುಮತಿ ನೀಡಿ: ವೇದಿಕೆಯಲ್ಲೇ ಪ್ರಧಾನಿ ಮೋದಿಗೆ ಸಿಎಂ ಮನವಿ! Video

ರಾಜ್ಯದ 1,000 ಸರ್ಕಾರಿ ಶಾಲೆಗಳನ್ನು 'ಕರ್ನಾಟಕ ಪಬ್ಲಿಕ್ ಶಾಲೆ'ಗಳಾಗಿ ಮೇಲ್ದರ್ಜೆಗೇರಿಸಲು ನೆರವಾಗುವಂತೆ, ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (CSR) ನೀತಿಯನ್ನು ರಾಜ್ಯದ ಮಾರ್ಗಸೂಚಿಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವಂತೆ ಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ಮೇಕೆದಾಟು ಜಲಾಶಯ ಯೋಜನೆಗೆ ವೇಗ ನೀಡಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ: ಮಂಡ್ಯ DC ನೇತೃತ್ವದಲ್ಲಿ ಸಮಿತಿ ರಚನೆ..!
ರಾಜ್ಯ

ಮೇಕೆದಾಟು ಜಲಾಶಯ ಯೋಜನೆಗೆ ವೇಗ ನೀಡಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ: ಮಂಡ್ಯ DC ನೇತೃತ್ವದಲ್ಲಿ ಸಮಿತಿ ರಚನೆ..!

ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಗುರುತಿಸುವ ಪ್ರಕ್ರಿಯೆಯಲ್ಲಿ ಹಲವು ಅಡೆತಡೆಗಳು ಎದುರಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನೇತೃತ್ವದ ಸಮಿತಿಯನ್ನು ರಚಿಸುವ ಮೂಲಕ ಆಡಳಿತಾತ್ಮಕವಾಗಿ ಯೋಜನೆಗೆ ವೇಗ ನೀಡಲು ಸರ್ಕಾರ ಮುಂದಾಗಿದೆ.

ಮೇಕೆದಾಟು ಯೋಜನೆಗೆ ಶೀಘ್ರ ಕ್ಲಿಯರೆನ್ಸ್ ನೀಡಿ: ಕೇಂದ್ರ ಸರ್ಕಾರಕ್ಕೆ ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ; Video
ರಾಜ್ಯ

ಮೇಕೆದಾಟು ಯೋಜನೆಗೆ ಶೀಘ್ರ ಕ್ಲಿಯರೆನ್ಸ್ ನೀಡಿ: ಕೇಂದ್ರ ಸರ್ಕಾರಕ್ಕೆ ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ; Video

ಪ್ರಸ್ತಾವಿತ ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಅಗತ್ಯವಿರುವ ಎಲ್ಲ ಅನುಮತಿಗಳನ್ನು ಶೀಘ್ರವೇ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ಕಸ್ತೂರಿರಂಗನ್ ವರದಿ ಹಾಗೂ ಮಹದಾಯಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆಯೂ ಚರ್ಚೆ ನಡೆಸಲಾಗಿದೆ.

ಶರಾವತಿ, ಮೇಕೆದಾಟು ಯೋಜನೆಗೆ ಅನುಮೋದನೆ ನೀಡಿ: CM ಡಿಕೆಶಿಯಿಂದ ಕೇಂದ್ರ ಸಚಿವ ಭೂಪೇಂದರ್ ಯಾದವ್ ಭೇಟಿ
ರಾಜ್ಯ

ಶರಾವತಿ, ಮೇಕೆದಾಟು ಯೋಜನೆಗೆ ಅನುಮೋದನೆ ನೀಡಿ: CM ಡಿಕೆಶಿಯಿಂದ ಕೇಂದ್ರ ಸಚಿವ ಭೂಪೇಂದರ್ ಯಾದವ್ ಭೇಟಿ

ಪ್ರಸ್ತಾವಿತ 'ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ' (Sharavathy Pumped Storage Project) ಮತ್ತು 'ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆ'ಗೆ ವನ್ಯಜೀವಿ ಮಂಡಳಿಯಿಂದ ಅನುಮೋದನೆ ನೀಡುವಂತೆ ಕೋರಿದರು.

ರಾಜ್ಯದ ಸಮೃದ್ಧಿಗಾಗಿ ಕಾವೇರಿ ಮಾತೆಗೆ ಪ್ರಾರ್ಥನೆ; ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಿನ ಬಜೆಟ್ ನಲ್ಲಿ ಅನುದಾನ: ಸಿಎಂ
ರಾಜ್ಯ

ರಾಜ್ಯದ ಸಮೃದ್ಧಿಗಾಗಿ ಕಾವೇರಿ ಮಾತೆಗೆ ಪ್ರಾರ್ಥನೆ; ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಿನ ಬಜೆಟ್ ನಲ್ಲಿ ಅನುದಾನ: ಸಿಎಂ

ಮುಂದಿನ ಬಜೆಟ್ ನಲ್ಲಿ ಮೇಕೆದಾಟು ಅಣೆಕಟ್ಟು ಯೋಜನೆಗೆ ಸೂಕ್ತ ಅನುದಾನ ಮೀಸಲಿಡಲಾಗುವುದು. ಅರಣ್ಯ ಇಲಾಖೆಗೆ ಸೇರಿದ 5000 ಹೆಕ್ಟೇರ್ ಭೂಮಿಗೆ ಪರ್ಯಾಯ ಭೂಮಿಯನ್ನು ಒದಗಿಸಲು ಈಗಾಗಲೇ ವ್ಯವಸ್ಥೆ ಮಾಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