ಯತೀಂದ್ರ ಸಿದ್ದರಾಮಯ್ಯ

19ನೇ ಶತಮಾನದ ಆರಂಭದಲ್ಲೇ 'ಆತ್ಮನಿರ್ಭರತೆ' ಸಾಧಿಸಿದ್ದ ಒಡೆಯರ್; ಯತೀಂದ್ರ ರಾಜಮನೆತನದ ಕ್ಷಮೆ ಕೇಳಲಿ: ಮುರುಗೇಶ್ ನಿರಾಣಿ
ರಾಜಕೀಯ

19ನೇ ಶತಮಾನದ ಆರಂಭದಲ್ಲೇ 'ಆತ್ಮನಿರ್ಭರತೆ' ಸಾಧಿಸಿದ್ದ ಒಡೆಯರ್; ಯತೀಂದ್ರ ರಾಜಮನೆತನದ ಕ್ಷಮೆ ಕೇಳಲಿ: ಮುರುಗೇಶ್ ನಿರಾಣಿ

151 ಕೈಗಾರಿಕೆಗಳನ್ನು ಸ್ಥಾಪಿಸಿದ್ದು ಮೈಸೂರು ರಾಜಮನೆತನ. ಸಿಮೆಂಟ್ ಸ್ಟಿಲ್ ಪೇಪರ್ ಗೋಲ್ಡ್ ಎಲ್ಲವನ್ನೂ ಸ್ಥಾಪನೆ ಮಾಡಿದ್ದು ಯಾರು ಎಂಬುದನ್ನು ನೆನಪಿಸಿಕೊಳ್ಳಬೇಕು. ಕೆ.ಆರ್.ಎಸ್, ಬ್ಯಾಂಕ್ ಗಳು, ಶಿಕ್ಷಣ ಸಂಸ್ಥೆಗಳು ಎಲ್ಲವನ್ನೂ ಮಾಡಿದ್ದು ಮೈಸೂರು ರಾಜರು.

ಸ್ಟಿಂಗ್ ಆಪರೇಷನ್ ಪ್ರಕರಣ: HDK ದೆಹಲಿ ನಿವಾಸದಲ್ಲೇ ಆರೋಪಿ ಮೊಬೈಲ್ ನೆಟ್‌ವರ್ಕ್ ಪತ್ತೆ; ಯತೀಂದ್ರ ಸಿದ್ಧರಾಮಯ್ಯ; Video
ರಾಜ್ಯ

ಸ್ಟಿಂಗ್ ಆಪರೇಷನ್ ಪ್ರಕರಣ: HDK ದೆಹಲಿ ನಿವಾಸದಲ್ಲೇ ಆರೋಪಿ ಮೊಬೈಲ್ ನೆಟ್‌ವರ್ಕ್ ಪತ್ತೆ; ಯತೀಂದ್ರ ಸಿದ್ಧರಾಮಯ್ಯ; Video

‘ಸರ್ಕಾರದ ಮೇಲೆ ನನಗೆ ನಂಬಿಕೆ ಇದೆ. ತಪ್ಪಿತಸ್ಥರು ಯಾರಾಗಿದ್ದರೂ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ' ಎಂದು ಯತೀಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜನರ ತೆರಿಗೆ ಹಣದಿಂದಲೇ ಮಹಾರಾಜರು ಅರಮನೆ ಕಟ್ಟಿಸಿದ್ದು; ಎಲ್ಲವೂ ಜನರಿಗೇ ಸೇರಬೇಕು: ಯತೀಂದ್ರ ಸಿದ್ದರಾಮಯ್ಯ; Video
ರಾಜ್ಯ

ಜನರ ತೆರಿಗೆ ಹಣದಿಂದಲೇ ಮಹಾರಾಜರು ಅರಮನೆ ಕಟ್ಟಿಸಿದ್ದು; ಎಲ್ಲವೂ ಜನರಿಗೇ ಸೇರಬೇಕು: ಯತೀಂದ್ರ ಸಿದ್ದರಾಮಯ್ಯ; Video

ಅರಮನೆ ಕಟ್ಟಿಸಿದ್ದು ಮಹರಾಜರೇ, ಮಹಾರಾಜರು ಕಟ್ಟಿಸಿಲ್ಲ ಎಂದು ನಾನು ಹೇಳಿಲ್ಲ. ಆದರೆ ಅರಮನೆ ಕಟ್ಟಿಸಿದ್ದು ಕೂಡ ಜನರ ತೆರಿಗೆಯ ಹಣದಿಂದಲೇ. ಹೀಗಾಗಿ ಎಲ್ಲವೂ ಜನರಿಗೇ ಸೇರಬೇಕು ಎಂದರು.

