ವಾಣಿಜ್ಯಮೊದಲ ತ್ರೈಮಾಸಿಕದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ 13 ಸಾವಿರ ಕೋಟಿ ರೂ. ಲಾಭ
ವಿಶ್ವದ ಐದನೇ ಕುಬೇರ ಎಂಬ ಹಣೆಪಟ್ಟಿ ಅಂಟಿಸಿಕೊಂಡಿರುವ ಮುಖೇಶ್ ಅಂಬಾನಿ ಮಾಲೀಕತ್ವದ ರಿಲಯನ್ಸ್ ಇಂಡಸ್ಟ್ರೀಸ್ ಕಂಪನಿ (ಆರ್ ಐ ಎಲ್) 2020- 21ನೇ ಸಾಲಿನ ಏಪ್ರಿಲ್- ಜೂನ್ ತ್ರೈಮಾಸಿಕದಲ್ಲಿ ನಿರೀಕ್ಷೆಗೂ ಮೀರಿ ಆರ್ಥಿಕ ಸಾಧನೆ ಮಾಡಿ 13,ಸಾವಿರದ 248 ಕೋಟಿ ರುಪಾಯಿ ನಿವ್ವಳ ಲಾಭ ಗಳಿಸಿದೆ.