ಯಶಸ್ವಿ ಜೈಸ್ವಾಲ್

IND vs NZ: ವೆಲ್ಲಿಂಗ್ಟನ್ನಲ್ಲಿ ಜೈಸ್ವಾಲ್-ರಾಹುಲ್ ಜುಗಲ್ಬಂದಿ: ನ್ಯೂಝಿಲೆಂಡ್ ಬೌಲರ್ಗಳ ಬೆವರಿಳಿಸಿದ ಟೀಮ್ ಇಂಡಿಯಾ..!
ಜೈಸ್ವಾಲ್ 89 ಎಸೆತಗಳಲ್ಲಿ 16 ಬೌಂಡರಿಗಳ ನೆರವಿನಿಂದ ಸ್ಫೋಟಕ 85 ರನ್ ಗಳಿಸಿದರೆ ಕೆ.ಎಲ್. ರಾಹುಲ್ (ಅಜೇಯ 52) ಅವರೊಂದಿಗೆ ಮೊದಲ ವಿಕೆಟ್ಗೆ 130 ರನ್ಗಳ ಜೊತೆಯಾಟವಾಡಿದರು.

IPL: ರಾಜಸ್ಥಾನ್ ರಾಯಲ್ಸ್ ಗೆ ಕೈಕೊಟ್ಟ ಯಶಸ್ವಿ ಜೈಸ್ವಾಲ್? KKR ಸೇರುವ ಸಾಧ್ಯತೆ ಇದೆ- ಇರ್ಫಾನ್ ಪಠಾಣ್!
ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್, ಜೈಸ್ವಾಲ್ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡಕ್ಕೆ ಸೇರುವ ಸಾಧ್ಯತೆಯಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

16 ಬೌಂಡರಿ, 2 ಸಿಕ್ಸರ್: ನ್ಯೂಜಿಲೆಂಡ್ನಲ್ಲಿ ಬ್ಯಾಕ್ ಟು ಬ್ಯಾಕ್ ಸೆಂಚುರಿ ಹೊಡೆದ ಯಶಸ್ವಿ ಜೈಸ್ವಾಲ್!
ಲಿಂಕನ್ನಲ್ಲಿ 'ನ್ಯೂಜಿಲೆಂಡ್ ಎ' (New Zealand A) ವಿರುದ್ಧ ನಡೆಯುತ್ತಿರುವ ಮೂರನೇ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ, ಎಡಗೈ ಆರಂಭಿಕ ಆಟಗಾರ ಜೈಸ್ವಾಲ್ ಸತತ ಎರಡನೇ ಶತಕವನ್ನು ಸಿಡಿಸಿದ್ದಾರೆ.

162 ಎಸೆತಗಳಲ್ಲಿ ಅಜೇಯ 155 ರನ್: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಯಶಸ್ವಿ ಜೈಸ್ವಾಲ್ ಅಬ್ಬರದ ಬ್ಯಾಟಿಂಗ್!
ಜೈಸ್ವಾಲ್ ಡೀನ್ ಫಾಕ್ಸ್ಕ್ರಾಫ್ಟ್ ಅವರ ಎಸೆತವನ್ನು 'ಕೌ ಕಾರ್ನರ್' (cow corner) ಕಡೆಗೆ ಸಿಕ್ಸರ್ಗೆ ಅಟ್ಟುವ ಮೂಲಕ ಅದ್ದೂರಿಯಾಗಿ ತಮ್ಮ ಶತಕವನ್ನು ಪೂರೈಸಿದರು; ಬಳಿಕ ಅವರು ಭಾರತ ತಂಡದ ಡಗ್ಔಟ್ನತ್ತ 'ಫ್ಲೈಯಿಂಗ್ ಕಿಸ್' ನೀಡಿದರು.

'ಇದು ತುಂಬಾ ಅನ್ಯಾಯ': ಏಕದಿನ ತಂಡದಿಂದ ಯಶಸ್ವಿ ಜೈಸ್ವಾಲ್ ಕೈಬಿಟ್ಟಿದ್ದಕ್ಕೆ ಬಿಸಿಸಿಐ ಆಯ್ಕೆದಾರರ ವಿರುದ್ಧ ಆರ್ ಅಶ್ವಿನ್ ಕಿಡಿ
ಶುಭಮನ್ ಗಿಲ್ ಅವರ ಪರಿಸ್ಥಿತಿಯನ್ನು ನನಗೆ ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಕೆಎಲ್ ರಾಹುಲ್ ಅವರ ಪರಿಸ್ಥಿತಿಯೂ ನನಗೆ ಅರ್ಥವಾಗುತ್ತದೆ. ಆದರೆ ಯಶಸ್ವಿ ಜೈಸ್ವಾಲ್ ಅವರಿಗೆ ಆಡಲು ಅವಕಾಶವೇ ಸಿಗುತ್ತಿಲ್ಲವಲ್ಲ ಎಂದರು.

