ಕ್ರಿಕೆಟ್ಏಷ್ಯಾಕಪ್ ಗೆ ಟೀಂ ಇಂಡಿಯಾ ಸಿದ್ಧತೆ: ತಂಡದ ಫಿಟ್ಟೆಸ್ಟ್ ಆಟಗಾರ ಕಿಂಗ್ ಕೊಹ್ಲಿ ಅಲ್ಲ.. ಯೋ-ಯೋ ಟೆಸ್ಟ್ನಲ್ಲಿ ಅತ್ಯಧಿಕ ಸ್ಕೋರ್ ಗಳಿಸಿದ ಗಿಲ್!
ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ ನಡೆಸಿರುವ ಟೀಂ ಇಂಡಿಯಾದ ಆಟಗಾರರು ತಂಡದ ಫಿಟ್ನೆಸ್ ಟೆಸ್ಟ್ ನಲ್ಲಿ ಪಾಲ್ಗೊಂಡಿದ್ದು, ಈ ಫಿಟ್ನೆಸ್ ಟೆಸ್ಟ್ ನಲ್ಲಿ ತಂದ ಫಿಟ್ಟೆಸ್ಟ್ ಆಟಗಾರ ಎಂದೇ ಖ್ಯಾತಿಗಳಿಸಿರುವ ವಿರಾಟ್ ಕೊಹ್ಲಿ ಗಿಂತಲೂ ಟೀಂ ಇಂಡಿಯಾ ಯಂಗ್ ಗನ್ ಶುಭ್ ಮನ್ ಗಿಲ್ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ.