ಯುಎಇ

ಯುಎಇಯಲ್ಲಿ ಭೀಕರ ಸರಣಿ ರಸ್ತೆ ಅಪಘಾತ: ಮೂವರು ಭಾರತೀಯರು ಸೇರಿದಂತೆ 14 ಮಂದಿ ಸಾವು, 30 ಜನರಿಗೆ ಗಾಯ
ಯುನೈಟೆಡ್ ಅರಬ್ ಎಮಿರೇಟ್ಸ್ನ ಫುಜೈರಾ ಎಮಿರೇಟ್ನಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಭಾರತೀಯ ಪ್ರಜೆಗಳು ಸೇರಿದಂತೆ ಒಟ್ಟು 14 ಮಂದಿ ಮೃತಪಟ್ಟಿದ್ದು, 30 ಮಂದಿ ಗಾಯಗೊಂಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

'ವೈಭವ್ ಸೂರ್ಯವಂಶಿ ವಿಕೆಟ್ ಪಡೆಯುತ್ತೇನೆ ಎಂದು ದೃಢವಾಗಿ ನಂಬಿದ್ದೆ': 23 ಎಸೆತಗಳಲ್ಲಿ 23 ರನ್ ಬಿಟ್ಟುಕೊಟ್ಟ UAE ಸ್ಪಿನ್ನರ್ ಉದ್ದಿಶ್ ಸೂರಿ!
ಸೂರ್ಯವಂಶಿಗೆ ಒಟ್ಟು 23 ಎಸೆತಗಳನ್ನು ಹಾಕಿ, ಕೇವಲ 23 ರನ್ಗಳನ್ನು ಮಾತ್ರ ಬಿಟ್ಟುಕೊಟ್ಟರು. ಅಲ್ಲದೆ, ತಮ್ಮ ಇನಿಂಗ್ಸ್ನ ಕೊನೆಯಿಂದ ಎರಡನೇ ಓವರ್ನಲ್ಲಿ, ಅಪಾಯಕಾರಿ ಬ್ಯಾಟರ್ ಸೂರ್ಯವಂಶಿಯ ವಿಕೆಟ್ (ಕ್ಲೀನ್ ಬೌಲ್ಡ್ ಮಾಡಿದರು) ಪಡೆದರು.

170ಕ್ಕೂ ಹೆಚ್ಚು ಪ್ರಯಾಣಿಕರ ಜೀವ ಉಳಿಸಿದ ಭಾರತದ ರಿಯಲ್ ಹೀರೋ ಕ್ಯಾಪ್ಟನ್ ಸ್ಮಿತ್ಗೆ UAE ಅತ್ಯುನ್ನತ ನಾಗರಿಕ ಗೌರವ..!
ಸೆಪ್ಟೆಂಬರ್ 30ರಂದು ಈ ಘಟನೆ ನಡೆದಿತ್ತು. 170ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಫ್ಲೈದುಬೈ ವಿಮಾನ ಎಫ್ಝಡ್1073 ದುಬೈನಿಂದ ಟೆಲ್ ಅವೀವ್ಗೆ ತೆರಳುತ್ತಿದ್ದಾಗ ಸಹಪೈಲಟ್ ಮಚ್ಚಾರ್ ಮೇಲೆ ದಾಳಿ ನಡೆಸಿದ್ದ.

ಫ್ಲೈದುಬೈ ದಾಳಿ 'ಭಯೋತ್ಪಾದಕ ಕೃತ್ಯ'; ಭಾರತೀಯ ಪೈಲಟ್ ಸ್ಮಿತ್ ಮಚ್ಚರ್ 'ನಿಜವಾದ ಹೀರೋ': UAE ಶ್ಲಾಘನೆ!
ಫ್ಲೈದುಬೈ ದಾಳಿಯನ್ನು ಭಯೋತ್ಪಾದಕ ಕೃತ್ಯ ಎಂದು UAE ಘೋಷಿಸಿದ್ದು ವಿಮಾನವನ್ನು ಅಪಘಾತದಿಂದ ರಕ್ಷಿಸಿ ಶೌರ್ಯ ಮೆರೆದ ಭಾರತೀಯ ಪೈಲಟ್ ಸ್ಮಿತ್ ಮಚ್ಚರ್ ಅವರನ್ನು ಶ್ಲಾಘಿಸಿದೆ.