'ಅವನು ಆಡಿದ್ರೂ, ಆಡದಿದ್ದರೂ ಏನೂ ವ್ಯತ್ಯಾಸವಾಗಲ್ಲ’: ಭಾರತದ ಯುವ ಆಟಗಾರನ ಕುರಿತು ಕಡ್ಡಿ ಮುರಿದಂತೆ ಹೇಳಿದ Ajinkya Rahane!
ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 8 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿತು. 406 ರನ್ಗಳ ಬೃಹತ್ ಗುರಿಯನ್ನು ಭಾರತ ಕೇವಲ 41.3 ಓವರ್ಗಳಲ್ಲಿ ಬೆನ್ನಟ್ಟಿತು.
IPL 2027ಕ್ಕೂ ಮುನ್ನ ಯಶಸ್ವಿ ಜೈಸ್ವಾಲ್ ಮುಂಬೈ ಇಂಡಿಯನ್ಸ್ ಸೇರ್ಪಡೆ?; ಸ್ಪಷ್ಟನೆ ನೀಡಿದ ರಾಜಸ್ಥಾನ್ ರಾಯಲ್ಸ್!
ಹಾರ್ದಿಕ್ ಅವರ ಸಂಭಾವ್ಯ ಟ್ರೇಡ್ ಕುರಿತು ಹರಿದಾಡುತ್ತಿರುವ ಊಹಾಪೋಹಗಳ ನಡುವೆಯೇ, ಇದೀಗ ಯಶಸ್ವಿ ಜೈಸ್ವಾಲ್ ಕುರಿತು ರಾಜಸ್ಥಾನ್ ರಾಯಲ್ಸ್ ಮಹತ್ವದ ವಿಚಾರಗಳನ್ನು ಹಂಚಿಕೊಂಡಿದೆ.

'ಇಷ್ಟೇ ಸಾಕಾಗಲ್ಲ, ಕಠಿಣ ಶಿಕ್ಷೆ ವಿಧಿಸಬೇಕು': ಯಶಸ್ವಿ ಜೈಸ್ವಾಲ್ ಬಳಿಕ ವೈಭವ್ ಸೂರ್ಯವಂಶಿ ಹೆಸರೇಳಿದ ಸಂಜಯ್ ಮಂಜ್ರೇಕರ್!
ಭಾರತದ ಮೊದಲ ಇನಿಂಗ್ಸ್ನ 17ನೇ ಓವರ್ನಲ್ಲಿ ಫರ್ನಾಂಡೋ ಅವರು ಜೈಸ್ವಾಲ್ ಅವರನ್ನು ಔಟ್ ಮಾಡಿದ ನಂತರ ಆಟಗಾರರ ನಡುವೆ ವಾಗ್ವಾದ ನಡೆದಿತ್ತು.

'ಇಬ್ಬರೂ ಸರಿಯಾಗಿರಲು ಸಾಧ್ಯವೇ?': ಯುವ ಆಟಗಾರರು ಪರಿಸ್ಥಿತಿ ನಿಭಾಯಿಸುವ ರೀತಿ ಬದಲಾಗಿದೆ ಎಂದ ಆಕಾಶ್ ಚೋಪ್ರಾ
'ಹರ್ಷ ಭೋಗ್ಲೆ ಕ್ರಿಕೆಟ್ನ ಸಾಂಪ್ರದಾಯಿಕ ದೃಷ್ಟಿಕೋನವನ್ನು ಹೊಂದಿರುವವರು. ಅಂತಹ ಉದ್ವಿಗ್ನ ಕ್ಷಣದಲ್ಲಿ ಅಲ್ಲಿಂದ ಸುಮ್ಮನೆ ಹೊರನಡೆಯುವುದೇ ಸರಿಯಾದ ಕ್ರಮ ಎಂದು ಅವರು ಭಾವಿಸಿದ್ದರು. ಆದರೆ ಜೈಸ್ವಾಲ್ ಪ್ರತಿಕ್ರಿಯಿಸುವ ನಿರ್ಧಾರವನ್ನು ತೆಗೆದುಕೊಂಡರು' ಎಂದರು.

