ರಜಿನಿಕಾಂತ್

ಬಾಕ್ಸ್ ಆಫೀಸ್ನಲ್ಲಿ 'ಜೈಲರ್ 2' ಅಬ್ಬರ: ರಜಿನಿಕಾಂತ್ ನಟನೆಯ ಚಿತ್ರ ವಿಶ್ವದಾದ್ಯಂತ ಗಳಿಸಿದ್ದೆಷ್ಟು?
ನೆಲ್ಸನ್ ದಿಲೀಪ್ಕುಮಾರ್ ನಿರ್ದೇಶನದ ಜೈಲರ್ 2 ಚಿತ್ರವು ಅಕ್ಟೋಬರ್ 15 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು.

ಬಿಡುಗಡೆಯಾದ ಎರಡೇ ದಿನಕ್ಕೆ 'ಜೈಲರ್ 2' ದಾಖಲೆ; ₹200 ಕೋಟಿಗೂ ಅಧಿಕ ಗಳಿಕೆ ಕಂಡ ರಜಿನಿಕಾಂತ್ ನಟನೆಯ ಚಿತ್ರ!
'ಜೈಲರ್ 2' ತಮಿಳು ಆವೃತ್ತಿಯ ಪ್ರದರ್ಶನಗಳಿಂದ 'ಜೈಲರ್ 2' ₹25.25 ಕೋಟಿ ಗಳಿಕೆ ಕಂಡರೆ, ತೆಲುಗು ಆವೃತ್ತಿಯಲ್ಲಿ ₹7.25 ಕೋಟಿ ಮತ್ತು ಹಿಂದಿ ಆವೃತ್ತಿಯಲ್ಲಿ ₹2.75 ಕೋಟಿ ಗಳಿಸಿದೆ.

ರಜಿನಿಕಾಂತ್ ಅಭಿನಯದ ಜೈಲರ್ 2 ಚಿತ್ರದ ಟ್ರೈಲರ್

ಸ್ಟಾಲಿನ್ ಜೊತೆ ನನ್ನ ಸ್ನೇಹ ರಾಜಕೀಯಕ್ಕೆ ಮಿಗಿಲು; ವಿಜಯ್ ಮೇಲೆ ನನಗೆ ಅಸೂಯೆ ಇಲ್ಲ: ರಜಿನಿಕಾಂತ್; Video
ಚೆನ್ನೈನ ಪೊಯ್ಸ್ ಗಾರ್ಡನ್ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ರಜಿನಿಕಾಂತ್, ಚುನಾವಣೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳು ಮತ್ತು ರಾಜಕೀಯ ವಲಯಗಳಲ್ಲಿ ತಮ್ಮ ವಿರುದ್ಧ ಹಲವು ಟೀಕೆಗಳು ಹರಿದಾಡುತ್ತಿರುವ ಕಾರಣ ಸಾರ್ವಜನಿಕವಾಗಿ ಮಾತನಾಡಲು ನಿರ್ಧರಿಸಿದ್ದೇನೆ ಎಂದು ಹೇಳಿದರು.

ನನ್ನ ರಾಜಕೀಯ ಪ್ರವೇಶದ ಬಗ್ಗೆ TVK ನಾಯಕನ ಆರೋಪ ಸುಳ್ಳು: ಸೂಪರ್ಸ್ಟಾರ್ ರಜಿನಿಕಾಂತ್!
ತಾವು ನಟನನ್ನು ಟೀಕಿಸುತ್ತಿಲ್ಲ. ಆದರೆ, ಟಿವಿಕೆ ಸಂಸ್ಥಾಪಕ ವಿಜಯ್ ಅವರಿಗೆ ಇಂತಹ ಎಲ್ಲ ರೀತಿಯ ಒತ್ತಡವನ್ನು ಮೆಟ್ಟಿನಿಲ್ಲುವ ಧೈರ್ಯವನ್ನು ಹೊಂದಿದ್ದಾರೆ ಎಂಬುದನ್ನು ಸೂಚಿಸಲು ಈ ವಿಚಾರವನ್ನು ಹೇಳಿದ್ದಾಗಿ ತಿಳಿಸಿದರು.

46 ವರ್ಷಗಳ ನಂತರ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ ರಜಿನಿಕಾಂತ್- ಕಮಲ್ ಹಾಸನ್; ದೃಢಪಡಿಸಿದ ಸೂಪರ್ಸ್ಟಾರ್!
ರಜಿನಿಕಾಂತ್ ಮುಂದಿನ 'ಜೈಲರ್ 2'ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಅವರ 2023ರ ಹಿಟ್ ಚಿತ್ರ 'ಜೈಲರ್'ನ ಮುಂದುವರಿದ ಭಾಗವಾಗಿದೆ.

ಬಾಕ್ಸ್ ಆಫೀಸ್ನಲ್ಲಿ ರಜನಿಕಾಂತ್ ನಟನೆಯ 'ಕೂಲಿ' ಅಬ್ಬರ; ₹500 ಕೋಟಿಗೂ ಅಧಿಕ ಗಳಿಕೆ
ಕೂಲಿ ಚಿತ್ರವು ನಟ ರಜನಿಕಾಂತ್ ಅವರ 171ನೇ ಚಿತ್ರವಾಗಿದ್ದು, ಲೋಕೇಶ್ ಕನಕರಾಜ್ ಆ್ಯಕ್ಷನ್ ಕಟ್ ಹೇಳಿದ್ದಾರೆ.

ಬಾಕ್ಸ್ ಆಫೀಸ್ನಲ್ಲಿ ತಗ್ಗಿದ Coolie ಅಬ್ಬರ: ರಜಿನಿಕಾಂತ್ ನಟನೆಯ ಚಿತ್ರ ಗಳಿಸಿದ್ದೆಷ್ಟು?
ಈ ಕುಸಿತದ ಹೊರತಾಗಿಯೂ, ಚಿತ್ರದ ಒಟ್ಟಾರೆ ಗಳಿಕೆಯು ವರ್ಷದ ಅತಿದೊಡ್ಡ ಬ್ಲಾಕ್ಬಸ್ಟರ್ಗಳಲ್ಲಿ ಒಂದಾಗಿದೆ.

ಬಾಕ್ಸ್ ಆಫೀಸ್ನಲ್ಲಿ ಓಟ ಮುಂದುವರಿಸಿದ Coolie: 300 ಕೋಟಿ ರೂ ಗಳಿಕೆ ಕಂಡ ರಜಿನಿಕಾಂತ್ ನಟನೆಯ ಚಿತ್ರ!
ಫಿಲ್ಮ್ ಟ್ರೇಡ್ ಪೋರ್ಟಲ್ Sacnilk ಪ್ರಕಾರ, ಕೂಲಿ ಬಿಡುಗಡೆಯಾದ ಮೊದಲ ದಿನ (ಗುರುವಾರ) ಭಾರತದಲ್ಲಿ 65 ಕೋಟಿ ರೂ. ಗಳಿಕೆ ಕಂಡಿದೆ. ನಂತರ 2 ನೇ ದಿನ (ಶುಕ್ರವಾರ) 54.75 ಕೋಟಿ ರೂ. ಗಳಿಸಿದೆ.