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!
ದೇಶದ ಭದ್ರತೆ ಅಥವಾ ಪ್ರಾದೇಶಿಕ ಸಮುದ್ರ ಸಂಚಾರಕ್ಕೆ ಧಕ್ಕೆ ತರುವ ಯಾವುದೇ ಪ್ರಯತ್ನವನ್ನು ದೃಢವಾಗಿ ಎದುರಿಸುವುದಾಗಿ ಸಚಿವಾಲಯ ಎಚ್ಚರಿಸಿದೆ.ಆದರೆ, ಇರಾನ್ ವಿದೇಶಾಂಗ ಸಚಿವಾಲಯ ಈ ಆರೋಪವನ್ನು “ಆಧಾರರಹಿತ” ಎಂದು ತಳ್ಳಿಹಾಕಿದೆ.

ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ: ಡ್ರೋನ್, ಕ್ಷಿಪಣಿ ದಾಳಿ ಹಿಮ್ಮೆಟ್ಟಿಸಿದ್ದೇವೆ ಎಂದ UAE; ಪರಿಸ್ಥಿತಿ ಉಲ್ಬಣಗೊಳಿಸುವ ಉದ್ದೇಶ ಇಲ್ಲ- ಅಮೆರಿಕ
ಯುಎಇ ಕ್ಷಿಪಣಿ ಹಾಗೂ ಡ್ರೋನ್ ದಾಳಿಯನ್ನು ತಡೆದಿರುವುದಾಗಿ ಘೋಷಿಸಿರುವ ನಡುವೆ, ಇರಾನ್ ಜೊತೆಗಿನ ಯುದ್ಧ ವಿರಾಮ ಮತ್ತಷ್ಟು ಒತ್ತಡಕ್ಕೆ ಒಳಗಾಗಿದೆ.

ತೈಲ ರಫ್ತು ಗುಂಪುಗಳಿಂದ UAE ಹೊರಕ್ಕೆ: ತೈಲ ಮಾರುಕಟ್ಟೆ ಮೇಲೆ ಪರಿಣಾಮ, ಕಚ್ಚಾ ತೈಲ ದರ ಏರಿಕೆ!
ಇರಾನ್ ಯುದ್ಧವು ಐತಿಹಾಸಿಕ ಇಂಧನ ಆಘಾತವನ್ನು ಉಂಟುಮಾಡಿ ಜಾಗತಿಕ ಆರ್ಥಿಕತೆಯನ್ನು ಅಸ್ಥಿರಗೊಳಿಸಿರುವ ಸಮಯದಲ್ಲಿ ಈ ಕ್ರಮವು ಬಂದಿದ್ದು, ಇದು ಜಾಗತಿಕ ಅಚ್ಚರಿಗೆ ಕಾರಣವಾಗಿದೆ.

Iran War: ಜಗತ್ತಿಗೆ ಶಾಕ್ ಕೊಟ್ಟ UAE; ತೈಲ ರಫ್ತು ಗುಂಪುಗಳಿಂದ ಏಕಾಏಕಿ ಹೊರಕ್ಕೆ! ಆಗಿದ್ದೇನು?
ಮೇ 1 ರಿಂದ ಜಾರಿಗೆ ಬರುವಂತೆ ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆ (OPEC) ಮತ್ತು OPEC+ ನಿಂದ ಹೊರಬರುವುದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ಮಂಗಳವಾರ ಘೋಷಿಸಿದೆ.

ಇರಾನ್ ದಾಳಿಯ ನಡುವೆ ಇಸ್ರೇಲ್ ನೆರವು ಕೋರಿದ UAE! Iron Dome ವಾಯು ರಕ್ಷಣಾ ವ್ಯವಸ್ಥೆ ರವಾನೆ
ಐರನ್ ಡೋಮ್ ಮಾತ್ರವಲ್ಲ, ರಾಕೆಟ್ಗಳು, ಕ್ಷಿಪಣಿಗಳು ಮತ್ತು ಡ್ರೋನ್ ತಡೆಗೆ ಬಳಸಲಾಗುವ ವಾಯು ರಕ್ಷಣಾ ವ್ಯವಸ್ಥೆಯನ್ನು ನಿರ್ವಹಿಸಲು ಸೈನ್ಯವನ್ನು ಕಳುಹಿಸಿದೆ.

