ದೇಶರಿಯಾದ್ ಟವರ್ ಮೇಲೆ ಹೌತಿ ಬಂಡುಕೋರರ ದಾಳಿ: ಇಬ್ಬರು ಭಾರತೀಯರು ಸೇರಿ 11 ಮಂದಿ ಗಾಯ; ಭಾರತ ತೀವ್ರ ಖಂಡನೆ
ಸೌದಿ ಅರೇಬಿಯಾದ ನಾಗರಿಕ, ಆರ್ಥಿಕ ಮತ್ತು ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ದಾಳಿಗಳನ್ನು ತಕ್ಷಣವೇ ನಿಲ್ಲಿಸುವಂತೆ ವಿದೇಶಾಂಗ ಸಚಿವಾಲಯ ಆಗ್ರಹಿಸಿದೆ. ಇದೇ ವೇಳೆ, ಹೆಚ್ಚುತ್ತಿರುವ ಪ್ರಾದೇಶಿಕ ಉದ್ವಿಗ್ನತೆಯ ನಡುವೆಯೂ ಸೌದಿ ಅರೇಬಿಯಾಕ್ಕೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದೆ.