ಮೋದಿ

India-Nepal ಸಂಬಂಧ ಬಲವರ್ಧನೆಗೆ ಮಹತ್ವದ ಹೆಜ್ಜೆ; ಪ್ರಧಾನಿ ಮೋದಿ ಜೊತೆ ಬಾಲೆನ್ ಶಾ ದ್ವಿಪಕ್ಷೀಯ ಮಾತುಕತೆ; ಪ್ರವಾಹ ಪರಿಹಾರ ಪ್ಯಾಕೇಜ್, ರೈಲು ಸಂಪರ್ಕ ವಿಸ್ತರಣೆಗೆ ಒತ್ತು..!
ಪರಸ್ಪರ ಹಿತಾಸಕ್ತಿಯ ಪ್ರಮುಖ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ವಿಚಾರಗಳ ಬಗ್ಗೆಯೂ ಉಭಯ ನಾಯಕರು ಚರ್ಚಿಸುತ್ತಿದ್ದಾರೆ.

Delimitation Bill: ಲೋಕಸಭೆಯಲ್ಲಿ 'ಮೂರನೇ ಎರಡರಷ್ಟು ಬಹುಮತ'ಕ್ಕಾಗಿ ಮೋದಿ, ಶಾ ಕಸರತ್ತು; ಕಾಂಗ್ರೆಸ್ ವಾಗ್ದಾಳಿ..!
ವಿಕಸಿತ ಭಾರತ ಗುರಿ ಸಾಧಿಸುವವರೆಗೆ ಹಾಲಿ ಲೋಕಸಭೆಯ ಒಟ್ಟು ಸದಸ್ಯರ ಸಂಖ್ಯೆ ಮತ್ತು ರಾಜ್ಯವಾರು ಸ್ಥಾನಗಳ ಹಂಚಿಕೆಯನ್ನು ಹಾಗೆಯೇ ಮುಂದುವರಿಸುವುದು ದೇಶದ ಹಿತದೃಷ್ಟಿಯಿಂದ ಸೂಕ್ತ.

'Compromised PM' ಪೋಸ್ಟ್: ಭಾರತಕ್ಕೆ ಮಸಿ ಬಳಿಯಲು ರಾಹುಲ್ಗೆ ಸುಪಾರಿ; BJP ತೀವ್ರ ವಾಗ್ದಾಳಿ
ಶಿಮ್ಲಾ ಒಪ್ಪಂದದ ಸಂದರ್ಭದಲ್ಲಿ ಇಂದಿರಾ ಗಾಂಧಿ ರಾಜಿ ಮಾಡಿಕೊಂಡಿದ್ದರು. ಪಾಕಿಸ್ತಾನದ ಸೈನಿಕರನ್ನು ಬಿಡುಗಡೆ ಮಾಡಿದರು. ಆ ಬಳಿಕ ಪಾಕಿಸ್ತಾನ ಭಾರತದ ವಿರುದ್ಧ ಭಯೋತ್ಪಾದನೆಯನ್ನು ರಫ್ತು ಮಾಡಿತು.

ಒಂದೇ ವೇದಿಕೆಯಲ್ಲಿ ಟ್ರಂಪ್-ಕ್ಸಿ-ಪುಟಿನ್: ಭಾರತ ಎಲ್ಲಿ ಎಂದು ಮೋದಿ ವಿರುದ್ಧ ರಾಹುಲ್ ಗಾಂಧಿ ಗುಡುಗು; 'Compromised PM' ಎಂದು ಟೀಕೆ
ಕಾಂಗ್ರೆಸ್ ಅಧಿಕಾರದಲ್ಲಿದ್ದಿದ್ದರೆ ಭಾರತದ ಪ್ರಧಾನಿಯೂ ಈ ಮೇಜಿನ ಬಳಿ ಕುಳಿತಿರುತ್ತಿದ್ದರು. ರಾಜಿ ಮಾಡಿಕೊಂಡಿರುವ ಪ್ರಧಾನಿಯೊಬ್ಬರು ಎಂದಿಗೂ ಈ ಮೇಜಿನ ಬಳಿ ಕುಳಿತುಕೊಳ್ಳಲು ಸಾಧ್ಯವಿಲ್ಲ.

