ಯು ಟಿ ಖಾದರ್

ಸೋನಿಯಾ ಗಾಂಧಿ ಭಾರತೀಯ ಮಹಿಳೆಯರ ತ್ಯಾಗದ ಪ್ರತೀಕ: ಸಚಿವ ಯು.ಟಿ ಖಾದರ್; Video
ಸೋನಿಯಾ ಗಾಂಧಿ ಅವರು ವಿದೇಶದಲ್ಲಿ ಜನಿಸಿ, ಶಿಕ್ಷಣ ಪಡೆದಿದ್ದರೂ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಸ್ವೀಕರಿಸಿ, ದೇಶದ ಮೌಲ್ಯಗಳು ಮತ್ತು ಪರಂಪರೆಯನ್ನು ತಮ್ಮದಾಗಿಸಿಕೊಂಡಿದ್ದಾರೆ ಎಂದು ಖಾದರ್ ಹೇಳಿದರು.

ಕೇಂದ್ರ ಸರ್ಕಾರ ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಮಾಡಬೇಕು: ಯು.ಟಿ ಖಾದರ್
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅವರು, ಆಶಾ ಕಾರ್ಯಕರ್ತೆಯರು ನೇರವಾಗಿ ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿ ಬರುತ್ತಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಅಡಿಯಲ್ಲಿ ಕೇಂದ್ರ ಸರ್ಕಾರ ನೇಮಕ ಮಾಡಿರುವುದು ಎಂದರು.
ಅಡುಗೆ ಎಣ್ಣೆ ಮರುಬಳಕೆ ಆರೋಗ್ಯಕ್ಕೆ ಅಪಾಯಕಾರಿ; ತಡೆಯುವ ಉದ್ದೇಶದಿಂದ ಹೊಸ App ಬಿಡುಗಡೆ: ಸಚಿವ ಯು.ಟಿ ಖಾದರ್; Video
ವಿಶೇಷವಾಗಿ ಹೊಟೇಲ್ ಗಳು ಮತ್ತು ರೆಸ್ಟೋರೆಂಟ್ಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಖರೀದಿಸುವ ಅಡುಗೆ ಎಣ್ಣೆಯ ಬಳಕೆಯ ಮೇಲೆ ನಿಗಾ ಇಡುವುದು ಈ ಆ್ಯಪ್ನ ಉದ್ದೇಶವಾಗಿದೆ. ಅಡುಗೆ ಎಣ್ಣೆಯನ್ನು ಮರುಬಳಕೆ ಮಾಡುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂದು ಅವರು ಹೇಳಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಬ್ಬಂದಿ, ಔಷಧಗಳ ಗಂಭೀರ ಸಮಸ್ಯೆಯಿಲ್ಲ: ಸಚಿವ ಯು.ಟಿ ಖಾದರ್
ಮಹಿಳೆಯರು ಮತ್ತು ಮಕ್ಕಳಿಗೆ ಆರೋಗ್ಯ ಸೇವೆ ಒದಗಿಸುವ ಆಸ್ಪತ್ರೆಗಳು ಸೇರಿದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ನಕಲಿ ಔಷಧ ತಯಾರಕರ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಸಚಿವ ಯು.ಟಿ ಖಾದರ್
ಈ ಘಟನೆಯನ್ನು ‘ಎಚ್ಚರಿಕೆಯ ಗಂಟೆ’ ಎಂದು ಬಣ್ಣಿಸಿದ ಅವರು, ಮಾನವ ಜೀವಗಳಿಗೆ ಅಪಾಯ ಉಂಟುಮಾಡುತ್ತಿರುವ ಇಂತಹ ಆರೋಪಿಗಳ ವಿರುದ್ಧ ಕೊಲೆ ಯತ್ನ ಅಥವಾ ಕೊಲೆ ಸೇರಿದಂತೆ ಪ್ರಕರಣಗಳನ್ನು ದಾಖಲಿಸಲು ಕಾನೂನುಗಳಿಗೆ ತಿದ್ದುಪಡಿ ತರಬೇಕೆಂದು ಕೇಂದ್ರ ಸರ್ಕಾರವನ್ನು ರಾಜ್ಯ ಸರ್ಕಾರ ಒತ್ತಾಯಿಸಲಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ನಕಲಿ ಔಷಧ ದಂಧೆ ಹಿಂದೆ ದುಬೈ ಕಿಂಗ್ಪಿನ್ ಸಂಪರ್ಕ: ಆರೋಗ್ಯ ಸಚಿವ ಯು.ಟಿ ಖಾದರ್
ಈ ದಂಧೆಯ ಪ್ರಮುಖ ನಿರ್ವಾಹಕ ದುಬೈನಲ್ಲಿ ಇದ್ದಾನೆ ಎಂದು ತಿಳಿದುಬಂದಿದ್ದು, ದಂಧೆಯ ಹಿಂದೆ ಇರುವ ಶಂಕಿತ ಜಾಲದ ತನಿಖೆಗಾಗಿ ಕೇಂದ್ರ ಸರ್ಕಾರದ ಮಧ್ಯಸ್ಥಿಕೆ ಕೋರಲು ರಾಜ್ಯ ಸರ್ಕಾರ ಮುಂದಾಗಿದೆ.

