ಮೋದಿ ಸರ್ಕಾರ
'ವಿಪಕ್ಷ ನಾಯಕರಿಗೂ ಮುನ್ನ ಕೇಂದ್ರ ಸರ್ಕಾರ Pegasus ಬಳಸಿ BJP ನಾಯಕರ ಫೋನ್ ಗಳನ್ನೇ ಕದ್ದಾಲಿಸಿತ್ತು': ಪ್ರಿಯಾಂಕ್ ಖರ್ಗೆ ಆರೋಪ
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ತಮ್ಮ ಫೋನ್‌ಗಳನ್ನೂ ಕದ್ದಾಲಿಸಲಾಗುತ್ತಿದೆ ಎಂದು ಅವರು ಸೋಮವಾರ ಆರೋಪಿಸಿದ್ದಾರೆ.

ಅಮೆರಿಕ ಮಧ್ಯಂತರ ಚುನಾವಣೆ ಫಲಿತಾಂಶ: 'Mr. ಪ್ರಧಾನಿ ಮೋದಿ ಎಚ್ಚರ.. ಭಾರತದಲ್ಲೂ ಇದೇ ಮರುಕಳಿಸುತ್ತೆ': ಕಾಂಗ್ರೆಸ್ ನಾಯಕಿ Shama Mohamed
ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷ ಸಾಧಿಸಿರುವ ಗೆಲುವನ್ನು ಉಲ್ಲೇಖಿಸಿ ಕಾಂಗ್ರೆಸ್ ವಕ್ತಾರೆ ಶಮಾ ಮೊಹಮ್ಮದ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಜಕೀಯ ವ್ಯವಸ್ಥೆಯನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.

'Expiry Date' ಮುಗಿಯುತ್ತಾ ಬಂದಿದೆ: ಪಿಎಂ-ದಕ್ಷ್ ಯೋಜನೆ ಅನುಷ್ಠಾನದಲ್ಲಿ ಲೋಪ ಆರೋಪ; ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ!
ಮೋದಿ ಸರ್ಕಾರದ "ಅವಧಿ ಮುಗಿಯುವ ಸಮಯ" (expiry date) ಹತ್ತಿರ ಬಂದಿದೆ ಮತ್ತು ಈಗ ಚೀಲ ಹೊತ್ತು ಹೊರಡುವ ಸಮಯ ಬಂದಿದೆ ಎಂದು ವ್ಯಂಗ್ಯವಾಡಿದೆ.

ಭಾರತದ ಹಿತಾಸಕ್ತಿಗೆ ಧಕ್ಕೆ ತಂದು ಪಾಕಿಸ್ತಾನದ ಜೊತೆ ಸಂಬಂಧ ಬೆಳೆಸಲ್ಲ: ಅಮೆರಿಕ ಭರವಸೆ
ಅಮೆರಿಕದ ಮಾಜಿ ಅಧ್ಯಕ್ಷ ರಿಚರ್ಡ್ ನಿಕ್ಸನ್ ಆಡಳಿತದ ಅವಧಿಯಲ್ಲಿ, ಹೆನ್ರಿ ಕಿಸ್ಸಿಂಜರ್ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿದ್ದಾಗ, ದಕ್ಷಿಣ ಏಷ್ಯಾದ ಅಮೆರಿಕದ ನೀತಿಯು ಪಾಕಿಸ್ತಾನದತ್ತ ಹೆಚ್ಚಿನ ಒಲವು ಹೊಂದಿತ್ತು.

ಬಲಪ್ರಯೋಗದ ಮೂಲಕ ಆಳುವ ಸರ್ಕಾರ ಗೆಲ್ಲಲು ಸಾಧ್ಯವಿಲ್ಲ: ಕೇಂದ್ರದ ವಿರುದ್ಧ ನಟ ಇಮ್ರಾನ್ ಖಾನ್ ಗರ್ಲ್ಫ್ರೆಂಡ್ ಲೇಖಾ ಕಿಡಿ
"ಇಮ್ರಾನ್ ಖಾನ್ ಅವರ ಧ್ವನಿಯನ್ನು ಎಲ್ಲೆಡೆ ತಲುಪಿಸಲು ಸಹಾಯ ಮಾಡಿ. ಬಲಪ್ರಯೋಗದ ಮೂಲಕ ಆಳುವ, ಶಾಂತಿಯುತ ಪ್ರತಿಭಟನೆಗಳನ್ನು ಹತ್ತಿಕ್ಕುವ ಮತ್ತು ನಿರಪರಾಧಿಗಳನ್ನು ಶಿಕ್ಷಿಸುವ ಇಂತಹ ಸರ್ಕಾರವು ಅಂತಿಮವಾಗಿ ಗೆಲ್ಲಲು ಸಾಧ್ಯವಿಲ್ಲ ಎಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳೋಣ," ಎಂದು ಹೇಳಿದ್ದಾರೆ.

ಜಿಯೋ vs ಸ್ಟಾರ್‌ಲಿಂಕ್: ಸ್ಟಾರ್ ವಾರ್ ಹಿಂದಿನ ಆರ್ಥಿಕತೆ! (ಹಣಕ್ಲಾಸು)
ಜಿಯೋಗೆ ಜನಸಂಖ್ಯೆಯ ಸಾಂದ್ರತೆ ಮತ್ತು ದೊಡ್ಡ ಗ್ರಾಹಕ ಮಾರುಕಟ್ಟೆ ಅನುಕೂಲವಾದರೆ, ಸ್ಟಾರ್‌ಲಿಂಕ್‌ಗೆ ಭೌಗೋಳಿಕವಾಗಿ ದೂರದ, ದುರ್ಗಮ ಮತ್ತು ಸಾಂಪ್ರದಾಯಿಕ ಜಾಲ ತಲುಪದ ಪ್ರದೇಶಗಳೇ ಪ್ರಮುಖ ಅವಕಾಶ.

ಬರದಿಂದ ಕೆಂಗೆಟ್ಟ ಕರ್ನಾಟಕಕ್ಕೆ ಕೇಂದ್ರದ ನೆರವಿನ ನಿರೀಕ್ಷೆ: ಅಕ್ಟೋಬರ್ 3 ರಿಂದ ಕೇಂದ್ರ ತಂಡದ ಸಮೀಕ್ಷೆ- ಎಚ್.ಡಿ ಕುಮಾರಸ್ವಾಮಿ
ಕರ್ನಾಟಕಕ್ಕೆ ತುರ್ತು ಕೇಂದ್ರ ನೆರವು ನೀಡುವಂತೆ ಕೋರಿ ಸೆಪ್ಟೆಂಬರ್ 24ರಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಎಚ್ ಡಿ ಕುಮಾರಸ್ವಾಮಿ ಪತ್ರ ಬರೆದಿದ್ದರು.
'ವೋಟ್ ಚೋರಿ' ಸಂವಿಧಾನದ ಮೇಲಿನ ನೇರ ದಾಳಿ; BJP, RSS, ECಯಿಂದ ದೇಶದ್ರೋಹ; ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ರಾಹುಲ್ ಗಾಂಧಿ
ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಆಯೋಗದೊಳಗೇ ಭಿನ್ನಾಭಿಪ್ರಾಯಗಳಿವೆ ಎಂಬ ವರದಿಗಳ ಬೆನ್ನಲ್ಲೇ ರಾಹುಲ್ ಗಾಂಧಿ ಈ ಆರೋಪ ಮಾಡಿದ್ದಾರೆ.

ಸದ್ಯದ ವ್ಯವಸ್ಥೆ ಪ್ರಶ್ನೆ ಮಾಡದ 'ಅಂಧಭಕ್ತ'ರನ್ನು ಬಯಸುತ್ತದೆ; ವಿದ್ಯಾರ್ಥಿಗಳಿಗೆ ಅವರು ವಿರುದ್ಧ: Rahul Gandhi
“ವ್ಯವಸ್ಥೆಯ ವಿರುದ್ಧದ ಹೋರಾಟ ಇದು. ವ್ಯವಸ್ಥೆಯು ಪ್ರಶ್ನೆ ಕೇಳುವ ವಿದ್ಯಾರ್ಥಿಗಳಿಂದ ಬೆದರಿಕೆಯನ್ನು ಅನುಭವಿಸುತ್ತದೆ. ಏಕೆಂದರೆ ವಿದ್ಯಾರ್ಥಿಗಳು ಪ್ರಶ್ನೆ ಕೇಳುತ್ತಾರೆ” ಎಂದು ರಾಹುಲ್ ಗಾಂಧಿ ಹೇಳಿದರು.