'ನೀವು ನನ್ನ ನಿಜವಾದ ಸ್ನೇಹಿತರು, ಹಿಂಜರಿಕೆ ಇಲ್ಲದೇ ಸಲಹೆ ನೀಡಿ': ಉದ್ಯಮ ವಲಯಕ್ಕೆ ಪ್ರಧಾನಿ ಮೋದಿ; ಭಾರಿ ಬದಲಾವಣೆಯ ಸುಳಿವು?
ಸರ್ಕಾರ ಕಾರ್ಪೊರೇಟ್ ತೆರಿಗೆಯನ್ನು ಕಡಿಮೆ ಮಾಡಿರುವ ಹಿನ್ನೆಲೆಯಲ್ಲಿ, ಉದ್ಯಮ ವಲಯವು ತಮ್ಮ ಉದ್ಯೋಗಿಗಳ ಸಂಖ್ಯೆಯನ್ನು ಹೆಚ್ಚಿಸಿದೆಯೇ ಮತ್ತು ಅವರ ವೇತನವನ್ನು ಏರಿಸಿದೆಯೇ ಎಂದು ಅವರು ಪ್ರಶ್ನಿಸಿದರು.

ಇಂದಿರಾ ಗಾಂಧಿ ಜನ್ಮದಿನ: ಮಾಜಿ ಪ್ರಧಾನಿಗೆ ಪ್ರಧಾನಿ ಮೋದಿ ಗೌರವ ನಮನ
ಭಾರತದ ಉಕ್ಕಿನ ಮಹಿಳೆ' ಎಂದೇ ಜನಪ್ರಿಯರಾಗಿದ್ದ ಇಂದಿರಾ ಗಾಂಧಿ ಅವರು 1917ರ ನವೆಂಬರ್ 19ರಂದು ಉತ್ತರ ಪ್ರದೇಶದ ಅಲಹಾಬಾದ್ನಲ್ಲಿ ಕಾಶ್ಮೀರಿ ಪಂಡಿತ ಕುಟುಂಬದಲ್ಲಿ ಜನಿಸಿದರು.

ಪ್ರಧಾನಿ ಮೋದಿ ಮಹತ್ವದ ಸಭೆ: ಸಂಪುಟ ಬದಲಾವಣೆ ಊಹಾಪೋಹಗಳ ನಡುವೆ ಸಚಿವರ 'ಪ್ರೋಗ್ರೆಸ್ ರಿಪೋರ್ಟ್' ಪರಿಶೀಲನೆ; ಯಾರಿಗೆ ಬಡ್ತಿ? ಯಾರಿಗೆ ಕೊಕ್?
ಈ ಪಿಡುಗು ಸಮಾಜವನ್ನು ಒಳಗಿನಿಂದಲೇ ದುರ್ಬಲಗೊಳಿಸುತ್ತಿದೆ ಎಂದು ಎಚ್ಚರಿಸಿದ ಅವರು, ಯುವಜನರು ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗದಂತೆ ತಡೆಯಲು ಸರ್ಕಾರದ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.

ವಿಶ್ವಕ್ಕೆ ಶಾಂತಿ-ಸ್ಥಿರತೆ ಅಗತ್ಯ, ಪೈಪೋಟಿ ಬದಿಗಿಟ್ಟು ಸಹಕಾರದ ಹಾದಿಯಲ್ಲಿ ಸಾಗೋಣ: India-ASEAN ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ
ನಮ್ಮ ಪಾಲುದಾರಿಕೆ ಸಂಸ್ಕೃತಿ ಮತ್ತು ಪರಂಪರೆಯನ್ನು ಮೀರಿದ್ದು, ಡಿಜಿಟಲ್, ರಕ್ಷಣಾ ಮತ್ತು ಬಾಹ್ಯಾಕಾಶದಂತಹ ಕ್ಷೇತ್ರಗಳಲ್ಲಿ ಹೊಸ ಆಯಾಮಗಳನ್ನು ತಲುಪಿದೆ.

ಮೇಕೆದಾಟು ಯೋಜನೆ DPRಗೆ ಶೀಘ್ರ ಅನುಮೋದನೆ ನೀಡಿ: ಪ್ರಧಾನಿ ಮೋದಿಗೆ ದೇವೇಗೌಡ ಪತ್ರ
ಕರ್ನಾಟಕದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಪ್ರಮಾಣ ತೀವ್ರವಾಗಿ ಕುಸಿದಿದ್ದರೂ, ತಮಿಳುನಾಡಿನ ಬೇಡಿಕೆಗೆ ಮಣಿದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ನೀರು ಬಿಡುಗಡೆ ಮಾಡುವಂತೆ ರಾಜ್ಯಕ್ಕೆ ನಿರಂತರವಾಗಿ ಸೂಚನೆ ನೀಡುತ್ತಿದೆ.