ರಾಜ್ಯಾದ್ಯಂತ ಆಹಾರ ಸುರಕ್ಷತೆ ತಪಾಸಣೆ: ಎಷ್ಟೇ ದೊಡ್ಡವರಾದರೂ ಬಿಡುವುದಿಲ್ಲ; ಯು.ಟಿ ಖಾದರ್
ಮಂಗಳೂರಿನಲ್ಲಿ ಫಾಸ್ಟ್-ಫುಡ್ ಮಳಿಗೆಗಳ ಅನಿರೀಕ್ಷಿತ ತಪಾಸಣೆಯ ಸಂದರ್ಭದಲ್ಲಿ ಮಾತನಾಡಿದ ಖಾದರ್, ಸಾರ್ವಜನಿಕ ಆರೋಗ್ಯ ಮತ್ತು ಆಹಾರ ಸುರಕ್ಷತೆಯಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿದರು.

7000 ಕಾಲೇಜು ವಿದ್ಯಾರ್ಥಿಗಳಿಗೆ HIV- ವರದಿ ಸುಳ್ಳು: ನ್ಯಾಕೋ ಸಂಸ್ಥೆ ಮಾಹಿತಿ ಒಪ್ಪಲ್ಲ; ರಾಜ್ಯದಲ್ಲಿ ಸೋಂಕು ನಿಯಂತ್ರಣದಲ್ಲಿದೆ; ಯು.ಟಿ. ಖಾದರ್
ಕರ್ನಾಟಕದ ಹೆಚ್ಐವಿ ಕೇಸ್ ವಿಚಾರದಲ್ಲಿ ನ್ಯಾಕ್ ಸಂಸ್ಥೆ ನೀಡಿರುವ ಮಾಹಿತಿಯನ್ನು ನಾನು ಒಪ್ಪಲ್ಲ ಎಂದು ಖಾದರ್ ತಿಳಿಸಿದ್ದಾರೆ. 56 ಸಾವಿರ ಕೇಸ್ ಇವೆ ಎಂದು ಸಂಸ್ಥೆ ತಿಳಿಸಿದೆ. ಆ ವಿಚಾರಕ್ಕೆ ಸಂಬಂದಿಸಿದಂತೆ ಕ್ಲಾರಿಟಿ ನೀಡಿ ಎಂದು ಪತ್ರ ಬರೆಯಲು ಆರೋಗ್ಯ ಇಲಾಖೆ ಸಿದ್ಧವಾಗಿದೆ.

ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಗೆ ನಿಷೇಧ; ಪ್ರೊಟೀನ್ ಯುಕ್ತ ಆಹಾರ ಬಳಕೆಗೆ ಉತ್ತೇಜನ: ಆರೋಗ್ಯ ಸಚಿವ ಯು.ಟಿ ಖಾದರ್; Video
ಮಕ್ಕಳು ಮತ್ತು ಹದಿಹರೆಯದವರಲ್ಲಿ ಆರೋಗ್ಯಕರ ಆಹಾರ ಪದ್ಧತಿಯನ್ನು ಉತ್ತೇಜಿಸುವುದು ಹಾಗೂ ಜಂಕ್ ಫುಡ್ ಸೇವನೆ ಹೆಚ್ಚುತ್ತಿರುವ ಪ್ರವೃತ್ತಿಯನ್ನು ತಡೆಗಟ್ಟುವುದು ಈ ಕ್ರಮದ ಮುಖ್ಯ ಉದ್ದೇಶವಾಗಿದೆ.

