ರಾಜ್ಯಬೆಂಗಳೂರಿನ ರಸ್ತೆ ಬದಿ ಆಹಾರ ಮಾರಾಟಕ್ಕೆ ನಿರ್ಬಂಧ ಹೇರಿದ ರಾಜ್ಯ ಸರ್ಕಾರ
ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರು ನಗರದಲ್ಲಿ ಕಾಲರಾ ಹಾಗೂ ಇತರೆ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ, ರಸ್ತೆ ಬದಿ ಆಹಾರ ಪದಾರ್ಥ ಮಾರಾಟಕ್ಕೆ ನಿರ್ಬಂಧ ಹೇರಿದೆ.