ರಾಜ್ಯಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ಬಂಧನ: ಪೊಲೀಸ್ ಇಲಾಖೆಯಿಂದ ವರದಿ ಕೇಳಿದ ಪರಮೇಶ್ವರ
ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ, ಪ್ರಕರಣದ ತನಿಖೆ ನಡೆಯುತ್ತಿದೆ. ಡಿಅರ್ಐ ನವರೇ ತನಿಖೆ ಮಾಡುತ್ತಿರುವುದರಿಂದ ತಮ್ಮ ಇಲಾಖೆಯೊಂದಿಗೆ ಮಾಹಿತಿ ಹಂಚಿಕೊಂಡಿಲ್ಲ ಎಂದರು.