ಅಂಬಾರಿ ಸರ್ಕಾರದ್ದಾಗಿದ್ರೂ ಕಟ್ಟೋ ಹಗ್ಗ ರಾಜಮನೆತನದ್ದು: ಸಚಿವ ಯತೀಂದ್ರಗೆ ಶಾಸಕ ತನ್ವೀರ್‌ ಸೇಠ್‌ ತಪರಾಕಿ!
ರಾಜ್ಯ

ಅಂಬಾರಿ ಸರ್ಕಾರದ್ದಾಗಿದ್ರೂ ಕಟ್ಟೋ ಹಗ್ಗ ರಾಜಮನೆತನದ್ದು: ಸಚಿವ ಯತೀಂದ್ರಗೆ ಶಾಸಕ ತನ್ವೀರ್‌ ಸೇಠ್‌ ತಪರಾಕಿ!

ಜಿಲ್ಲಾಡಳಿತ, ರಾಜಮನೆತನ ಮತ್ತು ಸಂಬಂಧ ಪಟ್ಟ ಇಲಾಖೆಗಳನ್ನು ಒಳಗೊಂಡಂತೆ ಪ್ರತ್ಯೇಕ ಸಭೆ ನಡೆಸುವಂತೆ ಆಗ್ರಹಿಸಿದ ಅವರು, ಅಂಬಾರಿ ಸರ್ಕಾರದ ಬಳಿಯಿದ್ದರೂ ಅದರ ಜೋಡಣೆಗೆ ಬೇಕಾಗ ಹಗ್ಗ ರಾಜಮನೆತನದ ಬಳಿ ಇರುವುದು ಸಂಬಂಧಗಳ ಪ್ರಾಮುಖ್ಯತೆ ಎತ್ತಿ ತೋರಿಸುತ್ತದೆ ಎಂದರು.

ರಾಜಮನೆತನದ ವಿರುದ್ಧ ಹೇಳಿಕೆ: ಮೈಸೂರಿನಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ತೀವ್ರ ಪ್ರತಿಭಟನೆ..!
ರಾಜ್ಯ

ರಾಜಮನೆತನದ ವಿರುದ್ಧ ಹೇಳಿಕೆ: ಮೈಸೂರಿನಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ತೀವ್ರ ಪ್ರತಿಭಟನೆ..!

ಇತ್ತೀಚಿನ ಬೆಳವಣಿಗೆಗೆ ಸಂಬಂಧಿಸಿದಂತೆ ರಾಜಮನೆತನದ ವಿರುದ್ಧ ಪ್ರತಿಭಟನೆ ಕೈಬಿಡುವಂತೆ ಪ್ರಮೋದಾದೇವಿ ಒಡೆಯರ್ ವಿವಿಧ ಸಂಘಟನೆಗಳಿಗೆ ಮನವಿ ಮಾಡಿದ್ದರೂ, ಹೋರಾಟ ಸಮಿತಿ ಪ್ರತಿಭಟನೆ ಮುಂದುವರಿಸಿದೆ.

ಆ 'ದೆಹಲಿ ಮಂತ್ರಿಯನ್ನು' ಜೈಲಿಗಟ್ಟಿ: ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಬೆನ್ನಲ್ಲೇ HDK ವಿರುದ್ಧ ಯತೀಂದ್ರ ಆಕ್ರೋಶ
ರಾಜ್ಯ

ಆ 'ದೆಹಲಿ ಮಂತ್ರಿಯನ್ನು' ಜೈಲಿಗಟ್ಟಿ: ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಬೆನ್ನಲ್ಲೇ HDK ವಿರುದ್ಧ ಯತೀಂದ್ರ ಆಕ್ರೋಶ

ತಮ್ಮ ತಂದೆಗೆ ಸಿಸಿಬಿ ಕ್ಲೀನ್ ಚಿಟ್ ನೀಡಿರುವ ಬಗ್ಗೆ ಮೊದಲ ಬಾರಿಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು, ಸತ್ಯಕ್ಕೆ ಜಯ ಸಿಕ್ಕಿದೆ ಎಂದರು.

'ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ; ರಾಜಮಾತೆ ಪ್ರಮೋದಾ ದೇವಿ ಜತೆ ಮಾತನಾಡುವ ಅಗತ್ಯವೂ ನನಗಿಲ್ಲ': ಯತೀಂದ್ರ ಸಿದ್ದರಾಮಯ್ಯ; Video
ರಾಜ್ಯ

'ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ; ರಾಜಮಾತೆ ಪ್ರಮೋದಾ ದೇವಿ ಜತೆ ಮಾತನಾಡುವ ಅಗತ್ಯವೂ ನನಗಿಲ್ಲ': ಯತೀಂದ್ರ ಸಿದ್ದರಾಮಯ್ಯ; Video

ಬೇಕಂತಲೇ ಈ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ನಾನು ಪ್ರಜ್ಞಾಪೂರ್ವಕವಾಗಿಯೇ ಮಾತನಾಡಿದ್ದೇನೆ. ತಪ್ಪು ಮಾಡಿದ್ದರೆ, ಕ್ಷಮೆ ಕೇಳುತ್ತಿದ್ದೆ. ಆದರೆ ಯಾವುದೇ ತಪ್ಪು ಮಾಡಿಲ್ಲದಿರುವುದರಿಂದ, ನಾನು ಕ್ಷಮೆ ಕೇಳಲ್ಲ ಎಂದರು.

ಮೈಸೂರು ಅರಮನೆ ಸರ್ಕಾರದ್ದು, ರಾಜಮನೆತನ ಉಳಿದುಕೊಳ್ಳಲು ಜಾಗ ಕೊಟ್ಟಿದ್ದೇವೆ ಅಷ್ಟೇ: ಸಚಿವ ಯತೀಂದ್ರ ಸಿದ್ದರಾಮಯ್ಯ; Video
ರಾಜ್ಯ

ಮೈಸೂರು ಅರಮನೆ ಸರ್ಕಾರದ್ದು, ರಾಜಮನೆತನ ಉಳಿದುಕೊಳ್ಳಲು ಜಾಗ ಕೊಟ್ಟಿದ್ದೇವೆ ಅಷ್ಟೇ: ಸಚಿವ ಯತೀಂದ್ರ ಸಿದ್ದರಾಮಯ್ಯ; Video

ಅವರು ಸರ್ಕಾರಕ್ಕೆ ಪತ್ರ ಬರೆದಿಲ್ಲ. ಅಗತ್ಯವಿದ್ದರೆ ನಾವು ಕೆಲವರನ್ನು ಸರ್ಕಾರದಿಂದ ಅವರ ಬಳಿಗೆ ಕಳಿಹಿಸುತ್ತೇವೆ. ಏನು ಸಮಸ್ಯೆಯಾಗಿದೆ ಎಂಬುದನ್ನು ಚರ್ಚೆ ಮಾಡುತ್ತೇವೆ. ಸಮಸ್ಯೆ ಬಗೆಹರಿಸುತ್ತೇವೆ. ಆದರೆ ಅವರು ಹೇಳಿರುವುದನ್ನೆಲ್ಲ ಒಪ್ಪಲು ಆಗುವುದಿಲ್ಲ ಎಂದರು.

ಜಂಬೂ ಸವಾರಿಗೆ ಪುಷ್ಪಾರ್ಚನೆ ಪ್ರೋಟೋಕಾಲ್‌ನಲ್ಲಿ ಸಿಎಂ ಪತ್ನಿ ಹೆಸರು ಇರಲಿಲ್ಲ; ಶಿಷ್ಟಾಚಾರ ಉಲ್ಲಂಘನೆಯಾದ್ರೂ ತಪ್ಪೇನಿಲ್ಲ: ಯತೀಂದ್ರ
ರಾಜ್ಯ

ಜಂಬೂ ಸವಾರಿಗೆ ಪುಷ್ಪಾರ್ಚನೆ ಪ್ರೋಟೋಕಾಲ್‌ನಲ್ಲಿ ಸಿಎಂ ಪತ್ನಿ ಹೆಸರು ಇರಲಿಲ್ಲ; ಶಿಷ್ಟಾಚಾರ ಉಲ್ಲಂಘನೆಯಾದ್ರೂ ತಪ್ಪೇನಿಲ್ಲ: ಯತೀಂದ್ರ

ದಸರಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಿಎಂ ಪತ್ನಿ ಪುಷ್ಪಾರ್ಚನೆ ಮಾಡಿದ್ದು, ಇದು ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂಬ ಆರೋಪ ಕೇಳಿಬಂದಿದೆ.